ರಾಜ್ಯದಲ್ಲಿ ಎಲೆಕ್ಷನ್ ಕಾವು ಜೋರಾಗಿದೆ.ಹಲವು ಸೆಲೆಬ್ರಿಟಿಗಳು ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ಚರ್ಚೆ ನಡೆಯುತ್ತಿದೆ.ಗೆಲುವಿನ ಖುಷಿಯಲ್ಲಿ ಇರುವ ಅವರು ಚುನಾವಣೆಗೆ ನಿಲ್ಲುತ್ತಾರಾ ಎಂದು ಬಹಳಷ್ಟು ಜನ ಪ್ರಶ್ನೆ ಮಾಡಿದ್ದಾರೆ.
ಇನ್ನು ಈ ಬಗ್ಗೆ ಮಾತನಾಡಿದ ಅವರು ಸಮಾಜದಲ್ಲಿ ಬದಲಾವಣೆ ತರಬೇಕಾದರೆ ರಾಜಕೀಯದಲ್ಲಿರ ಬೇಕೆಂದು ಏನು ಇಲ್ಲಾ.? ಸದ್ಯಕ್ಕೆ ನನಗೆ ಯಾವುದೇ ಅಂತ ಆಸೆ ಇಲ್ಲಾ ಎಂದು...
ರಿಷಭ್ ಶೆಟ್ಟಿ ನಿರ್ದೇಶನದ ಮತ್ತು ಅಭಿನಯದ 'ಕಾಂತಾರ' ಚಿತ್ರವು ಈಗಾಗಲೇ ಬಾಕ್ಸ್ಆಫೀಸ್ ಧೂಳೀಪಟ ಮಾಡುವುದರ ಜತೆಗೆ ಹಲವು ದಾಖಲೆಗಳನ್ನು ಮಾಡಿದೆ. ಜಗತ್ತಿನಾದ್ಯಂತ 400ಕ್ಕೂ ಹೆಚ್ಚು ಕೋಟಿ ಗಳಿಕೆ ಮಾಡುವ ಮೂಲಕ, ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರದ ಪಟ್ಟಿಯಲ್ಲೂ ಸೇರ್ಪಡೆಯಾಗಿದೆ.
ಚಿತ್ರದ ಬಜೆಟ್ ಎಷ್ಟಿರಬಹುದು ಮತ್ತು ಯಾರ್ಯಾರು ಎಷ್ಟು ಸಂಭಾವನೆ ಪಡೆದಿದ್ದಾರೆ ಎಂಬ...