Wednesday, September 30, 2026

Reservation

ಎಸ್‌ಸಿ ಒಳಮೀಸಲಾತಿ ವಿರುದ್ಧ ಹೋರಾಟ ಮುಂದುವರಿಕೆ – ಸಂವಿಧಾನ ತಿದ್ದುಪಡಿಗೆ ಆಗ್ರಹ

ಬೆಂಗಳೂರು, ಆ.27: ಪರಿಶಿಷ್ಟ ಜಾತಿಗಳ (ಎಸ್‌ಸಿ) ಒಳಮೀಸಲಾತಿ ಅಥವಾ ಒಳವರ್ಗೀಕರಣವು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಹೆಸರಿನಲ್ಲಿ ದಲಿತ ಸಮುದಾಯಗಳ ಏಕತೆಗೆ ಧಕ್ಕೆ ತರುವ ಕ್ರಮವಾಗಿದೆ ಎಂದು ದಲಿತ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಳಮೀಸಲಾತಿಯನ್ನು ವಿರೋಧಿಸಿ ಮಾತನಾಡಿದ ಡಾ. ರತ್ನಾಕರ್ ಅವರು, ಪರಿಶಿಷ್ಟ ಜಾತಿಗಳ ಸಮುದಾಯಗಳ ನಡುವೆ ಸಂಘರ್ಷ ಉಂಟುಮಾಡುವ ಬದಲು ಎಲ್ಲ ಸಮುದಾಯಗಳ ಏಕತೆ...

ಒಳ ಮೀಸಲಾತಿ ವಿಚಾರವಾಗಿ ಪ್ರತಿಭಟನೆ

political news ಬಂಜಾರ ಸಮುದಾಯದ ಒಳಮೀಸಲಾತಿ ವಿಚಾರವಾಗಿ ಸಿಎಂ ತವರು ಕ್ಷೇತ್ರವಾದ ಶಿಗ್ಗಾಂ ಬಳಿಯ ಗೌಡೂರು ಗ್ರಾಮದ ಬಂಜಾರ ಸಮುದಾಯದ ತಿಪ್ಪೆಸ್ವಾಮಿ ಎನ್ನುವ ಬಂಜಾರ ಸಮುದಾಯದ ಸ್ವಾಮಿಜಿಗಳು ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದರು. ಈ ಹಿಂದೆ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ಮನೆಯ ಮೇಲೆ ಬಂಜಾರ ಸಮುದಾಯದವು ಕಲ್ಲು ತೂರಾಟ ಮಾಡಿದ್ದರು . ಈಗ ಮುಖ್ಯಮಂತ್ರಿ...

73 ಜಾತಿಗಳನ್ನು ಗುರುತಿಸಿ reservation ಶಿಫಾರಸ್ಸು ಮಾಡುತ್ತೇವೆ; ಕೋಟಾ ಶ್ರೀನಿವಾಸ ಪೂಜಾರಿ

73 ಜಾತಿಗಳನ್ನು ಗುರುತಿಸಿ ಮೀಸಲಾತಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. ಜೊತೆಗೆ ಅದೇ ರೀತಿ ದೇವರಾಜು ಅರಸು ಪೀಠಕ್ಕೆ ಅನುದಾನವನ್ನು ಸಹ ಕೊಡುತ್ತೇವೆ ಎಂದು ಬೆಂಗಳೂರಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಕೆಯಿಂದ ಸನ್ಮಾನ ಮಾಡಲಾಯಿತು, ಈ ವೇಳೆ ಮಾತನಾಡಿದ ಅವರು ರಾಜ್ಯದಲ್ಲಿ ಮೀಸಲಾತಿ ತೆಗೆದುಕೊಳ್ಳದ...

ಬಿಜೆಪಿ ಉಪಮೇಯರ್ ಸ್ಥಾನಕ್ಕೆ ಸಂಕಷ್ಟ ತಂದ ಮೀಸಲಾತಿ…!

www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ‌ ಮಹಾನಗರ ಪಾಲಿಕೆ ಗದ್ದುಗೆ ಹಿಡಿಯಲು ಹೊರಟಿರೋ ಬಿಜೆಪಿಗೆ ಸಂಕಷ್ಟ ಎದುರಾಗಿದೆ. ಮೀಸಲಾತಿಯಿಂದಾಗಿ ಸಮಸ್ಯೆ ಎದುರಾಗಿರೋ ಹಿನ್ನೆಲೆಯಲ್ಲಿ ಮೇಯರ್ ಸ್ಥಾನ ಪಡೆದುಕೊಳ್ಳುವ ಬಿಜೆಪಿಗೆ ಉಪಮೇಯರ್ ಸ್ಥಾನ ಮಾತ್ರ ಪಡೆಯಲು ಸಾಧ್ಯವಾಗುತ್ತಿಲ್ಲ. ಹೌದು, ಬಿಜೆಪಿಯಲ್ಲಿ ಉಪ ಮೇಯರ್ ಸ್ಥಾನಕ್ಕೆ  ಅಭ್ಯರ್ಥಿಯೇ ಇಲ್ಲದಂತಾಗಿದೆ. ಯಾಕಂದ್ರೆ ಅವಳಿ ನಗರದ ಪಾಲಿಕೆಯ ಉಪಮೇಯರ್ ಸ್ಥಾನ ಎಸ್‌ಸಿ ಮಹಿಳೆಗೆ...
- Advertisement -spot_img

Latest News

Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಫ್ಲೂಯೆನ್ಸರ್ ಆತ್ಮಹ*ತ್ಯೆಗೆ ಶರಣು

Bhopal News: 16 ಲಕ್ಷ ಫಾಲೋವರ್‌ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ನಿಧಿಗೆ...
- Advertisement -spot_img