ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ 369 ವಾರ್ಡ್‌ಗಳ ಕರಡು ಮೀಸಲಾತಿ ಪಟ್ಟಿಗೆ ಆಕ್ಷೇಪಣೆ ಮತ್ತು ಸಲಹೆ ಸಲ್ಲಿಸಲು ನೀಡಿದ್ದ ಸಮಯಾವಕಾಶ ಮುಕ್ತಾಯವಾಗಿದೆ. ಈ ಅವಧಿಯಲ್ಲಿ 700ಕ್ಕೂ ಹೆಚ್ಚು ಆಕ್ಷೇಪಣೆಗಳು ಮತ್ತು ಸಲಹೆಗಳು ಸಲ್ಲಿಕೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
GBA ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸುವ...