ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ಆರ್ ಎಲ್ ಕಶ್ಯಪ್ ಅವರು ಶುಕ್ರವಾರ ಮೃತಪಟ್ಟಿದ್ದಾರೆ. ವೇದಗಳ ಅಧ್ಯಯನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. ಆಧ್ಯಾತ್ಮಿಕ ಸಂಘಟನೆ ಸಾಕ್ಷಿ ಟ್ರಸ್ಟ್ ನ ಸ್ಥಾಪಕರಾಗಿದ್ದರರು. ಇವರಿಗೆ 2021ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು ಇವರಿಗೆ 85 ವರ್ಷ ವಯಸ್ಸಾಗಿತ್ತು.
ಆರ್ ಎಲ್ ಕಶ್ಯಪ್ ಅವರು ಗಣಿಜ್ಞರೂ ಆಗಿದ್ದರು ಎಲೆಕ್ಟ್ರಿಕಲ್ ಇಂಜಿನಿಯರಿಂಗ್...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...