https://www.youtube.com/watch?v=bMcr_-_lDZ4
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.2.56ಕ್ಕೆ ಏರಿಕೆಯಾಗಿದ್ದು, ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೋವಿಡ್ ತಜ್ಞರ ಸಲಹಾ ಸಮಿತಿ ಸಲಹೆಯಂತೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. ಆರೋಗ್ಯ ಆಯುಕ್ತ ಡಾ.ರಂದೀಪ್ ಮಾತನಾಡಿ, ಕೊರೊನಾ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಾಲಾಗಿರುವವರ ಸಂಖ್ಯೆ ಮಾತ್ರ ಕಡಿಮೆ ಇದೆ. ಮುಂದಿನ ದಿನಗಳಲ್ಲಿ ಸೋಂಕು ತ್ವರಿತ ಪತ್ತೆ ಹಾಗೂ ನಿಯಂತ್ರಣಕ್ಕಾಗಿ ಹೆಚ್ಚಿನ...