ರಿಷಬ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಕಾಂತಾರ ಚಾಪ್ಟರ್ 1ರ ಟ್ರೈಲರ್ ಸೆಪ್ಟೆಂಬರ್ 22 ಬಿಡುಗಡೆಯಾಗಿದೆ. ಯೂಟ್ಯುಬ್ ನಲ್ಲಿ ಲಕ್ಷ ಲಕ್ಷ ವೀಕ್ಷಣೆ ಪಡೆದು ಮುನ್ನುಗುತ್ತಿದೆ. ಒಳ್ಳೆ ರೆಸ್ಪಾನ್ಸ್ ಕೂಡ ಬರುತ್ತಿದೆ. ಕಾಂತಾರ ಚಾಪ್ಟರ್ 1 ಇದೇ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ತೆರೆಗೆ ಅಪ್ಪಳಿಸಲಿದೆ. 2022ರ ಸೆಪ್ಟೆಂಬರ್ 30ರಂದು ತೆರೆಗೆ ಬಂದಿದ್ದ...
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಕಾಂತಾರ ಚಾಪ್ಟರ್ 1’ ಇದೀಗ ದೇಶದ ಗಡಿ ಮೀರಿ ಜಾಗತಿಕತೆಗೆ ಪಾತ್ರವಾಗಿದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಈ ಚಿತ್ರದ ಹವಾ ಜೋರಾಗಿದೆ. ಈಗಾಗಲೇ ಅಮೆರಿಕದ ಪ್ರೀಮಿಯರ್ ಶೋ ದಿನಾಂಕ ನಿಗದಿಯಾಗಿದ್ದು, ಅಡ್ವಾನ್ಸ್ ಟಿಕೆಟ್ ಬುಕಿಂಗ್ ಆರಂಭವಾಗಿದೆ.
ಅಕ್ಟೋಬರ್ 1, 2025 ರಂದು 'ಕಾಂತಾರ ಚಾಪ್ಟರ್ 1' ಚಿತ್ರದ...
ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ – ಚಾಪ್ಟರ್ 1 ಚಿತ್ರ ಬಿಡುಗಡೆಯಿಗೆ ಇನ್ನೇನು ಕೆಲವೇ ದಿನಗಳು ಬಾಕಿ. ಆದರೆ, ಸಿನಿಮಾದ ಪ್ರಚಾರ ಕಾರ್ಯ ಹೆಚ್ಚು ಚುರುಕುಗೊಂಡಿಲ್ಲ ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿದ್ದವು. ಟ್ರೈಲರ್ ಇನ್ನೂ ಬಿಡುಗಡೆ ಆಗಿಲ್ಲ, ಯಾವುದೇ ಸುದ್ದಿಗೋಷ್ಠಿ ಅಥವಾ ಪ್ರೀ-ರಿಲೀಸ್ ಕಾರ್ಯಕ್ರಮ ಘೋಷಣೆ ಆಗಿಲ್ಲ, ಹಾಡುಗಳು ಕೂಡ ಹೊರಬಂದಿಲ್ಲ...
ಅತಿ ಹೆಚ್ಚು ನಿರೀಕ್ಷೆಯಲ್ಲಿರುವ ‘ಕಾಂತಾರ ಚಾಪ್ಟರ್ 1’ ಸಿನೆಮಾದ ಟ್ರೈಲರ್ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಸೆಪ್ಟೆಂಬರ್ 22, 2025 ರಂದು ಮಧ್ಯಾಹ್ನ 12:45ಕ್ಕೆ ಟ್ರೈಲರ್ ಬಿಡುಗಡೆಯಾಗಲಿದೆ.
ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲಿಷ್ ಸೇರಿದಂತೆ ವಿವಿಧ ಭಾಷೆಗಳಲ್ಲಿ ಪ್ರೇಕ್ಷಕರು ಟ್ರೈಲರ್ ವೀಕ್ಷಿಸಬಹುದಾಗಿದೆ. ಟ್ರೈಲರ್ ಅನ್ನು ಹೊಂಬಾಳೆ ಫಿಲಂಸ್ ನ ಅಧಿಕೃತ...
ರಿಷಬ್ ಶೆಟ್ಟಿ ಅಭಿನಯದ ‘ಕಾಂತಾರ ಚಾಪ್ಟರ್ 1’ ಬಹು ನಿರೀಕ್ಷೆಯನ್ನ ಹುಟ್ಟುಹಾಕಿದೆ. ಈ ಚಿತ್ರ ಬಿಡುಗಡೆಯ ಮೊದಲೇ 200 ಕೋಟಿ ರೂಪಾಯಿಗೂ ಹೆಚ್ಚು ಮೊತ್ತವನ್ನು ಗಳಿಸಿದೆ. ಚಿತ್ರತಂಡ ಈಗಾಗಲೇ ಓಟಿಟಿ, ಸ್ಯಾಟಲೈಟ್ ಹಾಗೂ ಆಡಿಯೋ ಹಕ್ಕುಗಳನ್ನು ಮಾರಾಟ ಮಾಡುವ ಮೂಲಕ ಬಜೆಟ್‌ನ ಬಹುಪಾಲನ್ನು ಹಿಂತಿರುಗಿಸಿಕೊಂಡಿದೆ.
ಓಟಿಟಿ ಹಕ್ಕುಗಳನ್ನು ಅಮೆಜಾನ್ ಪ್ರೈಮ್ ವಿಡಿಯೋ ಸಂಸ್ಥೆ ₹120 ಕೋಟಿಗೆ...
ರಿಷಬ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ಕಾಂತಾರ ಅಧ್ಯಾಯ-1’ಚಿತ್ರ ಕೇರಳದಲ್ಲಿ ಬಿಡುಗಡೆಗೆ ಮುನ್ನವೇ ವಿವಾದಕ್ಕೆ ಸಿಲುಕಿದೆ. ರಾಜ್ಯದ ಚಿತ್ರಮಂದಿರ ಮಾಲೀಕರ ಸಂಘ ಫಿಲ್ಮ್ ಎಕ್ಸಿಬಿಟರ್ಸ್ ಯುನೈಟೆಡ್ ಆರ್ಗನೈಜೇಶನ್ ಆಫ್ ಕೇರಳ (FIOC) ಚಿತ್ರವನ್ನು ಕೇರಳದಲ್ಲಿ ಪ್ರದರ್ಶಿಸದಿರಲು ತೀರ್ಮಾನಿಸಿದೆ ಎಂದು ಸುದ್ದಿ ಹರಿದಾಡುತ್ತಿದೆ.
ಮೂಲಗಳ ಪ್ರಕಾರ, ವಿತರಕರು ಚಿತ್ರದ ಮೊದಲ ಎರಡು ದಿನಗಳ ಕಲೆಕ್ಷನ್‌ನಲ್ಲಿ ಶೇಕಡಾ 55ರಷ್ಟಕ್ಕೆ ಬೇಡಿಕೆ...
Sandalwood News: ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ಶತ್ರುಗಳು ಹೆಚ್ಚಾಗಿದ್ದಾರಾ? ಅವರಿಗೆ ಕೇಡು ಬಯಸುವ ಮಂದಿ ಜಗತ್ತಿನೆಲ್ಲೆಡೆ ಇದ್ದಾರಾ? ಅವರಿಗೂ ಪದೇ ಪದೇ ಸಮಸ್ಯೆಗಳು ಕಾಡುತ್ತಿವೆಯಾ? ಇಂತಹ ಪ್ರಶ್ನೆಗಳೊಂದಿಗೆ ಇದೀಗ ಅವರು ನಂಬಿರುವ ಪಂಜುರ್ಲಿ ದೈವ ರಿಷಬ್ ಅವರಿಗೆ ಅಭಯ ನೀಡಿರುವುದಲ್ಲದೆ ಎಚ್ಚರಿಕೆಯನ್ನೂ ನೀಡಿದೆ.
ಹೌದು, ಮಂಗಳೂರು ಭಾಗದಲ್ಲಂತೂ ದೈವ ಆರಾಧನೆ ಹೆಚ್ಚು. ಅಲ್ಲಿನ ಬಹುತೇಕರು...
Sandalwood News: ಸಿನಿಮಾ ಅಂದಮೇಲೆ ವಾದ-ವಿವಾದಗಳು ಸಹಜ. ಅದರಲ್ಲೂ ನಟ-ನಟಿಯರ ಮೇಲಂತೂ ಆಗಾಗ ಕೆಲ ವಿವಾದಗಳು ಸುತ್ತಿಕೊಳ್ಳೋದು ನಿಜ. ಈಗ ಅಂಥದ್ದೇ ಸಣ್ಣ ವಾದವೊಂದು ಸ್ಯಾಂಡಲ್ ವುಡ್ ಸ್ಟಾರ್ ರಿಷಭ್ ಶೆಟ್ಟಿ ಅವರ ಮೇಲೂ ಇದೆ. ಇದನ್ನು ವಿವಾದ ಅನ್ನಬೇಕೋ, ವಾದ ಅನ್ನಬೇಕೋ ಗೊತ್ತಿಲ್ಲ. ಇಷ್ಟಕ್ಕೂ ಇದೆಲ್ಲಾ ಬೇಕೂ ಇರಲಿಲ್ಲ. ಒಂದೊಮ್ಮೆ ಸೂಕ್ಷ್ಮವಾಗಿ ಗಮನಿಸಿದರೆ,...
Sandalwood News: ರಿಷಭ್ ಶೆಟ್ಟಿ ಕೇವಲ ಸ್ಯಾಂಡಲ್ ವುಡ್ ಅಷ್ಟೇ ಅಲ್ಲ, ಇಡೀ ಭಾರತೀಯ ಚಿತ್ರರಂಗದ ಭರವಸೆಯ ನಟ ಮತ್ತು ನಿರ್ದೇಶಕ. ಸಾಗರದಾಚೆಗೂ ರಿಷಭ್ ಶೆಟ್ಟಿ ಅವರ ಹೆಸರಿದೆ. ಕಾಂತಾರ ಮೂಲಕ ಏಕ್ ಧಮ್ ಪ್ಯಾನ್ ಇಂಡಿಯಾ ಸ್ಟಾರ್ ಆದ ರಿಷಭ್ ಸದ್ಯ, ಬಹುಭಾಷೆಯ ಸಿನಿಮಾಗಳಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಹಾಗಾಗಿ ಜೈ ಹನುಮಾನ್ ಸಿನಿಮಾ...
Sandalwood News: ಕನ್ನಡ ಚಿತ್ರರಂಗ ಈಗ ಬರೀ ಕನ್ನಡಕ್ಕೆ ಸೀಮಿತವಾಗಿಲ್ಲ ಅನ್ನೋದು ಎಲ್ಲರಿಗೂ ಗೊತ್ತು. ಅಂತೆಯೇ, ಕನ್ನಡದ ಸ್ಟಾರ್ ನಟರು ಮತ್ತು ನಿರ್ದೇಶಕರೂ ಸಹ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿದ್ದಾರೆ ಅನ್ನೊದು ಕೂಡ ಗೊತ್ತಿದೆ. ಈಗ ಹೊಸ ಸುದ್ದಿ ಏನಪ್ಪ ಅಂದ್ರೆ, ರಾಜಮೌಳಿ ಅವರ ಶಿಷ್ಯನ ತೆಲುಗು ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಹೌದು, ಕಾಂತಾರ ಚಿತ್ರ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...