sports news
ಟೀಮ್ ಇಂಡಿಯಾ ಆಟಗಾರನಾದ ವಿಕೇಟ್ ಕೀಪರ್ ಮತ್ತು ಬ್ಯಾಟ್ಸಮನ್ ಆಗಿರುವ ರಿಷಬ್ ಪಂತ್ ಕೆಲವು ತಿಂಗಳುಗಳ ಹಿಂದೆ ಕಾರು ಅಪಘಾತದಲ್ಲಿ ತಿವ್ರ ಗಾಯಗಳಿಂದಾಗಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕ್ರಮೇಣ ಚೇತರಿಸಿಕೊಳ್ಳುತ್ತಿದ್ದಾರೆ. ಇದೇ ಕಾರಣದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಐಪಿಎಲ್ನಿಂದ ಹೊರಗುಳಿದಿದ್ದಾರೆ. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ನಲ್ಲೂ ಪಂತ್ ಕಾಣಿಸಿಕೊಳ್ಳುವುದಿಲ್ಲ...
https://www.youtube.com/watch?v=MwhfuRi4Xok&t=15s
ಹೊಸದಿಲ್ಲಿ:ಟಿ20 ನಾಯಕನಾಗಿ ಕಣಕ್ಕಿಳಿದ ರಿಷಭ್ ಪಂತ್ ಅನಗತ್ಯ ದಾಖಲೆ ಬರೆದಿದ್ದಾರೆ.
ಭಾರೀ ಮೊತ್ತ ಪೇರಿಸಿದ ಹೊರತಾಗಿಯೂ ಪಂತ್ ನಾಯಕತ್ವ ಅಂದುಕೊಂಡಂತೆ ಸಾಗಲಿಲ್ಲ.
https://www.youtube.com/watch?v=KkMZPfLd5eo
https://www.youtube.com/watch?v=RcMfudhPlCs
ನಾಯಕನಾಗಿ ಮೊದಲ ಪಂದ್ಯದಲ್ಲಿ ಸೋಲುವ ಮೂಲಕ ವಿರಾಟ್ ಕೊಹ್ಲಿ ಅವರ ಕ್ಲಬ್ ಸೇರಿದರು. ನಾಯಕನಾಗಿ ಮೊದಲ ಪಂದ್ಯದಲ್ಲೆ ಸೋತ ಎರಡನೆ ನಾಯಕ ಎನಿಸಿದರು.
2017ರಲ್ಲಿ ಕಾನ್ಪುರದಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಂದು ನಾಯಕನಾಗಿ ಡೆಬ್ಯು ಮಾಡಿದ್ದ...
ನಿನ್ನೆ ಕೇರಳದಲ್ಲಿ ನಡೆದ ಗರ್ಭಿಣಿ ಆನೆಯ ಸಾವಿನ ಬಗ್ಗೆ ಕ್ರಿಕೇಟಿಗ ವಿರಾಟ್ ಕೊಹ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ನಿನ್ನೆ ಕೇರಳದ ಪಲಕ್ಕಡ ಜಿಲ್ಲೆಯ ಕಾಡೊಂದರಲ್ಲಿ ಆಹಾರ ಹುಡುಕಿ ಹೊರಟಿದ್ದ ಆನೆ ಅಲ್ಲೇ ಸಿಕ್ಕಿದ್ದ ಅನಾನಸ್ ತಿಂದಿತ್ತು. ಆದ್ರೆ ಆ ಅನಾನಸ್ ಹಣ್ಣಿನಲ್ಲಿ ಸ್ಪೋಟಕವನ್ನಿರಿಸಿದ್ದ ಕ್ರೂರಿಗಳು ರಕ್ಕಸ ಕೃತ್ಯ ಮೆರೆದಿದ್ದು, ಇದನ್ನು ತಿಂದ ಆನೆ ನಿಂತಲ್ಲೇ...
ಆತನಿಗೆ ಹೆದರಿಕೆ ಅನ್ನೋದೇ ಇರಲಿಲ್ಲ. ಬೆಳೆದ ನೇಚರ್ ಕೂಡ ಹಾಗೇ..! ಬ್ಯಾಟ್ ಹಿಡಿದು ಕ್ರೀಸ್ ಗಿಳಿದ್ರೆ ಸಿಕ್ಸರ್, ಬೌಂಡರಿ ಮಾತ್ರ ಬಾರಿಸ್ಬೇಕು. ಒಂದು, ಎರಡು ರನ್ಗೆ ಯಾವತ್ತೂ ತಲೆ ಕೆಡಿಸಿಕೊಂಡವನಲ್ಲ. ಹಾಗಂತ ವಯಸ್ಸು ಹೆಚ್ಚಾಗಿಲ್ಲ. ಜಸ್ಟ್ 21. ಹೆದರಿಕೆ ಅನ್ನೋದು ಮನಸ್ಸಲ್ಲಿ ಇತ್ತೋ ಏನೋ ಗೊತ್ತಿಲ್ಲ. ಆದ್ರೆ ಚಿಕ್ಕವಯಸ್ಸಿನಲ್ಲೇ ಸಿಕ್ಕ ಪ್ರೋತ್ಸಾಹ ಹೆದರಿಕೆಯನ್ನು ಮಾರುದ್ಧ...
ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಅಂಬಾಟಿ ರಾಯುಡು ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.
ವಿಶ್ವಕಪ್ ನಲ್ಲಿ ತಂಡದ 15 ಮಂದಿ ಆಟಗಾರರ ಆಯ್ಕೆ ವೇಳೆ ಅಂಬಾಟಿ ರಾಯುಡು ಹೆಸರನ್ನು ಕೈಬಿಡಲಾಗಿತ್ತು. ಇದರಿಂದ ಬೇಸರ ಗೊಂಡಿದ್ದ ಅಂಬಾಟಿ ರಾಯುಡು ಮತ್ತೆ ಅವಕಾಶ ಸಿಗಬಹುದೆನ್ನೋ ಸಣ್ಣ ಆಶಯ ಹೊಂದಿದ್ದರು....
ಇಂಗ್ಲೆಂಡ್: ವಿಶ್ವಕಪ್ ನಲ್ಲಿ ಕೊಹ್ಲಿ ಪಡೆ, ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿರುವ 7 ಪಂದ್ಯಗಳಲ್ಲಿ, ಒಂದು ಸೋಲು ಅನುಭವಿಸಿರುವ ಭಾರತ, ಸೆಮಿಫೈನಲ್ ಹೊಸ್ತಿಲಲ್ಲಿದೆ. ಈ ನಡುವೆ ತಂಡದ ಆಟಗಾರರಿಗೆ ಗಾಯದ ಸಮಸ್ಯೆ ಮಾತ್ರ ಮೇಲಿಂದ ಮೇಲೆ ಎದುರಾಗುತ್ತಿದೆ.
ಈಗಾಗಲೇ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಈ ನಡುವೆ ಗಾಯಕ್ಕೆ...
ಇಂಗ್ಲೆಂಡ್: ಐಸಿಸಿ ವಿಶ್ವಕಪ್ ನಿಂದ ಶಿಖರ್ ಧವನ್ ಹೊರನಡೆದಿದ್ದಾರೆ. ಆಸಿಸ್ ವಿರುದ್ಧದ ಪಂದ್ಯದಲ್ಲಿ ಎಡಗೈ ಬೆರಳಿಗೆ ಗಾಯವಾಗಿದ್ದರಿಂದ ಧವನ್ ಗೆ ಕೊಕ್ ಕೊಟ್ಟು ರಿಷಬ್ ಪಂತ್ ಗೆ ಅವಕಾಶ ನೀಡಲಾಗಿದೆ.
ಜೂ 9ರಂದು ಆಸ್ಟ್ರೇಲಿಯಾ ವಿರುದ್ಧ ಸೆಣಸಾಟದಲ್ಲಿ ಎಡಗೈ ಬೆರಳಿಗೆ ಗಾಯ ಮಾಡಿಕೊಂಡಿದ್ದ ಶಿಖರ್ ಧವನ್ ಇದೀಗ ವಿಶ್ವಕಪ್ ಸರಣಿಯಿಂದ ಹೊರನಡೆದಿದ್ದಾರೆ. ಬೆರಳ ಗಾಯದಿಂದಾಗಿ...
ಇಂಗ್ಲೆಂಡ್: ಟೀಮ್ ಇಂಡಿಯಾ ಓಪನರ್ ಶಿಖರ್ ಧವನ್ ಗಾಯಕ್ಕೆ ತುತ್ತಾದ ಕಾರಣ ಬದಲಿ ಆಟಗಾರನಾಗಿ ತಂಡವನ್ನು ಸೇರಿರುವ ರಿಷಬ್ ಪಂತ್ ಈಗ ಮತ್ತೆ ಬೇಬಿ ಸಿಟ್ಟರ್ ಆಗಿದ್ದಾರೆ.
ಪಾಕ್ ವಿರುದ್ಧದ ನಿನ್ನೆಯ ಹೈ ವೋಲ್ಟೇಜ್ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಪಂತ್, ಬೇಬಿ ಸಿಟ್ಟರ್ ಆಗಿದ್ರು. ಪ್ಲೇಯಿಂಗ್ 11ರಿಂದ ಹೊರಗುಳಿದಿದ್ದ ಯಂಗ್ ವಿಕೆಟ್ ಕೀಪರ್, ಧೋನಿಯ ಮುದ್ದಿನ...
Political News: ಇಂದು ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಹಿನ್ನೆಲೆ, ದೇಶದ ಹಲವೆಡೆ ಮೋದಿ ಅಭಿಮಾನಿಗಳು, ಬಿಜೆಪಿಗರು ಹಲವು ಕಾಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಅನ್ನ ಸಂತರ್ಪಣೆ, ರಕ್ತದಾನ ಶಿಬಿರ,...