ಬೆಂಗಳೂರು: ನಗರರಾಭಿವೃದ್ಧಿ ಇಲಾಖೆಯ ಪೌರಾಡಳಿತ ನಿರ್ದೇಶನಾಲಯದಿಂದ ನಡೆಸಿರುವ ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನದಲ್ಲಿ ಬಿಬಿಎಂಪಿಯು ಕರ್ನಾಟಕದಲ್ಲಿ “ಅತ್ಯುತ್ತಮ ಆರ್.ಆರ್.ಆರ್(Reduce, Reuse and Recycle-RRR) ನಗರ”ವಾಗಿ ಆಯ್ಕೆಯಾಗಿದೆ.
ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ(MoHUA)ವು “ನನ್ನ ಜೀವನ, ನನ್ನ ಸ್ವಚ್ಛ ನಗರ” ಎಂಬ ದ್ಯೇಯೆಯೊಂದಿಗೆ ಮೇ 15 ರಿಂದ ಪರಿಸರ ದಿನವಾದ ಜೂನ್ 5...