ಹಾಸನ ಜಿಲ್ಲೆಯಲ್ಲಿ ನಡೆದ ಭೀಕರ ದುರಂತದ ಘಟನೆಯೂ ಯಾರು ಮರೆಯಲು ಸಾಧ್ಯವಾಗುತ್ತಿಲ್ಲ. 9 ಮಂದಿ ಬಲಿಯಾಗಿರುವ ಕರಾಳ ದೃಶ್ಯದ ಮಧ್ಯೆ ಬೆಂಗಳೂರಲ್ಲೂ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೆಳ್ಳಂಬೆಳಗ್ಗೆ ನಡೆದ ಅಪಘಾತದಲ್ಲಿ, ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕಾಮಾಕ್ಷಿಪಾಳ್ಯ ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ನಾಗರಬಾವಿ ಕಡೆಯಿಂದ ಬರುತ್ತಿದ್ದ ಲಾರಿ, ಸುಮ್ಮನಹಳ್ಳಿ ರಸ್ತೆ ಬಳಿ ನಿಯಂತ್ರಣ ತಪ್ಪಿದ್ದು,...
9 ಜನರ ಸಾವಿಗೆ ಕಾರಣನಾದ ಟ್ರಕ್ ಚಾಲಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹಾಸನದ ಮೊಸಳೆ ಹೊಸಹಳ್ಳಿ ಬಳಿ ಸೆಪ್ಟೆಂಬರ್ 12ರ ರಾತ್ರಿ ಘೋರ ದುರಂತ ಸಂಭವಿಸಿತ್ತು. ಟ್ರಕ್ ಚಾಲಕ ಭುವನೇಶ್ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎನ್ನಲಾಗ್ತಿದೆ. ಈಗ ಆರೋಪಿ ಭುವನೇಶ್ ವಿರುದ್ಧ, ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಮೃತ ಈಶ್ವರ್ ಚಿಕ್ಕಪ್ಪ ಮಂಜೇಗೌಡ್ರು ದೂರು...
ಶಿವಮೊಗ್ಗ: ಶಿವಮೊಗ್ಗದಲ್ಲಿ ಭಾನುವಾರ ಬೆಳಗಿನ ಜಾವ ಟ್ರಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಜಾನೆ 5 ಗಂಟೆಗೆ ಕಲ್ಲಾಪುರ ಬಳಿ ಘಟನೆ ನಡೆದಿದೆ.
ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ
ಕಾರು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವಾಗ ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. 20-21...
ಸಿಡ್ನಿ:ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಹಾಗೂ ಎರಡು ಬಾರಿ ವಿಶ್ವಕಪ್ ವಿಜೇತ ಆಟಗಾರ ಆ್ಯಂಡ್ರೀವ್ ಸೈಮಂಡ್ಸ್ ಕಾರು ಅಪಘಾತದಲ್ಲಿ ನಿಧನ ಹೊಂದಿದ್ದಾರೆ.
46 ವರ್ಷದ ಈ ಮಾಜಿ ಆಲ್ರೌಂಡರ್ ಇಲ್ಲಿನ ಕ್ವೀನ್ಸ್ ಲ್ಯಾಂಡ್ ನ ಟೌನ್ಸ್ ವಿಲ್ಲೆಯಲ್ಲಿ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ಮೂಲಗಳ ಪ್ರಕಾರ ರಾತ್ರಿ 11 ಗಂಟೆಗೆ ಇಲ್ಲಿನ ಅಲೈಸ್...
ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು.
2023ರಲ್ಲಿ ರಿಲೀಸ್ ಆದ ಅತ್ಯುತ್ತಮ ಚಿತ್ರಗಳು, ನಟರು,...