Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಜನರಿಗೆ ಮಾತ್ರವಲ್ಲದೇ ದೇಶಕ್ಕೆ ದೇಶವೇ ಕಣ್ಣೀರು ಹಾಕಿದ್ದ ಬಾಲಕಿ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಯ ಶವವನ್ನು ಮಣ್ಣು ಮಾಡಲಾಗಿದೆ. ಐದು ವರ್ಷದ ಬಾಲಕಿ ರೇಪ್ ಆಂಡ್ ಮರ್ಡರ್ ಕೇಸ್ ನಲ್ಲಿ ಎನ್‌ಕೌಂಟರ್ ಗೆ ಬಲಿಯಾದ ಅನಾಥ ಶವಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ.
ಪೊಲೀಸರ ಗುಂಡಿಗೆ ಬಲಿಯಾದ ಹಂತಕ ರಿತೇಶಕುಮಾರನ...