Wednesday, April 16, 2025

Republic Day

ದೆಹಲಿಯ ರಾಜಪಥದಲ್ಲಿ ರಾರಾಜಿಸಿದ ಕರ್ನಾಟಕದ ಕಲಾವೈಭವ..

73ನೇ ಗಣರಾಜ್ಯೋತ್ಸವದ ನಿಮಿತ್ತ ದೆಹಲಿಯಲ್ಲಿ ಪ್ರತೀ ವರ್ಷದಂತೆ, ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ರಾಷ್ಟ್ರಪತಿ ಕೋವಿಂದ್ ಧ್ವಜಾರೋಹಣ ಮಾಡಿ, ದೇಶದ ಬಗ್ಗೆ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಕೂಡ ದೇಶದ ಬಗ್ಗೆ ಭಾಷಣ ಮಾಡಿದರು. ಇನ್ನು ಎಲ್ಲ ಪಕ್ಷದ ಹಲವು ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಟ್ಯಾಬ್ಲೋ ಶೋ ಮಾಡಲಾಯಿತು. ದೇಶದ ನಾನಾ ರಾಜ್ಯಗಳು, ತಮ್ಮ...

delhi : ರಾಷ್ಟ್ರ ರಾಜಧಾನಿಯಲ್ಲಿ ಪೋಲಿಸರ ಸರ್ಪಗಾವಲು..!

ರಾಷ್ಟ್ರ ರಾಜಧಾನಿಯಾಗಿರುವ ಅಂತಹ ಡೆಲ್ಲಿಯಲ್ಲಿ(delhi) ಪೊಲೀಸ್ ಸರ್ಪಗಾವಲಿನ ಹಾಕಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ದೆಹಲಿಯಾದ್ಯಂತ ಡೆಪ್ಯೂಟಿ ಕಮಿಷನರ್ಗಳು,(Deputy Commissioners)ಸಹಾಯಕ ಪೊಲೀಸ್ ಕಮಿಷನರ್ ಗಳು, ಇನ್ಸ್ ಪೆಕ್ಟರ್ ಗಳು, ಕಮಾಂಡರ್ ಗಳು ಸೇರಿದಂತೆ ಒಟ್ಟು 20 ಸಾವಿರ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ದೇಶದ...

ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿಗಳನ್ನು ಆಹ್ವಾನಿಸುತ್ತಿಲ್ಲ..!

ನವದೆಹಲಿ : ಪ್ರತಿವರ್ಷ ವಿದೇಶಿದಿಂದ ಗಣ್ಯ ವ್ಯಕ್ತಿಗಳು ಗಣರಾಜ್ಯೋತ್ಸವಕ್ಕೆ ಅತಿಥಿಗಳಾಗಿ ಆಗಮಿಸುತ್ತಿದ್ದರು. ಆದರೆ ಈ ಬಾರಿ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರೂ ಆಗಮಿಸುತ್ತಿಲ್ಲ. ಏಕೆಂದರೆ ಕೋವಿಡ್-19 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶಿ ಸರ್ಕಾರದ ಗಣ್ಯರು ಅತಿಥಿಗಳಾಗಿ ಆಹ್ವಾನಿಸುತ್ತಿಲ್ಲ. ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಯ ಬಳಿಕ ಜ.27 ರಂದು...

Ilkal sari ಹಾಗೂ ಗುಳೇದಗುಡ್ಡ ಖಣ ಸ್ತಬ್ಧ ಚಿತ್ರ ಮೆರವಣಿಗೆಗೆ ಆಯ್ಕೆ..!

ಬಾಗಲಕೋಟೆ  : ಗಣರಾಜ್ಯೋತ್ಸವ(Republic Day) ಅಂಗವಾಗಿ ಜನವರಿ 26ರಂದು  ದೆಹಲಿ(delhi)ಯಲ್ಲಿ ನಡೆಯುವ  ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಬಾಗಲಕೋಟೆ ಜಿಲ್ಲೆ(Bagalkot District)ಯ ಇಳಕಲ್ ಸೀರೆ (Ilkal sari) ಹಾಗೂ ಗುಳೇದಗುಡ್ಡ ಖಣ (Guledagudda khana) ( ರವಿಕೆ ) ಆಯ್ಕೆ ಮಾಡಲಾಗಿದೆ. ಇದರಿಂದ ಬಾಗಲಕೋಟೆ ಜಿಲ್ಲೆಯ ನೇಕಾರರು ಸಂಭ್ರಮಿಸುತ್ತಿದ್ದು,  ಶತ-ಶತಮಾನಗಳಿಂದ ತನ್ನದೇ ಆದ  ಗೌರವ ಹಾಗೂ...

