ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ವಿಜಯಪುರದಿಂದ ಉತ್ತರ ಕನ್ನಡವರೆಗೆ, ಬಳ್ಳಾರಿಯಿಂದ ಬಾಗಲಕೋಟೆಯವರೆಗೆ ಗ್ರಾಮೀಣ ಭಾಗದ ಜನತೆ ಮಳೆ ಆರ್ಭಟದಿಂದ ಪರದಾಡುತ್ತಿದ್ದಾರೆ.
ಉತ್ತರ ಕರ್ನಾಟಕದ ಹಲವೆಡೆ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು...
ಬಾಗೇಪಲ್ಲಿ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಮೂಡಿಸುವಂತೆ, ಬಿಜೆಪಿ ಪರಾಜಿತ ಅಭ್ಯರ್ಥಿ ಮತ್ತು ರಾಜ್ಯ ಕಾರ್ಯದರ್ಶಿ ಸಿ. ಮುನಿರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನೂ ಒಂದೇ ತಿಂಗಳಲ್ಲಿ...