ಬೆಂಗಳೂರು: ಮೊನ್ನೆ ತಾನೇ ಕಿಚ್ಚ ಸುದೀಪ್ ಅವರು ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ತಾನು ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಬದಲಾಗಿ ಬಿಜೆಪಿಯವರಿಗೆ ಸಪೋರ್ಟ್ ಮಾಡುತ್ತೇನೆ. ಅವರ ಪರ ಪ್ರಚಾರ ಮಾಡುತ್ತೇನೆ. ನಾನು ಕಷ್ಟಕಾಲದಲ್ಲಿದ್ದಾಗ, ಬೊಮ್ಮಾಯಿ ಮಾಮಾ ನನಗೆ ಸಹಾಯ ಮಾಡಿದ್ದರು. ಹಾಗಾಗಿ ಅವರ ಮನವಿಯ ಮೇರೆಗೆ ನಾನು ಬಿಜೆಪಿಗೆ ಸಪೋರ್ಟ್ ಮಾಡಲಿದ್ದೇನೆ...
Karkala News:
ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಉದ್ಘಾಟನೆ ವೇಳೆ ರಿಷಭ್ ಶೆಟ್ಟಿ ಧರ್ಮದ ಕುರಿತಾದ ಸಂದೇಶ ನೀಡಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಪರಶುರಾಮ ಥೀಂ ಪಾರ್ಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ರಿಷಬ್ ಶೆಟ್ಟಿ ಧರ್ಮ ಧರ್ಮ ಅಂತ ಬಾಯಲ್ಲಿ ಹೇಳಿದರೆ ಸಾಧ್ಯವಾಗುವುದಿಲ್ಲ ನಾವು ಸಮಾಜವನ್ನು ಕಟ್ಟುವ ಕೆಲಸ ಮಾಡಬೇಕು...
Movie
ಕಾಂತಾರ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದ್ದು, ಈಗ ಎಬಿ ಡಿವಿಲಿಯರ್ಸ್ ಬಾಯಲ್ಲೂ ಈ ಸಿನಿಮಾದ ಹೆಸರು ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಮಿಸ್ಟರ್ 360 ಡಿಗ್ರಿ ಎಂದು ಖ್ಯಾತಿ ಪಡೆದ ಕ್ರಿಕೆಟ್ ಆಟಗಾರ ಎಬಿ ಡಿವಿಲಿಯರ್ಸ್ ಮತ್ತೆ ಬೆಂಗಳೂರಿಗೆ ಆಗಮಿಸಿದ್ದು, ಅವರ ಎಂಟ್ರಿ ಎಲ್ಲರಿಗೂ ಕುತೂಹಲ ಹೆಚ್ಚಿಸಿದೆ. ಇನ್ನೊಂದು ಅಚ್ಚರಿ ವಿಷಯವೆಂದರೆ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಂತೆಯೆ...
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’, ಸೆ. 30ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಜನ ಸಾಮಾನ್ಯರ ಜೊತೆಗೆ ಪ್ಯಾನ್ ಇಂಡಿಯಾ ನಟ ಪ್ರಭಾಸ್, ರಕ್ಷಿತ್ ಶೆಟ್ಟಿ, ರಮ್ಯಾ ಮುಂತಾದ ಸೆಲೆಬ್ರಿಟಿಗಳು ಸಹ ಚಿತ್ರವನ್ನು ನೊಡಿ ಕೊಂಡಾಡಿದ್ದಾರೆ. ಈಗ ನಟ ಸುದೀಪ್ ಚಿತ್ರವನ್ನು ನೋಡಿರುವುದಷ್ಟೇ ಅಲ್ಲ, ಅದನ್ನು ಇಷ್ಟಪಟ್ಟು ಸೋಷಿಯಲ್ ಮೀಡಿಯಾದಲ್ಲಿ...
https://youtu.be/FeEmR7lKXqI
ಈಗ ಎಲ್ಲೆಲ್ಲೂ ಕಾಂತಾರ ಸಿನಿಮಾದ್ದೇ ಹವಾ. ಸ್ಯಾಂಡಲ್ವುಡ್ ಸಿನಿಮಾ ದೇಶದೆಲ್ಲೆಡೆ ಸಖತ್ ಸದ್ದು ಮಾಡುತ್ತಿದ್ದು, ಅಷ್ಟು ಕಷ್ಟ ಪಟ್ಟಿದ್ದಕ್ಕೂ ರಿಷಬ್ ಶೆಟ್ಟಿಗೆ ಅತ್ಯುತ್ತಮ ಗೆಲುವು ಸಿಕ್ಕಿದೆ. ಈ ಸಿನಿಮಾದ ಮೂಲಕ ಎಷ್ಟೋ ಜನ ಇವತ್ತಿನಿಂದ ರಿಷಬ್ ಶೆಟ್ಟಿ ನನ್ನ ಫೇವರಿಟ್ ಹೀರೋ ಎಂದಿದ್ದಾರೆ. ಇಂಥ ಸೂಪರ್ ಹಿಟ್ ಸಿನಿಮಾ ಬಗ್ಗೆ ನಟ ಪ್ರಮೋದ್ ಶೆಟ್ಟಿ...