ಡಿಜಿಟಲ್ ಹೆಲ್ತ್ ಮಿಷನ್‌ಗೆ ಹೊಸ ಹೆಸರು: ಗಣರಾಜ್ಯೋತ್ಸವ ದಿನದಂದು ಮೋದಿ ಘೊಷಣೆ

ಸಾರ್ವಜನಿಕರಿಗೆ ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಡಿಜಿಟಲ್ ಹೆಲ್ತ್ ಮಿಷನ್ ಅನ್ನು ಜಾರಿಗೆ ತಂದಿತ್ತು. ಜೊತೆಗೆ ಸಾರ್ವಜನಿಕರು ಡಿಜಿಟಲ್ ಆರೋಗ್ಯ ಸಂಖ್ಯೆ ಪಡೆದುಕೊಳ್ಳಲು ಹಲವು ಕ್ರಮಗಳನ್ನು ಕೇಂದ್ರ ಸರ್ಕಾರವು ಶೀಘ್ರದಲ್ಲಿಯೇ ಘೋಷಿಸುವ ಸಾಧ್ಯತೆಯಿದೆ.ಈ ಬಗ್ಗೆ ನರೇಂದ್ರ ಮೋದಿಯವರು ಜನವರಿ 26 ಗಣರಾಜ್ಯತ್ಸವ ಸಮಾರಂಭದಲ್ಲಿ ಈ ಯೋಜನೆಗೆ ಅಭಾ(Arogya Bharat Health...

ಪೌರ ಕಾರ್ಮಿಕನಿಂದ ಧ್ವಜಾರೋಹಣ ಮಾಡಿಸಿದ ಹಿರಿಯ ನಟ ಮಂಡ್ಯ ರಮೇಶ್…

ದೇಶಾದ್ಯಂತ ಇಂದು 72ನೇ ಗಣರಾಜ್ಯೋತ್ಸವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ದೇಶಕ್ಕಾಗಿ ತ್ಯಾಗ ಮಾಡಿದ  ಅಪ್ರತಿಮ ವೀರರನ್ನು ಸ್ಮರಿಸಿ ಧ್ವಜಾ ರೋಹಣವನ್ನು ಮಾಡಲಾಯಿತು. ಅದರಂತೆ ಸ್ಯಾಂಡಲ್ ವುಡ್ ಹಿರಿಯ ನಟ, ಮಜಾ ಟಾಕೀಸ್ ನ ಮುದ್ದೇಶ ಖ್ಯಾತಿಯ ಮಂಡ್ಯ ರಮೇಶ್ ವಿಶೇಷವಾಗಿ ಗಣರಾಜ್ಯೋತ್ಸವನ್ನು ಆಚರಿಸಿದ್ದಾರೆ. ಅದರಲ್ಲಿ ಏನಿದೆ ವಿಶೇಷ ಅಂತೀರಾ..? ಖಂಡಿತ ಇದೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ...

ಗಣರಾಜ್ಯೋತ್ಸವದ ಸ್ತಬ್ದ ಚಿತ್ರ ಪ್ರದರ್ಶನದಲ್ಲಿ ರಾರಾಜಿಸಲಿದ್ದಾರೆ ಕರುನಾಡ ರತ್ನ ಅಣ್ಣಾವ್ರು…

ಭಾರತಕ್ಕೆ ಸಂವಿಧಾನ ಜಾರಿಯಾದ ಜನವರಿ 26ರ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ಅದರಂತೆ ಈ ವರ್ಷ ಕೊರೋನಾ ನಡುವೆಯೂ ಕೆಲ ನಿಯಮಗಳನ್ನು ಅನುಸರಿಸಿ ಗಣರಾಜ್ಯೋತ್ಸ ಆಚರಿಸಲು ಸಕಲ ಸಿದ್ಧತೆಗಳು ನಡೆಯುತ್ತಿದೆ. ಅದ್ರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ದಿನವನ್ನು ವಿಶೇಷವಾಗಿ ಆಚರಿಸುವ ಪದ್ಧತೆ ಬೆಳೆದುಕೊಂಡು ಬಂದಿದೆ. ದೆಹಲಿಯಲ್ಲಿ ನಡೆಯಲಿರುವ ಗಣರೋಜ್ಯೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದು...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img