ಸಿನಿಮಾ ಸುದ್ದಿ:
ಸ್ಯಾಂಡಲ್ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿರುದ್ಧ ನಿರ್ಮಾಪಕ ಎಮ್.ಎನ್ ಕುಮಾರ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಇತ್ತೀಚೆಗೆ ನನಗೆ ಕಾಲ್ ಶೀಟ್ ಕೊಡುತ್ತೇನೆ ಎಂದು ಹೇಳಿ ಕೊಡದೆ ಸತಾಯಿಸುತ್ತಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದು ಸಾಲು ಸಾಲು ಆರೋಪ ಮಾಡಿದ್ದರು. ಈ ಬಗ್ಗೆ ನಟ...