www.karnatakatv.net : ಕೊರೊನಾ ಸೊಂಕಿನಿಂದ ಅಂತರಾಷ್ಟ್ರೀಯ ವಿಮಾನಗಳ ಹಾರಾಟವನ್ನು, ಕೇಂದ್ರ ವಿಮಾನಯಾನ ಸಚಿವಾಲಯವು ನಿರ್ಬಂಧಿಸಿತ್ತು. ಹಾಗೇ ಅದನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ
ದೇಶದಲ್ಲಿ ಕೊರೋನಾ ಸೋಂಕಿನ 2ನೇ ಅಲೆಯ ಆರ್ಭಟ ಕಡಿಮೆಗೊಂಡಿದ್ದರು ಕೇರಳದಲ್ಲಿ ಮೂರನೇ ಅಲೆಯ ಮುನ್ಸೂಚನೆಯಂತೆ ಕೊರೋನಾ ಸೋಂಕಿನ ಪ್ರಮಾಣ ಏರಿಕೆ ಕಂಡಿದ್ದು ಹೀಗಾಗಿ ಕೇಂದ್ರ ಸರ್ಕಾರ ಕೂಡ ನಿಯಂತ್ರಣ ಕ್ರಮಗಳ ಜಾರಿಗೆ ಸೂಚಿಸಿದೆ....