Sunday, April 26, 2026

RJD

ಬಿಹಾರದಲ್ಲಿ ನಿತೀಶ್ V/S ತೇಜಸ್ವಿ ಮುಖಾಮುಖಿ!

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಮಟ್ಟದ ಮತದಾನ ನಡೆದಿದೆ. ವಿಶೇಷವಾಗಿ ಮಹಿಳಾ ಮತದಾರರ ಪಾಲ್ಗೊಳ್ಳುವಿಕೆ ಶೇ 71.6 ತಲುಪಿದ್ದು, 2020ರಿಗಿಂತ 12 ಶೇಕಡಾ ಏರಿಕೆಯಾಗಿದೆ. ವಿಶ್ಲೇಷಕರು ಇದಕ್ಕೆ ನಿತೀಶ್ ಕುಮಾರ್ ಅವರ ಮಹಿಳಾ ಪರ ಯೋಜನೆಗಳೇ ಕಾರಣವೆಂದು ಹೇಳಿದ್ದಾರೆ. ಈ ಕ್ರಮಗಳಿಂದ ಜಾತಿ ತಟಸ್ಥ ಮಹಿಳಾ ಮತದಾರ ವರ್ಗ ನಿರ್ಮಾಣವಾಗಿದೆ ಎಂದಿದ್ದಾರೆ. ಆರ್‌ಜೆಡಿ ನಾಯಕ...

ಮುಸ್ಲಿಂ ಮತಗಳ ಭಾರಿ ಟರ್ನೌಟ್, ನಿತೀಶ್ V/S ತೇಜಸ್ವಿ ಯಾರಿಗೆ ಮೇಲುಗೈ?

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ದಾಖಲೆ ಮಟ್ಟದ ಮತದಾನ ದಾಖಲಾಗಿದೆ. ಮಹಿಳಾ ಮತದಾರರ ಪಾಲ್ಗೊಳ್ಳುವಿಕೆಯಲ್ಲಿ ಈ ಬಾರಿ ಇತಿಹಾಸ ನಿರ್ಮಾಣವಾಗಿದೆ. ಶೇ 71.6ರಷ್ಟು ಮಹಿಳೆಯರು ಮತ ಚಲಾಯಿಸಿದ್ದು, 2020ರಲ್ಲಿ ಈ ಸಂಖ್ಯೆ ಶೇ 59.7 ಆಗಿತ್ತು. ಅಂದರೆ ಸುಮಾರು 12 ಶೇಕಡಾ ಏರಿಕೆ ಕಂಡುಬಂದಿದೆ. ಇದಕ್ಕೆ ಹೋಲಿಸಿದರೆ ಪುರುಷ ಮತದಾರರ ಮತದಾನ...

NDAಗೆ ಗೆಲುವಿನ ಮುನ್ಸೂಚನೆ ಆದರೂ ಅತಂತ್ರದ ಭಯ?

ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಕ್ಸಿಟ್‌ ಪೋಲ್‌ ಭವಿಷ್ಯವಾಣಿಗಳು ಬಿಡುಗಡೆಯಾಗಿವೆ. ಇಲ್ಲಿಯವರೆಗೆ, ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಬಿಹಾರದಲ್ಲಿ, NDA ಸರ್ಕಾರದ ಪುನರಾವರ್ತನೆಯನ್ನು ಊಹಿಸಿವೆ. ಇದೇ ಸಂದರ್ಭದಲ್ಲಿ, News18 ಮೆಗಾ ನಿರ್ಗಮನ ಸಮೀಕ್ಷೆಯು ಈಗ ಪ್ರದೇಶವಾರು ಡೇಟಾವನ್ನು ಬಿಡುಗಡೆ ಮಾಡಿದೆ. NDA ವಿವಿಧ ಪ್ರದೇಶಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಆದರೆ ಮಹಾ ಮೈತ್ರಿಕೂಟ ಕೂಡ ಕೆಲವು ಪ್ರದೇಶಗಳಲ್ಲಿ ಮುನ್ನಡೆ...

