political news
ಬಂಜಾರ ಸಮುದಾಯದ ಒಳಮೀಸಲಾತಿ ವಿಚಾರವಾಗಿ ಸಿಎಂ ತವರು ಕ್ಷೇತ್ರವಾದ ಶಿಗ್ಗಾಂ ಬಳಿಯ ಗೌಡೂರು ಗ್ರಾಮದ ಬಂಜಾರ ಸಮುದಾಯದ ತಿಪ್ಪೆಸ್ವಾಮಿ ಎನ್ನುವ ಬಂಜಾರ ಸಮುದಾಯದ ಸ್ವಾಮಿಜಿಗಳು ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದರು.
ಈ ಹಿಂದೆ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ಮನೆಯ ಮೇಲೆ ಬಂಜಾರ ಸಮುದಾಯದವು ಕಲ್ಲು ತೂರಾಟ ಮಾಡಿದ್ದರು . ಈಗ ಮುಖ್ಯಮಂತ್ರಿ...
73 ಜಾತಿಗಳನ್ನು ಗುರುತಿಸಿ ಮೀಸಲಾತಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. ಜೊತೆಗೆ ಅದೇ ರೀತಿ ದೇವರಾಜು ಅರಸು ಪೀಠಕ್ಕೆ ಅನುದಾನವನ್ನು ಸಹ ಕೊಡುತ್ತೇವೆ ಎಂದು ಬೆಂಗಳೂರಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಕೆಯಿಂದ ಸನ್ಮಾನ ಮಾಡಲಾಯಿತು, ಈ ವೇಳೆ ಮಾತನಾಡಿದ ಅವರು ರಾಜ್ಯದಲ್ಲಿ ಮೀಸಲಾತಿ ತೆಗೆದುಕೊಳ್ಳದ...
www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಗದ್ದುಗೆ ಹಿಡಿಯಲು ಹೊರಟಿರೋ ಬಿಜೆಪಿಗೆ ಸಂಕಷ್ಟ ಎದುರಾಗಿದೆ. ಮೀಸಲಾತಿಯಿಂದಾಗಿ ಸಮಸ್ಯೆ ಎದುರಾಗಿರೋ ಹಿನ್ನೆಲೆಯಲ್ಲಿ ಮೇಯರ್ ಸ್ಥಾನ ಪಡೆದುಕೊಳ್ಳುವ ಬಿಜೆಪಿಗೆ ಉಪಮೇಯರ್ ಸ್ಥಾನ ಮಾತ್ರ ಪಡೆಯಲು ಸಾಧ್ಯವಾಗುತ್ತಿಲ್ಲ.
ಹೌದು, ಬಿಜೆಪಿಯಲ್ಲಿ ಉಪ ಮೇಯರ್ ಸ್ಥಾನಕ್ಕೆ ಅಭ್ಯರ್ಥಿಯೇ ಇಲ್ಲದಂತಾಗಿದೆ. ಯಾಕಂದ್ರೆ ಅವಳಿ ನಗರದ ಪಾಲಿಕೆಯ ಉಪಮೇಯರ್ ಸ್ಥಾನ ಎಸ್‌ಸಿ ಮಹಿಳೆಗೆ...