Friday, December 13, 2024

Resignation resubmission

ನಂಬರ್ ಗೇಮ್ ನಿಂದ ಹೊರಗುಳಿದ ಶಾಸಕರ್ಯಾರು…?

ಬೆಂಗಳೂರು: ಇಂದಿನ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಈ ಮೂಲಕ ತಾವು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಲ್ಲ ಅನ್ನೋ ಮಾತಿಗೆ ಬದ್ಧರಾಗಿದ್ದಾರೆ. ಆದ್ರೆ ಕೊನೆ ಕ್ಷಣದಲ್ಲಿ ಅತೃಪ್ತರು ಮನಸ್ಸು ಬದಲಿಸಿ ಬರುತ್ತಾರೇನೋ ಎಂಬ ವಿಶ್ವಾಸದಲ್ಲಿದ್ದ ದೋಸ್ತಿಗಳಿಗೆ ನಿರಾಶೆಯಾಗಿದೆ. ಇದೀಗ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆಯಾಗುತ್ತಿದ್ದು, ಇನ್ನೇನು ಕೆಲವೇ...

ವಿಧಾನಸಭೆಯಲ್ಲಿಂದು ವಿಶ್ವಾಸಮತ ಯಾಚನೆ- ನಂಬರ್ ಗೇಮ್ ನಲ್ಲಿ ಗೆಲ್ಲೋದ್ಯಾರು..?

ಬೆಂಗಳೂರು: ಇಂದು ಸರ್ಕಾರದ ಅಳಿವು ಉಳಿವಿಗಾಗಿ ನಡೆಯುವ ವಿಶ್ವಾಸಮತಯಾಚನೆಗೆ ದೇಶವೇ ಕಾತುರದಿಂದ ಕಾಯುತ್ತಿದೆ. ಒಂದು ವರ್ಷಗಳ ಕಾಲ ಸರಾಗವಾಗಿ ಆಡಳಿತ ನಡೆಸಿದ್ದ ಮೈತ್ರಿ ಸರ್ಕಾರಕ್ಕೆ ಇಂದು ಪತನಗೊಳ್ಳುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದ್ದು, ಬಿಜೆಪಿ ಗೆಲುವು ನಮ್ಮದೇ ಅನ್ನೋ ವಿಶ್ವಾಸದಲ್ಲಿದೆ. ವಿಧಾನಸಭೆಯಲ್ಲಿ ಇವತ್ತು ಸಿಎಂ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡಲಿದ್ದು, ಕಾಂಗ್ರೆಸ್ -ಜೆಡಿಎಸ್...

‘ಬಿಜೆಪಿ ಬಲೆಗೆ ಬಿದ್ದಿರೋ ಶಾಸಕರು ತಕ್ಕ ಪಾಠ ಕಲೀತಾರೆ’- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದಾರೆನ್ನಲಾಗುತ್ತಿರೋ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ತಕ್ಕ ಪಾಠ ಕಲೀತಾರೆ ಅಂತ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರೋ ಸಿದ್ದರಾಮಯ್ಯ, ಬಿಜೆಪಿ ಗೋವಾದಲ್ಲಿ ಹುಟ್ಟಿಹಾಕಿರೋ ಸನ್ನಿವೇಶವೇ ರಾಜ್ಯದಲ್ಲೂ ಸೃಷ್ಟಿ ಮಾಡಿದೆ.ಇದು ಬಿಜೆಪಿಯ ಅವಕಾಶವಾದಿ ರಾಜಕಾರಣಕ್ಕೆ...

‘ಮಿಂಚಿನ ವೇಗದಲ್ಲಿ ಕೆಲಸ ಮಾಡ್ಬೇಕಿತ್ತಾ?’- ಸ್ಪೀಕರ್ ಪ್ರಶ್ನೆ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ವಿಳಂಬ ನೀತಿ ಅನುಸರಿಸಿದ್ರು ಅನ್ನೋ ಬಿಜೆಪಿ ಆರೋಪಕ್ಕೆ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ನೀಡಿದ್ದಾರೆ. ನಿಯಮಾವಳಿಗಳನ್ನೆಲ್ಲಾ ಬದಿಗಿಟ್ಟು ನಾನು ಮಿಂಚಿನ ವೇಗದಲ್ಲಿ ಕೆಲಸ ಮಾಡಬೇಕಿತ್ತಾ ಅಂತ ಪ್ರಶ್ನಿಸಿದ್ದಾರೆ. ಅತೃಪ್ತ ಶಾಸಕರನ್ನು ಖುದ್ದು ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸ್ಪೀಕರ್, ಕಳೆದ ಶನಿವಾರದಂದು ನಾನು 12.45ರ ವೇಳೆ ಕಚೇರಿಯಿಂದ...

ಮತ್ತೆ ರಾಜೀನಾಮೆ ಸಲ್ಲಿಸಿ ಪುನಃ ಮುಂಬೈನತ್ತ ತೆರಳಿದ ಅತೃಪ್ತ ಶಾಸಕರು

ಬೆಂಗಳೂರು: 13 ಶಾಸಕರ ರಾಜೀನಾಮೆ ಪತ್ರಗಳ ಪೈಕಿ 8 ಮಂದಿಯ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದು ಹೇಳಿದ ಹಿನ್ನೆಲೆ ಹಾಗೂ ಸುಪ್ರೀಂನ ಆದೇಶದಂತೆ ಇಂದು ಮುಂಬೈನಿಂದ ಬಂದ ಅತೃಪ್ತ ಶಾಸಕರು ಮತ್ತೆ ರಾಜೀನಾಮೆ ಸಲ್ಲಿಸಿದರು. ಮುಂಬೈನಿಂದ ವಿಶೇಷ ವಿಮಾನದ ಮೂಲಕ ವಿಧಾನಸೌಧದಲ್ಲಿನ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ರನ್ನು ಭೇಟಿ ಮಾಡಿದ ಅತೃಪ್ತ ಶಾಸಕರಾದ, ಬೈರತಿ ಬಸವರಾಜ್, ರಮೇಶ್...
- Advertisement -spot_img

Latest News

Recipe: ಪನೀರ್ ಬುರ್ಜಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ಪನೀರ್, 2 ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, 1 ಈರುಳ್ಳಿ, 1 ಟೊಮೆಟೋ, ಚಿಟಿಕೆ ಅರಿಶಿನ, ಅರ್ಧ...
- Advertisement -spot_img