Tuesday, December 23, 2025

Revanth Reddy

ಜೋಳದ ರೊಟ್ಟಿಊಟ ತಿನ್ನಿ, ನಿಮ್ಮ ಬಟ್ಟೆ ನೀವೇ ವಾಶ್ ಮಾಡಿ: ಸಿಕ್ಸ್ ಪ್ಯಾಕ್ ಸಿಕ್ರೇಟ್ ರಿವೀಲ್ ಮಾಡಿದ ಸಿಎಂ ರೆಡ್ಡಿ

Telangana: ತೆಲಂಗಾಣ ಸಿಎಂ, ರೇವಂತ ರೆಡ್ಡಿ ಭಾಷಣ ಮಾಡುವ ವೇಳೆ, ಜಿಮ್‌ಗೆ ಹೋಗಿ, ಹಣ ಮತ್ತು ಸಮಯ ವ್ಯರ್ಥ ಮಾಡುವ ಬದಲು, ಜೋಳದ ರೊಟ್ಟಿಊಟ ತಿನ್ನಿ, ನಿಮ್ಮ ಬಟ್ಟೆ ನೀವೇ ವಾಶ್ ಮಾಡಿ, ಸಿಕ್ಸ್ ಪ್ಯಾಕ್ ಬರತ್ತೋ ಇಲ್ವೋ ನೋಡಿ ಎಂದು ಟಿಪ್ಸ್ ನೀಡಿದ್ದಾರೆ. ಯುವಪೀಳಿಗೆಯವರು ಜಿಮ್‌ಗೆ ಹೋಗಿ ಹಣ ಖರ್ಚು ಮಾಡುವ ಬದಲು, ಸ್ಟಿರಾಯ್ಡ್‌ಗಳು...

ತೆಲಂಗಾಣದಲ್ಲಿ ಒಬಿಸಿಗೆ ಶೇ.42 ರಷ್ಟು ಮೀಸಲು : ಸಿಎಂ ರೇವಂತ್‌ ರೆಡ್ಡಿಗೆ ಭೇಷ್‌! ಎಂದ ರಾಹುಲ್

Telangana News: ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯದಲ್ಲಿ ತೆಲಂಗಾಣದ ಹಿಂದುಳಿದ ವರ್ಗದ ಒಬಿಸಿ ಜನರಿಗೆ ಶೇ. 42ರಷ್ಟು ಮೀಸಲಾತಿಯನ್ನು ನೀಡುವುದಾಗಿ ಅಲ್ಲಿನ ಸಿಎಂ ರೇವಂತ್‌ ರೆಡ್ಡಿ ಘೋಷಿಸಿದ್ದಾರೆ. ಇನ್ನೂ ಇತ್ತೀಚಿಗೆ ನಡೆದಿದ್ದ ಜಾತಿ ಗಣತಿಯ ವರದಿಯ ಪ್ರಕಾರ ರಾಜ್ಯದಲ್ಲಿ ಶೇ.56.36ರಷ್ಟು ಹಿಂದುಳಿದ ವರ್ಗದ ಜನಸಂಖ್ಯೆ ಇದೆ. ಇನ್ನೂ ಈ ವರದಿಯನ್ನು ಆಧರಿಸಿ ಮೀಸಲಾತಿ ನೀಡಬೇಕೆಂಬ...

ಅವಾಚ್ಯ ಪದ ಬಳಸುವವರ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡುತ್ತೇನೆ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಎಚ್ಚರಿಕೆ

Political News: ತಮ್ಮ ಕುಟುಂಬದ ವಿರುದ್ಧ ಅವಹೇಳಕಾರಿ ಪೋಸ್ಟ್‌ಗೆ ಸಂಬಂಧಿಸಿದಂತೆ ಇಬ್ಬರು ಮಹಿಳಾ ಪತ್ರಕರ್ತರ ಬಂಧನ ಬೆನ್ಲಲ್ಲೇ ಇದೀಗ ಸುಳ್ಳು ಸುದ್ದಿ ಹರಡುವವರ ವಿರುದ್ಧ ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇನ್ನೂ ಪತ್ರಕರ್ತರ ಬಂಧನವನ್ನು ಸಮರ್ಥಿಸಿ ತೆಲಂಗಾಣದ ವಿಧಾನಸಭೆಯಲ್ಲಿ ಮಾತನಾಡಿರುವ ಅವರು, ಪತ್ರಕರ್ತರ ಸೋಗಿನಲ್ಲಿ ಜನಪ್ರತಿನಿಧಿಗಳ ಕುರಿತು ಆಕ್ಷೇಪಾರ್ಹ ಹಾಗೂ...

ಖಾಲಿಯಾಯ್ತಾ ಕಾಂಗ್ರೆಸ್ ಖಜಾನೆ..? ಗ್ಯಾರಂಟಿ ಯೋಜನೆ ಮುನ್ನಡೆಸಲು ಹಣವಿಲ್ಲ ಎಂದರು ಸಿಎಂ

Political News: ಆಯಾ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ಗ್ಯಾರಂಟಿ ಯೋಜನೆಗಳ ಬಗ್ಗೆ ಭರ್ಜರಿ ಪ್ರಚಾರ ಮಾಡಿ, ಗೆಲುವು ಸಾಧಿಸಿದ್ದ ಕಾಂಗ್ರೆಸ್‌ಗೆ ಇದೀಗ ಗ್ಯಾರಂಟಿ ಪೂರೈಸಲು ಹಣವೇ ಸಾಕಾಗುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇದಕ್ಕೆ ತಕ್ಕಂತೆ, ತೆಲಂಗಾಣ ಸಿಎಂ ರೇವಂತ ರೆಡ್ಡಿ, ಗ್ಯಾರಂಟಿ ಯೋಜನೆ ಮುಂದುವರಿಸಲು ಹಣವೇ ಇಲ್ಲ ಎಂಬ ಹೇಳಿಕೆ ನೀಡಿದ್ದಾರೆ. https://youtu.be/GdThmws5H-s ಕರ್ನಾಟಕ, ತೆಲಂಗಾಣದಂತೆ...

