ನವದೆಹಲಿ : ಮುಂಬರುವ ಬಿಹಾರ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ಸಿದ್ದತೆ ನಡೆಸಿವೆ. ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರ ಪಡೆಯುವ ಲೆಕ್ಕಾಚಾರದಲ್ಲಿದೆ. ಇದಕ್ಕೆ ಪ್ರತಿಯಾಗಿ ಮಹಾ ಮೈತ್ರಿಕೂಟವೂ ತನ್ನದೇ ಆದ ರೀತಿಯಲ್ಲಿ ಚುನಾವಣೆಗೆ ತಯಾರಿ ನಡೆಸುತ್ತಿದೆ. ಈ ನಡುವೆ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿ ಭಾರೀ ವಿವಾದ ಸೃಷ್ಟಿಸಿದೆ.
ದೇಶದ ರಾಜಕಾರಣದಲ್ಲಿ...
ನವದೆಹಲಿ : ದೇಶದ ರಾಜಕೀಯದಲ್ಲಿ ಪ್ರಮುಖ ಪಾತ್ರವಹಿಸುವ ಬಿಹಾರದಲ್ಲಿ ಮುಂಬರುವ ಅಕ್ಟೋಬರ್ - ನವೆಂಬರ್ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಒಟ್ಟು 243 ಸದಸ್ಯ ಬಲದ ವಿಧಾನಸಭೆಯಲ್ಲಿ ಸದ್ಯ ಎನ್‌ಡಿಎ ಬಹುಮತ ಹೊಂದಿದೆ. ಸದ್ಯ ಸಂಯುಕ್ತ ಜನತಾದಳದ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿದ್ದಾರೆ.
ಆದರೆ ಮತ್ತೊಮ್ಮೆ ರಾಜ್ಯದ ಅಧಿಕಾರವನ್ನು ತೆಕ್ಕೆಗೆ ಪಡೆಯುವಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಸಿದ್ದತೆ...
ಲೋಕಸಭಾ ಚುನಾವಣೆ ಮುಗಿದು ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದು 1 ತಿಂಗಳು ಕೂಡ ಕಳೆದಿಲ್ಲ, ಆಗಲೇ ಸರ್ಕಾರ ಬೀಳುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಆಗಸ್ಟ್ ವೇಳೆಗೆ ಪತನವಾಗಬಹುದು ಮತ್ತು ಯಾವುದೇ ಸಮಯದಲ್ಲಿ ಚುನಾವಣೆ ನಡೆಯಬಹುದು ಎಂದು ಇಂಡಿಯಾ ಮೈತ್ರಿಕೂಟದ ನಾಯಕರೊಬ್ಬರು ಸ್ಫೋಟಕ...
ಪಾಟ್ನಾ: ಬಿಹಾರದ ತೇಜಸ್ವಿ ಯಾದವ್ ಅವರ ಪಕ್ಷದ ಆರ್‌ಜೆಡಿಯ ಹಿರಿಯ ನಾಯಕರೊಬ್ಬರು ತಮ್ಮ ಮಕ್ಕಳಿಗೆ ವಿದೇಶದಲ್ಲಿ ಉದ್ಯೋಗ ಮಾಡಿ ಅಲ್ಲೇ ನೆಲೆಸುವಂತೆ ಸಲಹೆ ನೀಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಸುದ್ದಿಯಾಗುತ್ತಿದೆ. ರಾಷ್ಟ್ರೀಯ ಜನತಾ ದಳದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಅಬ್ದುಲ್ ಬಾರಿ ಸಿದ್ದಿಕಿ ಅವರು ದೇಶದಲ್ಲಿ ಮುಸ್ಲಿಮರ ವಿರುದ್ಧ ಪಕ್ಷಪಾತ ಎಂದು ಆರೋಪಿಸಿರುವುದನ್ನು ಉಲ್ಲೇಖಿಸಿ...