ಲೋಕಸಭಾ ಚುನಾವಣೆ ಬಳಿಕೆ ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡುವ ಮೂಲಕ ಸರ್ಕಾರ ತರಲು ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ, ಬಿಜೆಪಿ ಆಪರೇಷನ್ ಕಮಲ ಮಾಡುವ ಮುನ್ನವೇ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅಮಿತ್ ಶಾಗೆ ಶಾಕ್ ಕೊಟ್ಟಿದ್ದಾರೆ.
https://youtu.be/E2N9kNs03jw?si=5FypXRYZ3jhIn6xm
ಎಲ್ಲವೂ ಅಂದುಕೊಂಡಂತೆ ಆಗಿದ್ರೆ ತೆಲಂಗಾಣದಲ್ಲಿ ಇಷ್ಟೊತ್ತಿಗೆ ಆಗಲೇ ಆಪರೇಷನ್ ಕಮಲ ಶುರು ಆಗಬೇಕಿತ್ತು. ಆದರೆ,...
ತೆಲಂಗಾಣದಲ್ಲಿ ಕೆ ಚಂದ್ರಶೇಖರ ರಾವ್ ನೇತೃತ್ವದ ಬಿಆರ್‌ಎಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಶಾಸಕ ಸಂಜಯ್ ಕುಮಾರ್ ಆಡಳಿತಾರೂಢ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.
ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಸಂಜಯ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣೆ ನಂತರ ಐವರು ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಜೂನ್ 21 ರಂದು ಮಾಜಿ ಅಸೆಂಬ್ಲಿ ಸ್ಪೀಕರ್ ಪೋಚಾರಂ...
Political News: ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ (CM) ಅಧಿಕಾರ ವಹಿಸಿಕೊಂಡಿರುವ ರೇವಂತ್ ರೆಡ್ಡಿ , ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ತಮ್ಮ ಪ್ರಚಾರದ ವೇಳೆ ನೀಡಿದ್ದ ಪ್ರಮುಖ ಭರವಸೆಯೊಂದನ್ನು ಈಡೇರಿಸಿದ್ದಾರೆ.
ರೇವಂತ್ ರೆಡ್ಡಿ ಅವರು ತಮ್ಮ ಅಧಿಕೃತ ನಿವಾಸದ ಮುಂಭಾಗವಿರುವ ಕಬ್ಬಿಣದ ಬ್ಯಾರಿಕೇಡ್ ಅನ್ನು ತೆಗೆಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭ ಮುಗಿಯುವುದಕ್ಕೂ ಮೊದಲೇ ಮುಖ್ಯಮಂತ್ರಿಗಳ...
Political news: ತೆಲಂಗಾಣದಲ್ಲಿ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸಮೈಖ್ಯಾಂದ್ರದಿಂದ ತೆಲಂಗಾಣ ಪ್ರತ್ಯೆಕವಾದ ರಾಜ್ಯವಾಗಿ ರೂಪುಗೊಂಡ ಬಳಿಕ ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ ರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು,...
Political News: ಇಂದು ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಹಿನ್ನೆಲೆ, ದೇಶದ ಹಲವೆಡೆ ಮೋದಿ ಅಭಿಮಾನಿಗಳು, ಬಿಜೆಪಿಗರು ಹಲವು ಕಾಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಅನ್ನ ಸಂತರ್ಪಣೆ, ರಕ್ತದಾನ ಶಿಬಿರ,...