ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಸಿನಿಮಾದ ನಿರ್ಮಾಪಕ ಉಮಾಪತಿ ಗೌಡ ಹಾಗೂ ಅವರ ಸಹೋದರ ದೀಪಕ್ ಸೇರಿದಂತೆ ನಾಲ್ಕು ಜನರ ಕೊಲೆಗೆ ಸ್ಕೆಚ್ ಹಾಕಿದ್ದ 7 ಜನ ಆರೋಪಿಗಳನ್ನು ಜಯನಗರ ಪೊಲೀಸರು ಮೊನ್ನೆ (ಡಿಸೆಂಬರ್ 19) ವಶಕ್ಕೆ ಪಡೆದಿದ್ದಾರೆ.
ನಿರ್ಮಾಪಕ ಉಮಾಪತಿ ಹಾಗೂ ದೀಪಕ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡುವ ಬಗ್ಗೆ...