ಕರೆ ಕೊಟ್ಟಂತೆ ಆಗಸ್ಟ್ 5ರಿಂದಲೇ, ಸಾರಿಗೆ ನೌಕರರ ಮುಷ್ಕರ ಆರಂಭವಾಗಿದೆ. ಎಸ್ಮಾ ಕಾಯ್ದೆ ಪ್ರಯೋಗ, ರಜೆ ರದ್ದು, ವೇತನ ಕಡಿತಗೊಳಿಸುವ ಬೆದರಿಕೆಗಳಿಗೂ ಜಗ್ಗಿಲ್ಲ. ಒಂದೇ ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್ ಹೇಳಿದ್ರೂ, ಸಾರಿಗೆ ನೌಕರರ ಒಕ್ಕೂಟ ತನ್ನ ಪಟ್ಟು ಬಿಟ್ಟಿಲ್ಲ.
ಆಗಸ್ಟ್ 4ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, 38 ತಿಂಗಳಿಗೆ ಬದಲಾಗಿ...
ಹುಬ್ಬಳ್ಳಿ: ರಾಜ್ಯದಲ್ಲಿ ನಿನ್ನೆ ಸುರಿದ ಧಾರಕಾರ ಮಳೆಯಿಂದಾಗಿ ಜನ ಜೀವನ ಅಸ್ಥವ್ಯಸ್ಥವಾಗಿದೆ. ಅದೇ ರೀತಿ ಹುಬ್ಬಳ್ಳಿ ಜಿಲ್ಲೆಯಲ್ಲಿಯೂ ಸಹ ಧಾರಾಕಾರ ಮಳೆಯಾಗಿದ್ದು ರಸ್ತೆಯಲ್ಲಿರುವ ಹಳ್ಳದ ಸೇತುವೆಗಳು ಮುಳುಗಡೆಯಾದ ಕಾರಣ ಸಾರ್ವಜನಿಕರು ತಮ್ಮ ಗ್ರಾಮಗಳಿಗೆ ತೆರಳಲು ಪರದಾಡಿದರು.
ಹುಬ್ಬಳ್ಳಿ ಜಿಲ್ಲೆಯ ಸಂಶಿ ಮತ್ತು ಚಾಲಕಬ್ಬಿ ಗ್ರಾಮಗಳ ನಡುವೆ ಹಳ್ಳವಿದ್ದು ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ಸೇತುವೆ...