Monday, September 21, 2026

reshme

ರೇಷ್ಮೆಯ ಮೈಸೂರಿಗೆ ಹೊಸ ಕಿರೀಟ : ಭಾರತದ ಮೊದಲ ರೇಷ್ಮೆ ಮ್ಯೂಸಿಯಂ!

ಕರ್ನಾಟಕ ಭಾರತದ ಅತಿದೊಡ್ಡ ರೇಷ್ಮೆ ಉತ್ಪಾದಕ ರಾಜ್ಯ. ಈಗ ಮತ್ತೊಂದು ಐತಿಹಾಸಿಕ ಹೆಗ್ಗಳಿಕೆಯನ್ನು ಪಡೆಯುತ್ತಿದೆ. ರೇಷ್ಮೆ ಸೀರೆಗಳಿಗಾಗಿಯೇ ಪ್ರಸಿದ್ಧಿ ಪಡೆದ ಮೈಸೂರಿನಲ್ಲಿ, ದೇಶದ ಮೊದಲ ರೇಷ್ಮೆ ಮ್ಯೂಸಿಯಂ ಸ್ಥಾಪನೆಯಾಗುತ್ತಿದೆ. ಈ ಸಂಗ್ರಹಾಲಯವು ಭಾರತದಲ್ಲಿ ರೇಷ್ಮೆಯ ಸಂಪೂರ್ಣ ಇತಿಹಾಸವನ್ನು, ಹುಳುಗಳಿಂದ ಬಟ್ಟೆಯವರೆಗಿನ ಪ್ರತಿ ಹಂತವನ್ನು ಪ್ರದರ್ಶಿಸಲಿದೆ. ಕೇಂದ್ರ ರೇಷ್ಮೆ ಮಂಡಳಿಯ ರಾಷ್ಟ್ರೀಯ ರೇಷ್ಮೆ ಹುಳು ಬೀಜ ಸಂಸ್ಥೆ...

ಇತಿಹಾಸದಲ್ಲೇ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ದುಪ್ಪಟ್ಟು; ಪ್ರತಿ ಕೆಜಿಗೆ 785 ರೂ.!

ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ಒಂದು ಕೆಜಿ 785 ರೂಪಾಯಿಗೆ ತಲುಪಿದ್ದು, ಆ ಮೂಲಕ ರೇಷ್ಮೆ ಬೆಳಗಾರರ ಮೊಗದಲ್ಲಿ ಸಂತಸ ಮೂಡಿದೆ. ಹೌದು ಈ ಹಿಂದೆ 300 ರೂಪಾಯಿ ಆಸುಪಾಸಿನಲ್ಲಿದ್ದ ಒಂದು ಕೆಜಿ ರೇಷ್ಮೆ ಗೂಡಿನ ದರ ಕೊರೋನಾ ಮಹಾಮಾರಿ ಹೊಡೆತಕ್ಕೆ ಸಿಲುಕಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಕೊರೋನಾ ಸಂದರ್ಭದಲ್ಲಿ ಡೀಲರ್‌ಗಳು ರೇಷ್ಮೆ...
- Advertisement -spot_img

Latest News

ಸೊಕ್ಕಿನ ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಶಾಸಕರೇ ಕನ್ನಡಿ ಹಿಡಿದಿದ್ದಾರೆ: ಪಾಟೀಲ್ ಪತ್ರಕ್ಕೆ ಸುನೀಲ್ ಕುಮಾರ್ ವ್ಯಂಗ್ಯ

Political News: ತಮ್ಮ ಕ್ಷೇತ್ರವನ್ನು ಬರಪೀಡಿತ ಕ್ಷೇತ್ರವೆಂದು ಘೋಷಣೆ ಮಾಡದಿದ್ದರೆ, ತಾವು ರಾಜೀನಾಮೆ ನೀಡುವುದಾಗಿ ಗದಗ ಶಾಸಕ ಹೆಚ್.ಕೆ.ಪಾಟೀಲ್ ಸಿಎಂ ಡಿ.ಕೆ.ಶಿವಕುಮಾರ್‌ಗೆ ಬಹಿರಂಗ ಪತ್ರ ಬರೆದಿದ್ದಾರೆ. ಈ...
- Advertisement -spot_img