www.karnatakatv.net : ದೆಹಲಿ: ಅಡುಗೆ ಅನಿಲ, ಪೆಟ್ರೋಲ್, ಮತ್ತು ಡಿಸೇಲ್ ಬೆಲೆ ಏರಿಕೆಯಾಗಿರುವದನ್ನು ವಿರೋಧಿಸಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಯುವ ಕಾಂಗ್ರೆಸ್ ಮುಖಂಡರೊಂದಿಗೆ ಸೈಕಲ್ ಮೂಲಕ ಸಂಸತ್‌ಗೆ ತೆರಳಿ ಪ್ರತಿಭಟನೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಸಾಮಾನ್ಯರ ಬಗ್ಗೆ ಆಲೋಚಿಸದೆ ತೈಲ ಬೆಲೆ ಹೆಚ್ಚಿಸುವ ಮೂಲಕ, ಬಡವರ ಬದುಕಿನೊಂದಿಗೆ ಚೆಲ್ಲಾಟ...