Sandalwood News: ಸಿನಿಮಾ ಅಂದಮೇಲೆ ವಾದ-ವಿವಾದಗಳು ಸಹಜ. ಅದರಲ್ಲೂ ನಟ-ನಟಿಯರ ಮೇಲಂತೂ ಆಗಾಗ ಕೆಲ ವಿವಾದಗಳು ಸುತ್ತಿಕೊಳ್ಳೋದು ನಿಜ. ಈಗ ಅಂಥದ್ದೇ ಸಣ್ಣ ವಾದವೊಂದು ಸ್ಯಾಂಡಲ್ ವುಡ್ ಸ್ಟಾರ್ ರಿಷಭ್ ಶೆಟ್ಟಿ ಅವರ ಮೇಲೂ ಇದೆ. ಇದನ್ನು ವಿವಾದ ಅನ್ನಬೇಕೋ, ವಾದ ಅನ್ನಬೇಕೋ ಗೊತ್ತಿಲ್ಲ. ಇಷ್ಟಕ್ಕೂ ಇದೆಲ್ಲಾ ಬೇಕೂ ಇರಲಿಲ್ಲ. ಒಂದೊಮ್ಮೆ ಸೂಕ್ಷ್ಮವಾಗಿ ಗಮನಿಸಿದರೆ,...
Sandalwood News: ರಿಷಭ್ ಶೆಟ್ಟಿ ಕೇವಲ ಸ್ಯಾಂಡಲ್ ವುಡ್ ಅಷ್ಟೇ ಅಲ್ಲ, ಇಡೀ ಭಾರತೀಯ ಚಿತ್ರರಂಗದ ಭರವಸೆಯ ನಟ ಮತ್ತು ನಿರ್ದೇಶಕ. ಸಾಗರದಾಚೆಗೂ ರಿಷಭ್ ಶೆಟ್ಟಿ ಅವರ ಹೆಸರಿದೆ. ಕಾಂತಾರ ಮೂಲಕ ಏಕ್ ಧಮ್ ಪ್ಯಾನ್ ಇಂಡಿಯಾ ಸ್ಟಾರ್ ಆದ ರಿಷಭ್ ಸದ್ಯ, ಬಹುಭಾಷೆಯ ಸಿನಿಮಾಗಳಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಹಾಗಾಗಿ ಜೈ ಹನುಮಾನ್ ಸಿನಿಮಾ...
Sandalwood News: ಕನ್ನಡ ಚಿತ್ರರಂಗ ಈಗ ಬರೀ ಕನ್ನಡಕ್ಕೆ ಸೀಮಿತವಾಗಿಲ್ಲ ಅನ್ನೋದು ಎಲ್ಲರಿಗೂ ಗೊತ್ತು. ಅಂತೆಯೇ, ಕನ್ನಡದ ಸ್ಟಾರ್ ನಟರು ಮತ್ತು ನಿರ್ದೇಶಕರೂ ಸಹ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿದ್ದಾರೆ ಅನ್ನೊದು ಕೂಡ ಗೊತ್ತಿದೆ. ಈಗ ಹೊಸ ಸುದ್ದಿ ಏನಪ್ಪ ಅಂದ್ರೆ, ರಾಜಮೌಳಿ ಅವರ ಶಿಷ್ಯನ ತೆಲುಗು ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಹೌದು, ಕಾಂತಾರ ಚಿತ್ರ...
Sandalwood News: ಪ್ಯಾನ್ ಇಂಡಿಯಾ ಸಿನಿಮಾ ನಾಯಕಿ ಸಪ್ತಮಿ ಗೌಡ ಈಗ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರದ ನಾಯಕಿ.
ಕನ್ನಡದ ಐತಿಹಾಸಿಕ ಸಿನಿಮಾ ಹಲಗಲಿ ಚಿತ್ರಕ್ಕೆ ಡಾಲಿ ಧನಂಜಯ ಹೈಲೆಟ್ ಅನ್ನೋದು ಎಲ್ಲರಿಗೂ ಗೊತ್ತು. ಈಗ ಆ ಚಿತ್ರಕ್ಕೆ ನಾಯಕಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಅವರು ಆಯ್ಕೆಯಾಗಿದ್ದಾರೆ.
ಸುಕೇಶ್ ಡಿ ಕೆ ನಿರ್ದೇಶನದ ಯುವ ಉದ್ಯಮಿ...
Movie News: ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿದ್ದ ಜಗತ್ತೇ ಮೆಚ್ಚಿದ ಜನಪ್ರಿಯ ಚಿತ್ರ "ಕೆ.ಜಿ.ಎಫ್ ೨". 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಈ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಹಾಗೂ ಈ ಚಿತ್ರದ ಸಾಹಸ ನಿರ್ದೇಶಕ ಅನ್ವರಿವು ಅವರಿಗೆ ಅತ್ಯುತ್ತಮ ಸಾಹಸ ಸಂಯೋಜನೆಗಾಗಿ...
ತೆಲುಗು ಚಿತ್ರರಂಗದ ಸೂಪರ್ ಹೀರೋ ಜೂ.ಎನ್‌ಟಿಆರ್ ಅವರು ಶನಿವಾರ ಉಡುಪಿಯ ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ತಮ್ಮ ತಾಯಿಯೊಂದಿಗೆ ಆಗಮಿಸಿದ ಜೂ.ಎನ್‌ಟಿ ಆರ್ ಅವರನ್ನು ಕನ್ನಡದ ಖ್ಯಾತ ನಟ, ನಿರ್ದೇಶಕ ರಿಷಭ್ ಶೆಟ್ಟಿ ಅವರು ಪ್ರೀತಿಯಿಂದ ಬರಮಾಡಿಕೊಂಡರು. ಈ ವೇಳೆ ರಿಷಭ್ ಶೆಟ್ಟಿ ಅವರಿಗೆ ತಮ್ಮ ತಾಯಿಯನ್ನು ಜೂ.ಎನ್‌ಟಿಆರ್ ಅವರು ಪರಿಚಯ ಮಾಡಿಕೊಟ್ಟರು. ರಿಷಭ್...
ಕನ್ನಡದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಬಾಲಿವುಡ್ ಮಂದಿ ಮೇಲೆ ಬೇಸರ ಮಾಡಿಕೊಂಡಿದ್ದಾರೆ. ಅದಕ್ಕೆ ಕಾರಣ ನಮ್ಮ ದೇಶವನ್ನ ತುಂಬಾ ಕೆಟ್ಟದಾಗಿ ತೋರಿಸುತ್ತಾರೆಂಬುದು. ದೇಶವನ್ನ ಪಾಸಿಟಿವ್ ಆಗಿ ತೋರಿಸಬಹುದಲ್ಲ ಎಂದಿದ್ದಾರೆ. ಇಷ್ಟಕ್ಕೂ ರಿಷಬ್ ಹೀಗೆ ಹೇಳಿದ್ದೇಕೆ? ಮತ್ತು ಯಾರ ಬಗ್ಗೆ ಹೀಗೆ ಮಾತಾಡಿದ್ದಾರೆ ಎಂಬ ಪ್ರಶ್ನೆ ಎಲ್ಲೆಡೆ ಜೋರಾಗಿ ಗಿರಕಿ ಹೊಡೆಯುತ್ತಿದೆ.
ಡಿವೈನ್ ಸ್ಟಾರ್ ರಿಷಬ್...
ಕನ್ನಡ ಚಿತ್ರರಂಗದ ಒಳಿತಿಗಾಗಿ ಕಲಾವಿದರ ಸಂಘದಲ್ಲಿ ಬುಧವಾರವಷ್ಟೇ ಹೋಮ, ಹವನ ಹಾಗೂ ನಾಗರಾಧನೆ ಮಾಡಲಾಗಿತ್ತು. ಇದಾದ ಎರಡು ದಿನದಲ್ಲೇ ಕನ್ನಡ ಚಿತ್ರರಂಗಕ್ಕೆ ಗುಡ್ನ್ಯೂಸ್ ಸಿಕ್ಕಿದೆ. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡಕ್ಕೆ ಬರೋಬ್ಬರಿ 7 ಪ್ರಶಸ್ತಿಗಳು ಲಭಿಸಿವೆ. ಹೀಗಾಗಿ, ಕನ್ನಡ ಚಿತ್ರರಂಗ ಮಾಡಿದ್ದ ಹೋಮ, ಹಮನ ಹಾಗೂ ನಾಗರಾಧನೆ ಫಲಕೊಟ್ಟಿದೆ ಎಂದು ಸೋಶಿಯಲ್...
Cricket News: ಮಾರ್ಚ್ 22ರಿಂದ ಐಪಿಎಲ್ ಆರಂಭವಾಗಲಿದೆ. ಈಗಿಂದಲೇ ಎಲ್ಲ ಟೀಂ ಅದಕ್ಕಾಗಿ ತಯಾರಿ ನಡೆಸುತ್ತಿದೆ. ಈ ಮಧ್ಯೆ ನಟ ರಿಷಬ್ ಶೆಟ್ಟಿ ಕೋಣಗಳೊಂದಿಗೆ ಬಂದು, ನಮಗೊಂದು ಸಂದೇಶ ಕೊಟ್ಟಿದ್ದಾರೆ. ಬಳಿಕ ನಿಮಗೆ ಅರ್ಥ ಆಯ್ತಾ ಅಂತಾ ಕೇಳಿದ್ದಾರೆ. ಮತ್ತು ಜಾಣರು ಇದನ್ನ ಅರ್ಥಾನೂ ಮಾಡ್ಕೊಂಡಿದ್ದಾರೆ.
ಅಷ್ಟಕ್ಕೂ ಈ ಟ್ರೇಲರ್ ಏರ್ಥ ಏನು ಅಂತಾ ನೋಡೋದಾದ್ರೆ,...
Movie News: ಭಾರತದ ಗಣ್ಯರಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿಗೂ ಕೂಡ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಮಂತ್ರಣ ಬಂದಿತ್ತು. ಈ ಬಗ್ಗೆ ಬರೆದುಕೊಂಡಿದ್ದ ರಿಷಬ್ ಇದು ನಮ್ಮ ಪುಣ್ಯ ಎಂದಿದ್ದರು. ಇದೀಗ, ರಾಮಮಂದಿರ ಉದ್ಘಾಟನೆಗೂ ಒಂದು ದಿನ ಮೊದಲು ಅಯೋಧ್ಯೆಗೆ ತಲುಪಿರುವ ರಿಷಬ್ ದಂಪತಿ, ಹನುಮನ ದರ್ಶನ ಪಡೆದಿದ್ದಾರೆ.
ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ...