ಪ್ರಜ್ವಲ್ ದೇವರಾಜ್(Prajwal Devaraj) ನಟನೆಯ "ಮಾಫಿಯಾ"(Mafia) ಚಿತ್ರದ ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಲೋಹಿತ್ ನಿರ್ದೇಶನ(Directed by Lohit)ದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ "ಮಾಫಿಯಾ" ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕನ್ನಡ, ತೆಲುಗು ಹಾಗೂ ತಮಿಳು...
ಕನ್ನಡದ ಧ್ವಜ, ಕನ್ನಡಿಗರ ಹೆಮ್ಮೆ. ಸ್ವಾಭಿಮಾನದ ಪ್ರತೀಕ ಎಂದೇ ಹೇಳಬಹುದು. ಇಂತಹ ಅನೇಕ ಭಾವನೆಗಳನ್ನು ಹೊಂದಿರುವ ಕನ್ನಡದ ಧ್ವಜವನ್ನು ಕೆಲ ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ. ಈ ವಿಷಯ ಗಮನ ಬರುತ್ತಿದ್ದಂತೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲು ಮುಖ್ಯವಾಗಿ ಸ್ಯಾಂಡಲ್‌ವುಡ್‌ನ ಕಲಾವಿದರು ಇದರ ಬಗ್ಗೆ ಧ್ವನಿ ಎತ್ತಿದ್ದಾರೆ. ದರ್ಶನ್, ಜಗ್ಗೇಶ್, ಶಿವರಾಜ್‌ಕುಮಾರ್, ಗಣೇಶ್, ದುನಿಯಾ ವಿಜಯ್,...
www.karnatakatv.net:ಲಾಕ್‌ಡೌನ್‌ನಿಂದಾಗಿ ಹೆಚ್ಚು ಕಡಿಮೆ ಎರಡು ವರ್ಷಗಳ ಕಾಲ ಚಿತ್ರಮಂದಿರಗಳು ಮುಚ್ಚುವಂತಾಗಿತ್ತು. ಹಾಗಾಗಿ ಚಿತ್ರೀಕರಣ ಮುಗಿಸಿ ರಿಲೀಸ್ ಆಗಬೇಕಿರುವ ಸಿನಿಮಾಗಳು ಸಾಕಷ್ಟಿವೆ. ಸದ್ಯ ಕರ್ನಾಟಕ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.೧೦೦ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಇನ್ನೂ ಕೊರೊನಾ ಬರುವುದಕ್ಕಿಂತ ಮೊದಲು ಕನ್ನಡ ಚಿತ್ರರಂಗದಲ್ಲಿ ವಾರಕ್ಕೆ ಮೂರು ನಾಲ್ಕು ಸಿನಿಮಾಗಳು ರಿಲೀಸ್ ಆಗುತ್ತಿದ್ದವು. ಆದರೆ ಲಾಕ್‌ಡೌನ್ ಬಳಿಕ...
BANGALORE:ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಹೊಸ ಪ್ರಾಜೆಕ್ಟ್ ಬಗ್ಗೆ ಮಾಹಿತಿ ನೀಡಿದ್ದಾರೆ. ಹೌದು, ಸ್ಯಾಂಡಲ್ ವುಡ್ ನಲ್ಲಿ ನಟ, ನಿರ್ದೇಶಕ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿರೋ ರಕ್ಷಿತ್ ಶೆಟ್ಟಿ, ಸದ್ಯ ಹೊಸದೊಂದು ಪ್ರಯೋಗತ್ಮಕ ಚಿತ್ರಕ್ಕೆ ಕೈ ಹಾಕಿದ್ದಾರೆ. ಹೌದು, ಗರುಡ ಗಮನ, ವೃಷಭವಾಹನ ಅನ್ನೋ ಚಿತ್ರವನ್ನ ರಕ್ಷಿತ್ ಶೆಟ್ಟಿ ತೆರೆಗೆ ತರುತ್ತಿದ್ದಾರೆ.ಈ ಬಗ್ಗೆ ಸೋಶಿಯಲ್...
