ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಹಾಗೂ ಖಳ ನಟ, ಫಿಶ್ ವೆಂಕಟ್ ನಿಧನರಾಗಿದ್ದಾರೆ. ಫಿಶ್ ವೆಂಕಟ್ ಅವರು ದೀರ್ಘ ಕಾಲದಿಂದ ಕಾಯಿಲೆಗೆ ತುತ್ತಾಗಿದ್ದರು. ತಮ್ಮ 54ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಅವರು ಆರ್ಥಿಕ ನೆರವು ನೀಡಿದ್ದರೂ ಅದು ವ್ಯರ್ಥವಾಗಿದೆ.
ಫಿಶ್ ವೆಂಕಟ್, ಮೂಲ ಹೆಸರು ಮಂಗಳಂಪಲ್ಲಿ ವೆಂಕಟೇಶ್. ಮುಶೀರಾಬಾದ್ ಮಾರುಕಟ್ಟೆಯಲ್ಲಿ...