ನವೆಂಬರ್ 28ಕ್ಕೆ ಉಡುಪಿಯಲ್ಲಿ ‘ಮೋದಿ’ ದರ್ಶನ!

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಬೃಹತ್ 'ಲಕ್ಷ ಕಂಠ ಗೀತೋತ್ಸವ' ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆ ಉಡುಪಿ ನಗರದಲ್ಲಿ ಭದ್ರತಾ ಮತ್ತು ಪೂರ್ವ ತಯಾರಿಗಳು ಈಗಾಗಲೇ ಜೋರಾಗಿದೆ. ಮಾಹಿತಿಯ ಪ್ರಕಾರ, ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಶ್ರೀಕೃಷ್ಣ ಮಠಕ್ಕೆ...

ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ ಭರವಸೆ, ತೇಜಸ್ವಿಯ ಬಿಗ್ ಪ್ರಾಮಿಸ್!

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಇಂಡಿಯಾ ಬ್ಲಾಕ್ ಅಥವಾ ಮಹಾಘಟಬಂಧನ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಮಂಗಳವಾರ ಭರ್ಜರಿಯಾಗಿ ಬಿಡುಗಡೆ ಮಾಡಿದೆ. ‘ಬಿಹಾರ್ ಕಾ ತೇಜಸ್ವಿ ಪ್ರಾಣ್’ ಎಂಬ ಶೀರ್ಷಿಕೆಯೊಂದಿಗೆ ಪ್ರಕಟವಾದ ಈ ಪ್ರಣಾಳಿಕೆಯಲ್ಲಿ ಉದ್ಯೋಗ, ಪಿಂಚಣಿ ಮತ್ತು ಸಾಮಾಜಿಕ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಮಹಾಘಟಬಂಧನ್‌ನ ಮುಖ್ಯಮಂತ್ರಿಯಾಗಿ ಸ್ಪರ್ಧಿಸುತ್ತಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಪ್ರಣಾಳಿಕೆಯ...

ನಮ್ಮ ಸರ್ಕಾರ ರಚನೆಯಾದರೆ ‘ವಕ್ಫ್ ಮಸೂದೆ’ ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದ ತೇಜಸ್ವಿ ಯಾದವ್!

ಬಿಹಾರ ಚುನಾವಣೆಯ ಕಣ ಕಾವೇರಿದೆ. ಈ ಮದ್ಯೆ ಬಿಹಾರ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದರೆ, ಕೇಂದ್ರ ಸರ್ಕಾರ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಅವರು ಘೋಷಿಸಿದ್ದಾರೆ. ಸೀಮಾಂಚಲ ವಿಧಾನಸಭಾ ಕ್ಷೇತ್ರಗಳಲ್ಲಿ ತೇಜಸ್ವಿ ಯಾದವ್ ಪ್ರಚಾರ ನಡೆಸಿದ್ದಾರೆ....

ಮಹಾಘಟಬಂಧನ್​ ಸಿಎಂ ಅಭ್ಯರ್ಥಿ ಘೋಷಣೆ, ಇಬ್ಬರು ಡಿಸಿಎಂ ಅಭ್ಯರ್ಥಿಗಳ ನೇಮಕ!

ಬಿಹಾರದಲ್ಲಿ ಚುನಾವಣೆ ಕಣ ರಂಗೇರಿದೆ. ಇತ್ತ ಚುನಾವಣೆಗೂ ಮುನ್ನವೇ ಸಿಎಂ ಮತ್ತು ಡಿಸಿಎಂ ಅಭ್ಯರ್ಥಿಗಳನ್ನು ಮಹಾಘಟಬಂಧನ್​ ಘೋಷಣೆ ಮಾಡಿದ್ದಾರೆ. ಬಿಹಾರದ ಮುಂಬರುವ ವಿಧಾನಸಭಾ ಚುನಾವಣೆಗೆ ಗುರುವಾರ ಪಾಟ್ನಾದ ಹೋಟೆಲ್ ಮೌರ್ಯದಲ್ಲಿ ನಡೆದ ಬಹುನಿರೀಕ್ಷಿತ ಪತ್ರಿಕಾಗೋಷ್ಠಿಯಲ್ಲಿ ಮಹಾಮೈತ್ರಿಕೂಟವು ದೊಡ್ಡ ಸಂದೇಶ ನೀಡಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಸದ್ಯ ಬಿರುಸುಗೊಂಡಿವೆ. ಆರ್‌ಜೆಡಿ ನಾಯಕ ತೇಜಸ್ವಿ...

