ಬರುಡುಗುಂಟೆ ಬಳಿ ನಡೆದ ಶಾಲಾ ಬಸ್ ಹಾಗೂ ಬೈಕ್ ಅಪಘಾತದಲ್ಲಿ, ಒಂದೇ ಕುಟುಂಬದ ನಾಲ್ವರು ಬಲಿಯಾಗಿದ್ದಾರೆ. ಮತ್ತೊಂದು ಸಂಕಟ ಅಂದ್ರೆ, ಮಹಿಳೆಯೊಬ್ರು ತನ್ನ ಇಡೀ ಕುಟುಂಬವನ್ನೇ ಕಳೆದುಕೊಂಡು ಅನಾಥವಾಗಿದ್ದಾರೆ. ಆ ಅಪಘಾತದಲ್ಲಿ ಬಲಿಯಾದವರು ಆ ಮಹಿಳೆಯ ತಂದೆ, ಗಂಡ, ಮಗ ಹಾಗೂ ತಮ್ಮ. ತನ್ನವರನ್ನೆಲ್ಲಾ ಕಳೆದುಕೊಂಡು ಆ ಮಹಿಳೆಯ ಆಕ್ರಂದನ ಮುಗಿಲುಮುಟ್ಟಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ...
ತುಮಕೂರು ತಾಲ್ಲೂಕಿನ ಬೆಳಧರ ಗೇಟ್ ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಮುಖಾಮುಖಿ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಇದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ಧರ್ಮಸ್ಥಳಕ್ಕೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಮೃತರಾದವರು ಕೊರಟಗೆರೆ ತಾಲ್ಲೂಕಿನವರು. ಕತ್ತಿನಾಗೇನಹಳ್ಳಿಯ ಶಿವಕುಮಾರ್ (28), ಬೈಚಾಪುರದ ಶಿವಶಂಕರ್ (28),...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...