ಅಂತರಾಷ್ಟ್ರೀಯ ಸುದ್ದಿ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ತಂದೆ ಯಶವೀರ್ ಸುನಕ್ ತಾಯಿ ಉಷಾ ಸುನಕ್ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಆಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.
ಈ ವೇಳೆ ಮಂತ್ರಾಲಯ ರಾಯರ ಪೀಠಾಧಿಪತಿಗಳಾದ ಸುಭುದೇಂದ್ರ ತೀರ್ಥ ಅವರು ದಂಪತಿಗಳಿಗೆ ಶಾಲು ಹಾಕಿ ಸನ್ಮಾನಿಸಿ ಆಶೀರ್ವಾದ ಮಾಡಿದರು.
ರಿಶಿ ಸುನಕ್ ಪತ್ನಿ ಅಕ್ಷತಾ ಮೂರ್ತಿ ಅವರ...