ಮಹಾಘಟಬಂಧನದಲ್ಲಿ ಸೀಟು ಹಂಚಿಕೆ ಗೊಂದಲ – RJD ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

ಬಿಹಾರ ವಿಧಾನಸಭಾ ಚುನಾವಣೆ ಗರಿಗೆದರಿದಂತೆ, ಮಹಾಘಟಬಂಧನದಲ್ಲಿನ ಸೀಟು ಹಂಚಿಕೆ ವಿವಾದ ಮತ್ತಷ್ಟು ತೀವ್ರವಾಗುತ್ತಿದೆ. ಸೀಟು ಹಂಚಿಕೆ ಕುರಿತು ಇನ್ನೂ ಪೂರ್ಣ ಒಮ್ಮತ ಮೂಡದಿದ್ದರೂ, RJD 143 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆಯಾಗಿದೆ. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ತನ್ನ ಪರಂಪರೆಯ ರಾಘೋಪುರ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯಲಿದ್ದಾರೆ. ಇನ್ನು ಪಕ್ಷದ ಪ್ರಮುಖ ಮುಖಂಡರಲ್ಲಿ...

ಲಾಲೂ–ತೇಜಸ್ವಿ ನಡುವೆ ರಾಜಕೀಯ ‘ಹಗ್ಗಜಗ್ಗಾಟ’, RJD–ಕಾಂಗ್ರೆಸ್ ಮಧ್ಯೆ ಟಿಕೆಟ್ ವಾಗ್ದಾಳಿ

ಬಿಹಾರ ವಿಧಾನಸಭೆ ಚುನಾವಣೆ ರಾಜಕೀಯ ಕಗ್ಗಂಟಿನ ಬಿಸಿ ಸಿಕ್ಕಾಪಟ್ಟೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸೀಟು ಹಂಚಿಕೆಯ ನೈಜ ಒಪ್ಪಂದ ಮಾಡಿಕೊಂಡಿದೆ. ಬಿಜೆಪಿ 71 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿದ್ದು, ಎನ್‌ಡಿಎ ಶಕ್ತಿಯಾಗಿ ಕಟ್ಟಿ ಹಾಕಲಾಗಿದೆ. ಆದರೆ ಕಾಂಗ್ರೆಸ್ ಮತ್ತು RJD ನಡುವಿನ ಟಿಕೆಟ್ ಹಂಚಿಕೆ...

ಬಿಹಾರ ಸಮೀಕ್ಷೆಯಲ್ಲಿ ಗೆಲುವು ಯಾರಿಗೆ..?

‌ಬಿಹಾರ ವಿಧಾನಸಭಾ ಚುನಾವಣೆಗೆ, ಕೆಲವೇ ತಿಂಗಳು ಬಾಕಿ ಉಳಿದಿವೆ. ಖಾಸಗಿ ಮಾಧ್ಯಮ ವಾಹಿನಿಗಳು ಮತ್ತು ಕೆಲ ಸಂಸ್ಥೆಗಳು, ಚುನಾವಣಾ ಪೂರ್ವ ಸಮೀಕ್ಷೆ ನಡೆಸುತ್ತಿವೆ. ಈ ಬಾರಿ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ವರ್ಸಸ್ ತೇಜಸ್ವಿ ಯಾದವ್ ಎಂದೇ ಬಿಂಬಿತವಾಗ್ತಿದೆ. ಟೈಮ್ಸ್ ನೌ ಮತ್ತು ಜೆವಿಸಿ ಹೊಸ ಸಮೀಕ್ಷೆ ಪ್ರಕಟವಾಗಿದೆ. ಈ ಸರ್ವೇ ಪ್ರಕಾರ, ಎನ್‌ಡಿಎ ಕೂಟ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img