ಕಾರ್ಕಳ: ಅಪಾಯಕಾರಿ ತಿರುವು ರಸ್ತೆ, ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಶೇಖರಣೆಯಾಗುವ ಮಳೆ ನೀರು ನಿತ್ಯ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ.
ಮುಂಡ್ಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಜೈನ್ ಪೇಟೆ ಪರಿಸರದಲ್ಲಿ ಹಾದು ಹೋಗುವ ಬೆಳ್ಮಣ್ ಕಿನ್ನಿಗೋಳಿ ರಾಜ್ಯ ಹೆದ್ದಾರಿಯೂ ತುಂಬಾನೇ ಅಪಾಯಕಾರಿಯಾಗಿದೆ. ತಿರುವುಳ್ಳ ರಸ್ತೆಯಲ್ಲಿ ಈಗಾಗಲೇ ಅನೇಕ ಅಪಘಾತಗಳು ನಡೆದು...