ಬ್ರಿಟನ್ ಪಾರ್ಲಿಮೆಂಟ್ ಚುನಾವಣೆಯಲ್ಲಿ ರಿಷಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಪಕ್ಷಕ್ಕೆ ಹೀನಾಯ ಸೋಲಾಗಿದೆ. ಬರೋಬ್ಬರಿ 14 ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್ ಪಕ್ಷ 360 ಸ್ಥಾನಗಳನ್ನು ಗಳಿಸಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ಇನ್ನು ಇದುವರೆಗೆ ಪ್ರಧಾನಿಯಾಗಿದ್ದ ಕನ್ಸರ್ವೇಟಿವ್ ಪಕ್ಷದ ರಿಷಿ ಸುನಕ್ ಅವರು ರಾಜೀನಾಮೆ ನೀಡಿದ್ದಾರೆ. ರಿಷಿ ರಾಜೀನಾಮೆ...
International News: ಹಿಂದಿನ ಕಾಲದಲ್ಲಿ ಅಪರೂಪಕ್ಕೆ ಶ್ರೀಮಂತರ ಮನೆಯಲ್ಲಿ ಲ್ಯಾಂಡ್‌ಲೈನ್ ಫೋನುಗಳಿರುತ್ತಿತ್ತು. ಆದರೆ ಈಗ ಎಲ್ಲರ ಕೈಯಲ್ಲೂ ಸ್ಮಾರ್ಟ್ ಫೋನ್ ಬಂದಿದೆ. ಕೆಲವರಿಗೆ ಒಂದು ಹೊತ್ತಿನ ಊಟವಿಲ್ಲದಿದ್ದರೂ ಆದೀತು. ಕೈಯಲ್ಲಿ ಸ್ಮಾರ್ಟ್ ಫೋನ್ ಇರಬೇಕು. ಅದಕ್ಕೆ ರಿಚಾರ್ಜ್ ಆಗಿರಬೇಕು. ಅಷ್ಟೇ.
ಅಲ್ಲದೇ, ಶಾಲೆಗೆ ಹೋಗುವ ಮಕ್ಕಳು ಕೂಡ ಮೊಬೈಲ್ ದಾಸರಾಗಿದ್ದಾರೆ. ಈ ಕಾರಣಕ್ಕೆ ಶಿಕ್ಷಣದ ಮೇಲೆ...
:ಲಂಡನ್‌ನಲ್ಲಿ ಕೋವಿಡ್ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಮದ್ಯದ ಪಾರ್ಟಿ ಮಾಡಿರುವ ವಿವಾದದಲ್ಲಿ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಸ್ವಪಕ್ಷದಲ್ಲೇ ರಾಜಿನಾಮೆ ನೀಡುವಂತೆ ಒತ್ತಡ ನಿರ್ಮಾಣವಾಗಿದೆ.ಈಗಿರುವಾಗ ಬೋರಿಸ್ ಜಾನ್ಸನ್ ಪ್ರಧಾನಿ ಪಟ್ಟದಿಂದ ಕೆಳಗಿಳಿಯುವ ಸಾಧ್ಯತೆಗಳಿವೆಯಂತೆ. ಬೋರಿಸ್ ಒಂದು ವೇಳೆ ಕೆಳಗಿಳಿದರೆ ಮುಂದಿನ ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಾಕ್ ಪಟ್ಟವನ್ನು ಅಲಂಕರಿಸುವ ಸಾಧ್ಯತೆಯಿದೆ.ಬೋರಿಸ್‌ಗೆ ಹಲವು ಕಡೆಗಳಿಂದ...