ಮಂಡ್ಯ:
ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ: ಸಚಿವ ಡಾ.ನಾರಾಯಣಗೌಡ
ಮಂಡ್ಯ: 15 ಕೋಟಿ ವೆಚ್ಚದಲ್ಲಿ ಶ್ರೀರಂಗಪಟ್ಟಣ-ಕೆಆರ್ ಪೇಟೆ- ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
ಶ್ರೀರಂಗಪಟ್ಟಣ -ಕೆಆರ್ ಪೇಟೆ-ಅರಸೀಕೆರೆ ರಸ್ತೆ ತುಂಬಾ ಹದಗೆಟ್ಟಿದ್ದರಿಂದ ಸಚಿವ ಡಾ.ನಾರಾಯಣಗೌಡ ಅವರು ಲೋಕೋಪಯೋಗಿ ಸಚಿವರ ಗಮನಕ್ಕೆ ಕೂಡಲೇ...