ಹಾಸನ:
ಅರಸೀಕೆರೆ :ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ದೊಡ್ಡದು ಅಂತ ಹೇಳ್ತಿಯಲಪ್ಪ ನಾಚಿಕೆ ಮಾನ ಮರ್ಯಾದೆ ಇದ್ದಿದ್ರೆ ಅವತ್ತು ಹೇಳಿ ಪಕ್ಷ ಬಿಡಬೇಕಾಗಿತ್ತು ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ವಿರುದ್ಧ ಮಾತಿನ ಗದ ಪ್ರಹಾರ ಮಾಡಿದರು.
82ನೇ ದಿನದ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಕಾರ್ಯಕ್ರಮದಲ್ಲಿ...