www.karnatakatv.net : ರಾಜ್ಯದ ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಕನ್ನಡ ನಾಡು-ನುಡಿಯ ಬಗ್ಗೆ ಅಪಾರ ಕಾಳಜಿಯುಳ್ಳ ನಾಯಕ ಎಂ.ರವಿಶಂಕರ್‌ರವರು ಇಂದು ಆಮ್ ಆದ್ಮಿ ಪಾರ್ಟಿ ಸೇರಿದ್ದಾರೆ.
ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಎಂ.ರವಿಶಂಕರ್‌ರವರು ಮೂಲತಃ ಕೋಲಾರ ಜಿಲ್ಲೆಯ ಮಾಲೂರಿನವರು. ಬಿಇ ಪದವೀಧರರು ಹಾಗೂ ಪಿಜಿಡಿಎಂ ಸ್ನಾತಕೋತ್ತರ ಪದವೀಧರರಾದ ಇವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಕೆಎಎಸ್ ಅಧಿಕಾರಿಯಾಗಿ 38...