ಕೆ.ಎನ್. ರಾಜಣ್ಣ ರಾಜೀನಾಮೆ ಪ್ರಹಸನಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸಿದ್ದರಾಮಯ್ಯಗೆ, ರಾಜಣ್ಣ ರಾಜೀನಾಮೆ ಪತ್ರ ಸಲ್ಲಿಸಿದ್ರು. ಪಿಎಸ್ ಡಾ. ವೆಂಕಟೇಶಯ್ಯ ಕೈಗೆ ರಾಜೀನಾಮೆ ಪತ್ರ ನೀಡಿದ್ರು. ಹೀಗಾಗಿ ಪಿಎಸ್ ಅನ್ನು ಕಚೇರಿಗೆ ಕರೆಸಿಕೊಂಡು, ಮುಂದಿನ ಪ್ರಕ್ರಿಯೆಗಳ ಬಗ್ಗೆ ಚರ್ಚಿಸಿದ್ದಾರೆ.
ಬಲಗೈ ಬಂಟನಂತಿದ್ದ ರಾಜಣ್ಣನ ರಾಜೀನಾಮೆಯಿಂದ, ಸಿದ್ದರಾಮಯ್ಯ ಅಘಾತಕ್ಕೆ ಒಳಗಾಗಿದ್ದಾರೆ. ಎಂಎಲ್‌ಸಿ ರಾಜೇಂದ್ರ...
ಸೆಪ್ಟಂಬರ್ ಕ್ರಾಂತಿಗೂ ಮುನ್ನವೇ ಕಾಂಗ್ರೆಸ್ಸಿನ ಫಸ್ಟ್ ವಿಕೆಟ್ ಔಟ್ ಆಗಿದೆ. ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ನೇರವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ರಾಜಣ್ಣ ರಾಜೀನಾಮೆ ವಿಚಾರದಲ್ಲಿ, ಒಳಗಿನ ಲೆಕ್ಕಾಚಾರಗಳು ಬೇರೆಯದ್ದೇ ಇರುತ್ತೆ. ರಾಜಣ್ಣ ಅವರ ಹೇಳಿಕೆಗಳೂ ಯಾವಾಗಲೂ, ಸಿಎಂ ಸುತ್ತಮುತ್ತಲೇ ಇರ್ತಿತ್ತು. ಸಿದ್ದರಾಮಯ್ಯಗೆ ಬೆಂಬಲ ಕೊಡುವ, ಶಕ್ತಿ ತುಂಬ ಕೆಲಸ...
ಬೆಂಗಳೂರು : ತಮ್ಮ ರಾಜ್ಯದಲ್ಲಿ ನಡೆದ ಬಿಜೆಪಿ ಅಧ್ಯಕ್ಷರ ಆಯ್ಕೆಯ ಕುರಿತು ಅಸಮಾಧಾನ ಹೊರಹಾಕಿ ರಾಜೀನಾಮೆ ನೀಡಿದ್ದ ತೆಲಂಗಾಣದ ಗೋಶಾಮಹಲ್ ಶಾಸಕ ಟಿ. ರಾಜಾ ಸಿಂಗ್ ಅವರಿಗೆ ಶಾಕ್ ಎದುರಾಗಿದೆ. ತಮ್ಮ ರಾಜೀನಾಮೆ ಅಂಗೀಕರಿಸಿ ಎಂದು ಪತ್ರ ಬರೆದಿದ್ದ ಶಾಸಕನಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ, ನಡ್ಡಾ ಈ ಮೂಲಕ ದೊಡ್ಡ ಆಘಾತವನ್ನೇ ನೀಡಿದ್ದಾರೆ.
ನಿರಂತರವಾಗಿ ಬಿಜೆಪಿ,...
political news:
ವಿಧಾನಸಭೆ ಚುನಾವಣೆ ಸಮೀಪಿಸುತಿದ್ದಂತೆ ರಾಗಕೀಯ ರಂಗದಲ್ಲಿ ಪಕ್ಷದ ನಾಯಕರು ಪಕ್ಷ ಬದಲಾವಣೆಯ ವಿಚಾರ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಈಗಾಗಲೆ ಹಲವಾರು ನಾಯಕರು ಪಕ್ಷವನ್ನು ಬದಲಾಯಿಸಿದ್ದಾರೆ.
ಈಗ ಹಾವೇರಿಯಲ್ಲಿಯೂ ಸಹ ಕಾಂಗ್ರೆಸ್ ನಾಯಕರೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ಹಾವೇರಿಯಲ್ಲಿ ಕಾಂಗ್ರೆಸ್ ನಾಯಕರ ನಡುವೆ ಒಳಜಗಳ ಶುರುವಾಗಿದ್ದು ಹಾವೇರಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ.ಹಿರೆಮಠ ರಾಜಿನಾಮೆ ನೀಡಿದ್ದಾರೆ....
internatinal news:
ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ಮುಂದಿನ ತಿಂಗಳು ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ. 2017 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಪ್ರಧಾನ ಮಂತ್ರಿಯಾದ ಅರ್ಡೆರ್ನ್, ನಂತರ ಮೂರು ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ತನ್ನ ಕೇಂದ್ರ-ಎಡ ಲೇಬರ್ ಪಕ್ಷವನ್ನು ಸಮಗ್ರ ವಿಜಯದತ್ತ ಮುನ್ನಡೆಸಿದರು, ಇತ್ತೀಚಿನ ಸಮೀಕ್ಷೆಗಳಲ್ಲಿ ಅವರ ಪಕ್ಷ ಮತ್ತು ವೈಯಕ್ತಿಕ ಜನಪ್ರಿಯತೆ...
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಆರೋಪ ಕೇಳಿಬರುತ್ತಿದ್ದು, ಮತದಾರರ ಪಟ್ಟಿಯನ್ನು ನವೀಕರಣಕ್ಕೆಂದು ನೀಡಿದ ಸಂದರ್ಭದಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ಸಂಪೂರ್ಣ ಹೊಣೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಹೊರಬೇಕು ಮತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸುತ್ತಿದ್ದಾರೆ.
RBI ಜೊತೆ ವ್ಯಾಪಕ ಮಾತುಕತೆ ನಂತರ ನೋಟುಗಳ ನಿಷೇಧ ಜಾರಿ : ಕೋರ್ಟ್...
www.karnatakatv.net: ರಾಜೀನಾಮೆ ಕೊಡೊ ಪ್ರಶ್ನೆಯೆ ಇಲ್ಲ, ನನಗೆ ರಾಜಿನಾಮೆ ಕೊಡಿ ಅಂತ ಹೈಕಮಾಂಡ್ ಹೇಳಿಲ್ಲ ಎಂದು ದೆಹಲಿಯಲ್ಲಿ ಸಿಎಂ ಸ್ಫಷ್ಟನೆ ನೀಡಿದ್ದಾರೆ , ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡೊಲ್ಲ, ರಾಜ್ಯ ರಾಜಕಿಯ ಬಗ್ಗೆ ಜೆ ಪಿ ನ್ಡತಾ ಜೋತೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ. ರಾಜಿನಾಮೆ ವದಂತಿಗೆ ತೆರೆ ಎಳೆದ ಯಡಿಯೂರಪ್ಪ, ರಾಜನಾಥ್ ಸಿಂಗ್...