ಹಿಜಾಬ್ ವಿವಾದ (Hijab Controversy) ಕುರಿತಂತೆ ಶಿಕ್ಷಣವನ್ನು ಸ್ಥಗಿತ ಗೊಳಿಸುವುದು ಸರಿಯಲ್ಲ, ಶಾಲಾ-ಕಾಲೇಜು(School-college)ಗಳನ್ನು ಶೀಘ್ರವಾಗಿ ಆರಂಭಿಸಿ ಎಂದು ಹೈಕೋರ್ಟ್ (High Court) ನ ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕರಾವಳಿ ಭಾಗದ ಹಿಜಾಬ್ ವಿವಾದ ರಾಜ್ಯದಲ್ಲಿ ಗಂಭೀರ ಪರಿಸ್ಥಿತಿ ಪಡೆದುಕೊಂಡಿದ್ದು, ಈಗ ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ವಿದ್ಯಾರ್ಥಿಗಳು...