ಅದಾನಿ ಜೊತೆ ಮಾಡಿಕೊಂಡಿದ್ದ 100 ಕೋಟಿ ರೂ. ಹೂಡಿಕೆ ಒಪ್ಪಂದ ಕ್ಯಾನ್ಸಲ್ ಮಾಡಿದ ರೆಡ್ಡಿ

National Political News: ಭಾರತದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ವಂಚನೆ ಕೇಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ಅದಾನಿ ಯಾವಾಗ ಬೇಕಾದ್ರೂ ಅರೆಸ್ಟ್ ಆಗುವ ಎಲ್ಲ ಸಾಧ್ಯತೆ ಇದೆ. ಹಾಗಾಗಿ ಅದಾನಿ ಗ್ರೂಪ್‌ನಲ್ಲಿ ಹೂಡಿಕೆ ಮಾಡಿರುವ ಹೂಡಿಕೆದಾರರು ಸದ್ಯ ಆತಂಕದಲ್ಲಿದ್ದಾರೆ. ಈ ಮಧ್ಯೆ ಕಿನ್ಯ ಸರ್ಕಾರ ಸೇರಿ ಹಲವು ಕಂಪನಿಗಳು ಅದಾನಿ ಗ್ರೂಪ್‌...

ಬಿಜೆಪಿ ಆಪರೇಷನ್​ಗೆ ಕೌಂಟರ್- ಕೆಸಿಆರ್​, ಶಾ​ಗೆ ಶಾಕ್ ಕೊಟ್ಟ ರೇವಂತ್ ರೆಡ್ಡಿ | Revanth Reddy

ಲೋಕಸಭಾ ಚುನಾವಣೆ ಬಳಿಕೆ ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡುವ ಮೂಲಕ ಸರ್ಕಾರ ತರಲು ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ, ಬಿಜೆಪಿ ಆಪರೇಷನ್ ಕಮಲ ಮಾಡುವ ಮುನ್ನವೇ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅಮಿತ್ ಶಾಗೆ ಶಾಕ್ ಕೊಟ್ಟಿದ್ದಾರೆ. https://youtu.be/E2N9kNs03jw?si=5FypXRYZ3jhIn6xm ಎಲ್ಲವೂ ಅಂದುಕೊಂಡಂತೆ ಆಗಿದ್ರೆ ತೆಲಂಗಾಣದಲ್ಲಿ ಇಷ್ಟೊತ್ತಿಗೆ ಆಗಲೇ ಆಪರೇಷನ್ ಕಮಲ ಶುರು ಆಗಬೇಕಿತ್ತು. ಆದರೆ,...

ಬಿಆರ್​ಎಸ್​ಗೆ ಮತ್ತೊಂದು ಶಾಕ್- ಶಾಸಕ ಕಾಂಗ್ರೆಸ್ ಸೇರ್ಪಡೆ

ತೆಲಂಗಾಣದಲ್ಲಿ ಕೆ ಚಂದ್ರಶೇಖರ ರಾವ್ ನೇತೃತ್ವದ ಬಿಆರ್‌ಎಸ್​​ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಶಾಸಕ ಸಂಜಯ್ ಕುಮಾರ್ ಆಡಳಿತಾರೂಢ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಸಂಜಯ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣೆ ನಂತರ ಐವರು ಶಾಸಕರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಜೂನ್ 21 ರಂದು ಮಾಜಿ ಅಸೆಂಬ್ಲಿ ಸ್ಪೀಕರ್ ಪೋಚಾರಂ...

ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಪ್ರಮುಖ ಭರವಸೆ ಈಡೇರಿಸಿದ ಸಿಎಂ ರೇವಂತ್ ರೆಡ್ಡಿ

Political News: ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ (CM) ಅಧಿಕಾರ ವಹಿಸಿಕೊಂಡಿರುವ ರೇವಂತ್ ರೆಡ್ಡಿ , ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ತಮ್ಮ ಪ್ರಚಾರದ ವೇಳೆ ನೀಡಿದ್ದ ಪ್ರಮುಖ ಭರವಸೆಯೊಂದನ್ನು ಈಡೇರಿಸಿದ್ದಾರೆ. ರೇವಂತ್ ರೆಡ್ಡಿ ಅವರು ತಮ್ಮ ಅಧಿಕೃತ ನಿವಾಸದ ಮುಂಭಾಗವಿರುವ ಕಬ್ಬಿಣದ ಬ್ಯಾರಿಕೇಡ್ ಅನ್ನು ತೆಗೆಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭ ಮುಗಿಯುವುದಕ್ಕೂ ಮೊದಲೇ ಮುಖ್ಯಮಂತ್ರಿಗಳ...

ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ!

Political news: ತೆಲಂಗಾಣದಲ್ಲಿ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮೈಖ್ಯಾಂದ್ರದಿಂದ ತೆಲಂಗಾಣ ಪ್ರತ್ಯೆಕವಾದ ರಾಜ್ಯವಾಗಿ ರೂಪುಗೊಂಡ ಬಳಿಕ ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ ರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು,...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img