https://youtu.be/45VnZvW3CUY
ತಮ್ಮ ಸಿನಿ ಜರ್ನಿ ಬಗ್ಗೆ ಪ್ರಮೋದ್ ಶೆಟ್ಟಿ ಮಾತನಾಡಿದ್ದು, ಯಾವ ಯಾವ ಸ್ಟಾರ್ ಹೇಗೆ ಇದಾರೆ, ಅವರನ್ನ ಮೀಟ್ ಮಾಡಿದಾಗ ಇವರಿಗೆ ಅನ್ನಿಸಿದ್ದೇನು ಅನ್ನೋ ಬಗ್ಗೆ ಹೇಳಿದರು. ಇಂದು ರಾಕಿಂಗ್ ಸ್ಟಾರ್ ಯಶ್ ಅವರನ್ನ ಪ್ರಮೋದ್ ಮೊದಲು ಭೇಟಿ ಮಾಡಿದ್ದು ಯಾವಾಗ..? ಹಾಗೆ ಭೇಟಿ ಮಾಡಿದ್ದ ಸಂದರ್ಭದಲ್ಲಿ ಯಶ್, ಪ್ರಮೋದ್ಗೆ ಏನು ಹೇಳಿದ್ರು ಅನ್ನೋ...
https://youtu.be/hrR_JNico1s
ನಟ ಪ್ರಮೋದ್ ಶೆಟ್ಟಿ ಸದ್ಯ ಸಖತ್ ಬ್ಯುಸಿಯಾಗಿರುವ ನಟ. ವಿಲನ್ ಪಾತ್ರ, ಕಾಮಿಡಿಯನ್ ಪಾತ್ರ, ಪೊಲೀಸ್ ಪಾತ್ರ, ರಾಜಕೀಯ ವ್ಯಕ್ತಿಯ ಪಾತ್ರ ಸೇರಿ ಎಲ್ಲಾ ಪಾತ್ರಗಳಿಗೂ ಒಗ್ಗುವ ವ್ಯಕ್ತಿತ್ವ ಹೊಂದಿರುವ ಪ್ರಮೋದ್, ತೂತು ಮಡಿಕೆ ಸಿನಿಮಾದಲ್ಲೂ ನಟಿಸಿದ್ದಾರೆ. ಈ ಸಿನಿಮಾದ ಬಗ್ಗೆ ಪ್ರಮೋದ್ ಇಂದು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ.
ತೂತು ಮಡಿಕೆ ಸಿನಿಮಾದಲ್ಲಿ ಪ್ರಮೋದ್ ರಾಜಕಾರಣಿಯ...
https://youtu.be/GzlhT_3cRi4
ನಟ ಪ್ರಮೋದ್ ಶೆಟ್ಟಿ ತಮ್ಮ ಕುಟುಂಬದ ಬಗ್ಗೆ, ತಾವು ಚಿತ್ರರಂಗಕ್ಕೆ ಬಂದ ಬಗ್ಗೆ ಸೇರಿ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಇಂದು ತಾವು ಯಾಕೆ ಚಾರ್ಲಿ ಸಿನಿಮಾದಲ್ಲಿ ನಟಿಸಿಲ್ಲ. ಮತ್ತು ರಿಚರ್ಡ್ ಆ್ಯಂಟನಿ ಸಿನಿಮಾದಲ್ಲಿ ಪಾತ್ರ ಮಾಡೋಕ್ಕೆ, ರಕ್ಷಿತ್ ಮತ್ತು ಪ್ರಮೋದ್ ಮಾಡುತ್ತಿರುವ ಕಸರತ್ತೇನು ಅನ್ನೋ ಬಗ್ಗೆಯೂ ಮಾತನಾಡಿದ್ದಾರೆ.
ಚಾರ್ಲಿ ಸಿನಿಮಾದ ಕಥೆ ಹೇಳುವಾಗಲೇ...
https://youtu.be/7Goo0I9mH0k
ನಟ ಪ್ರಮೋದ್ ಶೆಟ್ಟಿ ತಮ್ಮ ಮುಂದಿನ ಸಿನಿಮಾ ಲಾಫಿಂಗ್ ಬುದ್ಧ ಸಿನಿಮಾದ ಬಗ್ಗೆ ಮಾತನಾಡಿದ್ದು, ಕೆಲವು ಇಂಟರೆಸ್ಟಿಂಗ್ ಸುದ್ದಿಗಳನ್ನ ಹಂಚಿಕೊಂಡಿದ್ದಾರೆ. ಅದಕ್ಕಿಂತ ಮುಂಚೆ ಹರಿಕಥೆ ಅಲ್ಲಾ ಗಿರಿಕಥೆ ಸಿನಿಮಾದ ಬಗ್ಗೆಯೂ ಮಾತನಾಡಿದ ಪ್ರಮೋದ್, ಅದರಲ್ಲಿ ತಮ್ಮ ಪಾತ್ರದ ಬಗ್ಗೆ ಸಿಕ್ಕ ಮೆಚ್ಚುಗೆ ಬಗ್ಗೆ ಹೇಳಿದ್ದಾರೆ.
ಈ ಸಿನಿಮಾವನ್ನು ನೋಡಿ ಹಲವರು ಪ್ರಮೋದ್ ಅವರಿಗೆ ಕಾಲ್ ಮಾಡಿ,...
https://youtu.be/tSvcNXlEfts
ನಟ ಪ್ರಮೋದ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಹೇಗಿತ್ತು ಅನ್ನೋದನ್ನ ಹೇಳಿದ್ದಾರೆ. ಅದರಲ್ಲೂ ಹಲವರು ಪ್ರಮೋದ್ ಶೆಟ್ಟಿ, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಪ್ರಗತಿ ಶೆಟ್ಟಿ, ಸುಪ್ರೀತಾ ಶೆಟ್ಟಿ ಮತ್ತು ಶೀತಲ್ ಶೆಟ್ಟಿ ಫ್ರೆಂಡ್ಶಿಪ್ಗೆ ಶೆಟ್ಟಿ ಗ್ಯಾಂಗ್ ಅಂತಾ ಹೆಸರಿಟ್ಟಿದ್ದಾರೆ. ಆದ್ರೆ ಪ್ರಮೋದ್ ಹೇಳೋದು,...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....