state news
ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದತ್ತ ಪದೇ ಪದೇ ಭೇಟಿ ನೀಡುತ್ತಿದ್ದಾರೆ, ಇದೀಗ ಪನಃ ಐದನೇ ಬಾರಿಯೂ ಮತಭೇಟೆಗೆ ಮೋದಿ ಬಂದಿದ್ದು, ಅಭಿವೃದ್ಧಿ ಕಾಯಗಳಿಂದ ಮತಭೇಟೆಗೆ ಇಳಿದ ಮೋದಿ ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ವಿಮಾನನಿಲ್ದಾಣ ಲೋಕಾರ್ಪಣೆಗೊಳಿಸಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಶಿವಮೊಗ್ಗದತ್ತ ಬಂದಿದ್ದಾರೆ.
ಇನ್ನು ರೋಡ್ ಶೋ ಕೂಡ ನಡೆಯಲಿದ್ದು, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ....
ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚುನಾವಣಾ ಆಯೋಗವು ವಿಶೇಷ ಪ್ರಕಟಣೆಯನ್ನು ಹೊರಡಿಸಿದೆ, ಚುನಾವಣೆ ರ‍್ಯಾಲಿಗಳು, ರೋಡ್‌ಶೋಗಳನ್ನು ಜನವರಿ 22 ರವರೆಗೆ ವಿಸ್ತರಿಸಲು ಚುನಾವಣಾ ಆಯೋಗ ಶನಿವಾರ ನಿರ್ಧರಿಸಿದೆ. ಈ ಹಿಂದೆ ಜನವರಿ 8 ರಂದು ಉತ್ತರಪ್ರದೇಶ ಉತ್ತರಾಖಂಡ್, ಗೋವಾ, ಪಂಜಾಬ್ ಮತ್ತು ಮಣಿಪುರದ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸುವಾಗ ಕೋವಿಡ್-19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜನವರಿ 15 ರವರೆಗೆ...
ಕೇಂದ್ರ ಚುನಾವಣಾ ಆಯೋಗ ಇಂದು ಪಂಚರಾಜ್ಯಗಳ ಚುನಾವಣಾ ದಿನಾಂಕವನ್ನು ಬಿಡುಗಡೆ ಮಾಡಿತು. ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಚುನಾವಣಾ ದಿನಾಂಕದ ಬಗ್ಗೆ ಹಾಗು ನಿಯಮಾವಳಿಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಜನವರಿ ಅಂತ್ಯ ಫೆಬ್ರವರಿ ತಿಂಗಳಲ್ಲಿ ಮೂರನೇ ಅಲೆ ಬರುವ ಸಾಧ್ಯತೆ ಇದೆ.
ಈಗಿರುವಾಗ ಇತ್ತ ಕೇಂದ್ರ ಚುನಾವಣಾ ಆಯೋಗವು ದಿನಾಂಕ ಬಿಡುಗಡೆ ಮಾಡಿದೆ.ದೆಹಲಿಯ...