Thursday, December 5, 2024

Roberrt Movie

ರಾಬರ್ಟ್ಗೆ ಶುರುವಾದ ಪೈರೆಸಿ ಕಾಟ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಸಿನಿಮಾ ಪೈರೆಸಿಯಾಗಿದೆ ಎಂದು ತಿಳಿದುಬಂದಿದೆ. ಬಹು ನಿರೀಕ್ಷಿತ ರಾಬರ್ಟ್ ಸಿನಿಮಾ ನಿನ್ನೆಯಷ್ಟೇ(ಮಾರ್ಚ್ 11) ಬಿಡುಗಡೆಯಾಗಿತ್ತು. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಿದ್ದು, ರಾಬರ್ಟ್ ಸಿನಿಮಾ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅದ್ದೂರಿಯಾಗಿ ಪ್ರದರ್ಶನಗೊಳ್ಳುತ್ತಿದೆ. ರಾಬರ್ಟ್ ಸಿನಿಮಾ ಬಿಡುಗಡೆಗೊಂಡ ಮೊದಲ ದಿನವೇ 25 ಕೋಟಿ ಕಲೆಕ್ಷನ್ ಮಾಡಿ ಬಾಕ್ಸ್...

ರಾ..ರಾ..ರಾ..’ರಾಬರ್ಟ್’ ಸ್ವಾಗತಕ್ಕೆ ಭರ್ಜರಿ ಪ್ರಿಪರೇಷನ್….ಥಿಯೇಟರ್ ಮುಂದೆ ರಾರಾಜಿಸುತ್ತಿವೆ ದಾಸ ದರ್ಶನ್ ಕಟೌಟ್…!

ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ರಾಬರ್ಟ್ ಸಿನಿಮಾ ತೆರೆಮೇಲೆ ಅಬ್ಬರಿಸೋದಿಕ್ಕೆ ದಿನಗಣನೆ ಮಾತ್ರ ಬಾಕಿಯಿದೆ. ಈಗಾಗ್ಲೇ ರಾಬರ್ಟ್ ಸ್ವಾಗತಕ್ಕೆ ಥಿಯೇಟರ್ ಅಂಗಳದಲ್ಲಿ ಭರ್ಜರಿ ಪ್ರಿಪರೇಷನ್ ನಡೆಯುತ್ತಿದೆ. ಮಾರ್ಚ್ 11ಕ್ಕೆ ಬೆಳ್ಳಿಪರದೆಯ ಮೇಲೆ ಧಗಧಗಿಸುವ ದಾಸ ದರ್ಶನ್ ರಾಬರ್ಟ್ ಸಿನಿಮಾವನ್ನು ಭರ್ಜರಿಯಾಗಿ ಸ್ವಾಗತಿಸಲು ಥಿಯೇಟರ್ ಮುಂದೆ ದೊಡ್ಡ ಕಟೌಟ್ ಹಾಕಲಾಗಿದೆ. ಎಂಜಿ ರಸ್ತೆಯ ಶಂಕರ್ ನಾಗ್ ಥಿಯೇಟರ್ ನಲ್ಲಿ...

ದರ್ಶನ್ ‘ರಾಬರ್ಟ್’ಗೆ ಆಯ್ತು ಯು/ಎ ಸೆನ್ಸಾರ್…ಮಾರ್ಚ್ 11ಕ್ಕೆ ಥಿಯೇಟರ್ ಅಂಗಳಕ್ಕೆ ಬರ್ತಿದ್ದಾರೆ ಡಿಬಾಸ್….!

