Tuesday, March 3, 2026

Rocking star

ರಾಕಿಂಗ್ ಸ್ಟಾರ್‌ಗೆ ಬಿಗ್ ರಿಲೀಫ್ ಐಟಿ ನೋಟಿಸ್‌ ಔಟ್ !

ರಾಕಿಂಗ್ ಸ್ಟಾರ್ ಯಶ್‌ ಅವರಿಗೆ ಆದಾಯ ತೆರಿಗೆ ಇಲಾಖೆ ನೀಡಿದ್ದ ನೋಟಿಸ್‌ಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಯಶ್‌ ಅವರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ, ಇಲಾಖೆ ನೀಡಿದ್ದ ನೋಟಿಸ್‌ಗಳು ಕಾನೂನುಬದ್ಧವಾಗಿ ಸರಿಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ತೀರ್ಪಿನಿಂದ ಯಶ್‌ ಅವರಿಗೆ ದೊಡ್ಡ ಮಟ್ಟದ ರಿಲೀಫ್ ಸಿಕ್ಕಿದೆ .....

ಸ್ಯಾಂಡಲ್‌ವುಡ್‌ನ ಈ ವರ್ಷದ ಬಾಕ್ಸಾಫೀಸ್ ಕಿಂಗ್ ಯಾರು..?

ಈ ವರ್ಷ ಜನೆವರಿ ತಿಂಗಳಿನಿಂದ ಇದುವರೆಗೂ ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳು ತೆರೆಕಂಡಿವೆ. ಸದ್ಯ ಎಲ್ಲರಿಗೂ ಇರೋ ಕುತೂಹಲ ಈ ವರ್ಷದ ಬಾಕ್ಸಾಫೀಸ್ ಕಿಂಗ್ ಯಾರು ಎಂಬುದು. ಎಲ್ರಿಗೂ ಗೊತ್ತಿರೋ ಹಾಗೇ ಥಟ್ ಅಂತ ನಮ್ ಕಣ್ಮುಂದೆ ಬರೋ ಈ ವರ್ಷದಲ್ಲಿ ಹೈಯೆಸ್ಟ್ ಕಲೆಕ್ಷನ್ ಮಾಡಿರೊ ಸಿನಿಮಾ ಅಂದ್ರೆ ಅದು ಕೆಜಿಎಫ್-2. ಆದ್ರೆ ಅಧಿಕೃತವಾಗಿ...

ಕೆಜಿಎಫ್ -2 ಗೆ ಸಂಕಷ್ಟ..! ರಿಲೀಸ್ ಯಾವಾಗ..?

ಕರ್ನಾಟಕ ಟಿವಿ : ರಾಕಿಂಗ್ ಸ್ಟಾರ್ ಯಶ್ ನಟನೆಯ ಸೂಪರ್ ಹಿಟ್ ಸಿನಿಮಾ ಕೆಜಿಎಫ್.. ಆ ಸಿನಿಮಾ ನೋಡಿ ಥ್ರಿಲ್ ಆಗಿದ್ದ ಸಿನಿ ಪ್ರಿಯರು ಇದೀಗ ಕೆಜಿಎಫ್ ಚಾಪ್ಟರ್ 2 ಗಾಗಿ ಕಾತರದಿಂದ ಕಾಯ್ತಿದ್ದಾರೆ.. ಲಾಕ್ ಡೌನ್ ಗೂ ಮೊದಲೇ ಸಿನಿಮಾ ಶೀೂಟಿಂಗ್ ಭರದಿಂದ ಸಾಗಿತ್ತು.. ಎಲ್ಲಾ ಅಂದುಕೊಂಡಂತೆ ಆಗಿದ್ರೆ ಈ ಸಿನಿಮಾ ಈ ವರ್ಷ ಅಕ್ಟೋಬರ್ 23ಕ್ಕೆ ರಿಲೀಸ್ ಆಗ್ಬೇಕಿತ್ತು.....

ಐರಾ ಜೊತೆ ರಾಕಿ ಬಾಯ್, ಹೇಗಿದೆ ಗೊತ್ತ ಅಪ್ಪ ಮಗಳ ಸೆಲ್ಫಿ ವಿಡಿಯೋ..?

ಕೆಲಸದಲ್ಲಿ ಎಷ್ಟೇ ಬ್ಯುಸಿಯಾಗಿರಲಿ. ಕುಟುಂಬಕ್ಕೆ ಕೊಡಬೇಕಾದ ಸಮಯವನ್ನ ಮಾತ್ರ ಮಿಸ್ ಮಾಡಲ್ಲ ರಾಕಿ ಬಾಯ್. ಹೌದು.. ಸದ್ಯ ಕೆಜಿಎಫ್ ಚಾಪ್ಟರ್ 2 ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ, ರಾಕಿಂಗ್ ಸ್ಟಾರ್ ಯಶ್, ಬಿಡುವಿನ ವೇಳೆಯಲ್ಲಿ ಮಗಳು ಐರಾ ಜೊತೆ ಕಾಲ ಕಳೆದಿದ್ದಾರೆ. ಸೆಲ್ಫಿ ವಿಡಿಯೋ ದಲ್ಲಿ ಮುದ್ದಾದ ಮಗಳು ಐರಾಳಿಂದ ಅಭಿಮಾನಿಗಳಿಗೆ ಹಾಯ್ ಹೇಳಿಸಿದ್ದಾರೆ....
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img