ಮಂಡ್ಯ: ಜಿಲ್ಲೆಯಲ್ಲಿಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಚಿವ ಕೆ.ಸಿ.ನಾರಾಯಣ್ ಗೌಡ ಅಧ್ಯಕ್ಷತೆಯಲ್ಲಿ ಚಿಕ್ಕೋನಹಳ್ಳಿ ರೇಷ್ಮೆ ತರಬೇತಿ ಶಾಲೆಯ ಸಭಾಂಗಣದಲ್ಲಿ ಸಭೆ ನಡೆಯಿತು. ಸಚಿವ ನಾರಾಯಣ್ ಗೌಡ ವಿವಿಧ ಇಲಾಖೆಯ ಪ್ರಗತಿ ಅವಲೋಕನ ನಡೆಸಿದರು. ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಬೇಜವಬ್ದಾರಿ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ...