Movie News: ಭಾರತದ ಗಣ್ಯರಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿಗೂ ಕೂಡ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಮಂತ್ರಣ ಬಂದಿತ್ತು. ಈ ಬಗ್ಗೆ ಬರೆದುಕೊಂಡಿದ್ದ ರಿಷಬ್ ಇದು ನಮ್ಮ ಪುಣ್ಯ ಎಂದಿದ್ದರು. ಇದೀಗ, ರಾಮಮಂದಿರ ಉದ್ಘಾಟನೆಗೂ ಒಂದು ದಿನ ಮೊದಲು ಅಯೋಧ್ಯೆಗೆ ತಲುಪಿರುವ ರಿಷಬ್ ದಂಪತಿ, ಹನುಮನ ದರ್ಶನ ಪಡೆದಿದ್ದಾರೆ.
ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ...
Movie News: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಮೂಲಕ, ಸರ್ಕಾರಿ ಶಾಲೆಯ ಮಹತ್ವ ಸಾರಿದ್ದ ಸ್ಯಾಂಡಲ್‌ವುಡ್ ನಟ ರಿಷಬ್ ಶೆಟ್ಟಿ, ತಾನು ಓದಿದ ಕೆರಾಡಿ ಶಾಲೆಯನ್ನೇ ದತ್ತು ಪಡೆದಿದ್ದಾರೆ.
ಕುಂದಾಪುರದ ಕೆರಾಡಿ ನಟ ರಿಷಬ್ ಶೆಟ್ಟಿಯ ಹುಟ್ಟೂರಾಗಿದೆ. ಇಲ್ಲಿನ ಸರ್ಕಾರಿ ಶಾಲೆಯಲ್ಲಿ ರಿಷಬ್ ಕಲಿತಿದ್ದು. ಹಾಗಾಗಿ ಇಂದು ಶಾಲೆಗೆ ಭೇಟಿ ಕೊಟ್ಟು, ಆಡಳಿತ ಮಂಡಳಿ...
Movie News: ತೆಲುಗಿನ ಪ್ರಸಿದ್ಧ ನಟ ಜೂ. ಎನ್‌ಟಿಆರ್‌ರನ್ನು ಕನ್ನಡದ ಮಗ ಎಂದು ಕರೆಯುತ್ತಾರೆ. ಯಾಕಂದ್ರೆ ತೆಲುಗು ಬಿಗ್‌ಬಾಸ್‌ನಲ್ಲಿ ಮಾತನಾಡುವಾಗ, ಅವರೇ ಈ ಬಗ್ಗೆ ಹೇಳಿಕೊಂಡಿದ್ದರು. ನನ್ನ ತಾಯಿ ಕುಂದಾಪುರದವರು, ನನಗೆ ಕನ್ನಡ ಮಾತನಾಡಲು ಬರುತ್ತದೆ. ಮತ್ತು ಈ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದ್ದರು. ಇದೀಗ ದುಬೈನಲ್ಲಿ ನಡೆದ ಅವಾರ್ಡ್ ಫಂಕ್ಷನ್‌ನಲ್ಲೂ ಕೂಡ...
Movie News: ಕರಾವಳಿ ಹುಡುಗರ ನಿರ್ದೇಶನ, ನಟನೆ, ನಿರ್ಮಾಣದ ಸಿನಿಮಾದಲ್ಲಿ ಎಂಟರ್‌ಟೇನ್‌ಮೆಂಟ್ ಮತ್ತು ಉತ್ತಮ ಸಂದೇಶ ಇದ್ದೇ ಇರುತ್ತದೆ ಅನ್ನೋ ನಂಬಿಕೆ ಕನ್ನಡಿಗರಿಗೆ ಬಂದಿದೆ. ಇದಕ್ಕೆ ಕಾರಣ, ಉಳಿದವರು ಕಂಡಂತೆಯಿಂದ, ಕಾಂತಾರದವರೆಗೂ ನಟನೆ ನಿರ್ದೇಶನ, ನಿರ್ಮಾಣದಲ್ಲಿ ಸಕ್ಸಸ್ ಕಂಡಿರುವ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿ. ಇವರ ಜೊತೆ ಪ್ರಮೋದ್...
ಬೆಂಗಳೂರು: ಹಲವು ಹಬ್ಬಗಳಲ್ಲಿ ಕುಂದಾಪುರ ಕನ್ನಡ ಹಬ್ಬವು ಒಂದು ಎಲ್ಲಾ ಹಬ್ಬಗಳಂತೆ ಈ ಹಬ್ಬವನ್ನು ಸಹ ವಿಜೃಂಬಣೆಯಿಂದ ಆಚರಣೆ ಮಾಡಲಾಗುತ್ತದೆ. ಇನ್ನು ಇದೇ ತಿಂಗಳು ಜುಲೈ 23 ರಂದು ಕುಂದಾಪುರ ಕನ್ನಡ ಹಬ್ಬ ಆಚರಣೆ ಮಾಡುತಿದ್ದು ಈ ಹಬ್ಬಕ್ಕೆ ನಟ ರಿಷಭ್ ಶೆಟ್ಟಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಕುಂದಾಪುರ ಕನ್ನಡ ಬೆಂಗಳೂರು...
Film News: ಹುಟ್ಟುಹಬ್ಬ ಸಂಭ್ರಮ ಮುಗಿಸಿ ಇದೀಗ ರಿಷಭ್ ಶೆಟ್ಟಿ ಭರ್ಜರಿ ಅಪ್ಡೇಟ್ ಒಂದನ್ನು ನೀಡಿದ್ದಾರೆ.
ಸಿನಿಮಾದ ಬರವಣಿಗೆಯ ಕೆಲಸವನ್ನು ಮುಗಿಸಿರುವೆ. ಲೋಕೇಶನ್ ಹುಡುಕಾಟ ನಡೆದಿದೆ. ಕಲಾವಿದರ ಆಯ್ಕೆಯಾಗಬೇಕಿದೆ. ಈ ಸಿನಿಮಾದ ಪಾತ್ರಕ್ಕಾಗಿ ಮತ್ತಷ್ಟು ಉದ್ದದ ಗಡ್ಡ ಬಿಡಬೇಕು. ಮಳೆಯಲ್ಲೇ ಚಿತ್ರೀಕರಣ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇನೆ. ಮುಹೂರ್ತ, ಶೂಟಿಂಗ್ ಮತ್ತಿತರ ಬಗ್ಗೆ ನಿರ್ಮಾಣ ಸಂಸ್ಥೆಯೇ ಮಾಹಿತಿ...
Rishab shetty : ಕಾಂತಾರ ಹಿಟ್ ನಂತರ ಬಿಡುವಿಲ್ಲದೆ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಕಾಂತಾರ ಶಿವ ರಿಷಬ್ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮ. ಇದು ವರೆಗೂ ತನ್ನ ಹುಟ್ಟು ಹಬ್ಬವನ್ನು ಬಹಳ ಸರಳವಾಗಿ ಆಚರಿಸಿಕೊಳ್ಳುತ್ತಿದ್ದ ಶಿವ ಈ ಬಾರಿ ಅದ್ದೂರಿಯಾಗಿ ಜನ್ಮ ದಿನವನ್ನು ಆಚರಿಸಿಕೊಂಡಿದ್ದಾರೆ.
ಜೊತೆಗೆ ಸಂಭ್ರಮದ ಆಚರಣೆ ನಂತರ ಮುಂಜಾನೆ ತನ್ನ ಪರಿವಾರದೊಂದಿಗೆ ದೇಗುಲದ ದರ್ಶನ ಪಡೆದರು.
ಮಡದಿ...
Movie News: ಖ್ಯಾತ ನಟ, ನಿರ್ದೇಶಕ ರಿಷಭ್ ಶೆಟ್ಟಿ ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ "ಲಾಫಿಂಗ್ ಬುದ್ದ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣವಾಗಿದೆ. ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಿದೆ.
ಕಾಮಿಡಿ ಹಾಗೂ ಡ್ರಾಮ ಜಾನರ್...
Movie News: ನಟ, ನಿರ್ದೇಶಕ ರಿಷಬ್ ಶೆಟ್ಟಿ ವಾಷಿಂಗ್ಟನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಪಡೆದಿದ್ದಾರೆ. ಈ ವೇಳೆ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಉಪಸ್ಥಿತರಿದ್ದರು.
ಕಾಂತಾರ ಫೇಮ್ ಬಳಿಕ ಡಿವೋಷನಲ್ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ, ಎಲ್ಲಿ ಹೋದರೂ ಪಂಚೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಾವು ಎಷ್ಟೇ ಫೇಮಸ್ ಆದರೂ, ನಮ್ಮತನವನ್ನು ನಮ್ಮ...
Movie News: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮತ್ತು ನಟಿ ಸಪ್ತಮಿಗೌಡ ನಟನೆಯ ಕಾಂತಾರ ಚಿತ್ರ ಸಕ್ಸಸ್ ಕಂಡ ಬಳಿಕ, ಬೇಡಿಕೆ ಹೆಚ್ಚಾಗಿದೆ. ಕಾಂತಾರ 2 ಸ್ಕ್ರಿಪ್ಟ್ ರೆಡಿ ಮಾಡಿರುವ ರಿಷಬ್, ಇನ್ನು ಮುಂದೆ ನಿಮ್ಮೆದುರು ಬರುವುದು ಕಾಂತಾರ ಸಿಕ್ವೇಲ್ ಅಲ್ಲ ಪ್ರಿಕ್ವೇಲ್ ಎಂದಿದ್ದಾರೆ. ಅಂದರೆ ನೀವು ಈಗಾಗಲೇ ನೋಡಿರುವುದು ಕಾಂತಾರ ಪಾರ್ಟ್-2. ಇದಕ್ಕೂ...