ಗಾಂಧಿನಗರಕ್ಕೆ ನಿರ್ದೇಶಕನಾಗಿ ಎಂಟ್ರಿ ಕೊಟ್ಟ ರಿಷಬ್ ಶೆಟ್ಟಿ ಹೀರೋ ಆಗಿ ಬಣ್ಣ ಹಚ್ಚಿದ ಸಿನಿಮಾ ಬೆಲ್ ಬಾಟಂ. 2019ರಲ್ಲಿ ತೆರೆಗೆ ಬಂದ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಖತ್ ಸದ್ದು ಮಾಡಿತ್ತು. ಹೀರೋ ಆಗಿ ಮಿಂಚಿದ್ದ ರಿಷಬ್ ಗೂ ನೇಮೂ-ಫೇಮೂ ತಂದುಕೊಟ್ಟಿದ್ದ ‘ಬೆಲ್ ಬಾಟಂ’ ಸಿನಿಮಾದ ಸೀಕ್ವೆಲ್ ಗಿಂದು ಚಾಲನೆ ಸಿಕ್ಕಿದೆ. ಬೆಂಗಳೂರಿನ...
ಕನ್ನಡಕ್ಕೆ ಹೊಸತನ ಮತ್ತು ಹೊಸಬರು ಸಾಕಷ್ಟು ಸಂಖ್ಯೆಯಲ್ಲಿ ಪಾದಾರ್ಪಣೆ ಮಾಡುತ್ತಿದ್ದು, ಪ್ರತಿಭಾವಂತ ತಂತ್ರಜ್ಞರನ್ನು ಚಿತ್ರರಂಗ ಕೊಡುತ್ತಿದೆ. ಇದೇ ರೀತಿಯಲ್ಲಿ ಹೊಸತನದ ಪ್ರತಿಭಾವಂತರೆಲ್ಲಾ ಸೇರಿ ಹೊಸದೊಂದು ಸಿನಿಮಾ ಅನೌನ್ಸ್ ಮಾಡಿದ್ದಾರೆ. ಹೌದು ಸ್ಕ್ವೇರ್ ಕಾನ್ಸೆಪ್ಟ್ಸ್ ಪ್ರೊಡಕ್ಷನ್ ಅಡಿಯಲ್ಲಿ ಜ್ಞಾನಶೇಖರ್ ಸಿದ್ದಯ್ಯ, ರವಿಕುಮಾರ್, ಸುನಿಲ್ ಗಟ್ಕೆ ಮತ್ತು ರಾಘವೇಂದ್ರ ಅವರು ಬಂಡವಾಳ ಹುಡುತ್ತಿರೋ ಹೆಸರಿಡದ ಸಿನಿಮಾ ಸೆಟ್ಟೇರಿದೆ.
ಭಗವಾನ್...
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಅನ್ನೋ ಅದ್ಭುತ ಕನ್ ಸೆಪ್ಟ್ ಸಿನಿಮಾ ಕಟ್ಟಿ ಕೊಟ್ಟವರು ನಿರ್ದೇಶಕ, ನಟ ರಿಷಬ್ ಶೆಟ್ಟಿ. ಸರ್ಕಾರಿ ಶಾಲೆಗಳ ದುಸ್ಥಿತಿ ಹೇಗಿದೆ ಅನ್ನೋದನ್ನ ಬೆಳ್ಳಿ ತೆರೆಮೇಲೆ ಕಟ್ಟಿ ಕೊಟ್ಟಿದ್ರು.
ಸರ್ಕಾರಿ ಶಾಲೆಯಲ್ಲಿ ಸಿನಿಮಾ ಶೂಟಿಂಗ್ ಮಾಡಿ, ಚಿತ್ರ ಸೂಪರ್ ಡೂಪರ್ ಹಿಟ್ ಆದ್ರೂ ಸೈಲೆಂಟ್ ಆಗದ ರಿಷಬ್ ಅದೇ...