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ ರಾಬರ್ಟ್ ಸಿನಿಮಾ ಸೆನ್ಸಾರ್ ಪಾಸಾಗಿದೆ. ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ಪಡೆದು‌ ಇದೇ ತಿಂಗಳ 11ಕ್ಕೆ ಥಿಯೇಟರ್ ಅಂಗಳಕ್ಕೆ ಬರ್ತಿದೆ. ಈಗಾಗ್ಲೇ ಟ್ರೇಲರ್ ಹಾಗೂ ಸಾಂಗ್ಸ್ ಮೂಲಕ ಸಖತರ ಸದ್ದು ಸುದ್ದಿ ಮಾಡಿರುವ ಡಿಬಾಸ್ ಸಿನಿಮಾ ನೋಡೋದಿಕ್ಕೆ ದಚ್ಚಜ ಅಭಿಮಾನಿ‌ಗಣ ಕಾತುರದಿಂದ ಕಾಯ್ತಿದೆ. ಕನ್ನಡ ಮಾತ್ರವಲ್ಲದೇ ತೆಲುಗು ಭಾಷೆಯಲ್ಲಿ...

ಅದ್ಧೂರಿಯಾಗಿ ನೆರವೇರಿದ ರಾಬರ್ಟ್ ಪ್ರೀ-ರಿಲೀಸ್ ಇವೆಂಟ್… ಗಂಡುಮೆಟ್ಟಿದ ನಾಡು ಹುಬ್ಬಳ್ಳಿ ಮಂದಿಗೆ ‘ದಾಸ’ ದರ್ಶನ್ ಹೇಳಿದ್ದೇನು…?

ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಿನ್ನೆ ರಾಬರ್ಟ್ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇಡೀ ಸಿನಿಮಾ ಟೀಂ ಹುಬ್ಬಳ್ಳಿಯಲ್ಲಿ ಜಮಾಯಿಸಿತ್ತು. ರಾಬರ್ಟ್ ಸಿನಿಮಾ ಟೀಂಗೆ ಸಚಿವ ಜಗದೀಶ್ ಶೆಟ್ಟರ್, ಬಿಸಿ ಪಾಟೀಲ್, ಪ್ರದೀಪ್ ಶೆಟ್ಟರ್, ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಸಚಿವ ರಾಜುಗೌಡ, ಅಭಿಷೇಕ್ ಅಂಬರೀಷ್ ಸೇರಿದಂತೆ...

ಡಿ ಬಾಸ್ ಅಭಿಮಾನಿಗಳಿಗೆ ರಾಬರ್ಟ್ ಟೀಂ ಬಿಗ್ ಗಿಫ್ಟ್

www.karnatakatv.net : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ರಾಬರ್ಟ್.. ಇಷ್ಟೊತ್ತಿಗಾಗ್ಲೇ ಈ ಸಿನಿಮಾ ತೆರೆಕಾಣ್ಬೇಕಿತ್ತು.. ಆದ್ರೆ ಇನ್ನೇನು ಸಿನಿಮಾ ರಿಲೀಸ್ ಆಗ್ಬೇಕು ಅನ್ನುವ ಸಮಯದಲ್ಲಿ ಲಾಕ್ ಡೌನ್ ಆದ ಕಾರಣ ಥಿಯೇಟರ್ ಗಳು ಬಂದ್ ಆಗ್ಬಿಟ್ವು.. ಹಾಗಾಗಿ ಸಿನಿಮಾ ರಿಲೀಸ್ ಆಗಲು ಸಾಧ್ಯವಾಗ್ಲಿಲ್ಲ.. ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗ್ತಿರೋದ್ರಿಂದ ಇನ್ನೂ...
- Advertisement -spot_img

Latest News

Business News: ರೋಲ್ಸ್ ರಾಯ್ಸ್ ಯಾವ ರೀತಿ ತನ್ನ ಗ್ರಾಹಕರನ್ನು ಸೆಳೆಯುತ್ತದೆ ಗೊತ್ತಾ..?

Business News: ನೀವು ಸಾಮಾನ್ಯ ಕಾರುಗಳನ್ನು ಕಾರುಗಳ ಶೋರೂಮ್‌ನಲ್ಲಿ ಅಥವಾ ಕಾರ್ ಮಾರಾಟ ಮೇಳಗಳಲ್ಲಿ ನೋಡಿರುತ್ತೀರಿ. ಆದರೆ ನೀವು ರೋಲ್ಸ್ ರಾಯ್ಸ್ ಕಾರ್‌ಗಳನ್ನು ಕಾರ್‌ ಮೇಳಗಳಲ್ಲಿ...
- Advertisement -spot_img