ಚೀನಿ ವೈರಸ್ ಬಂದ್ಮೇಲೆ ಕಳೆದ ಏಳೆಂಟು ತಿಂಗಳಿನಿಂದ ಸಿನಿ ಪ್ರೇಕ್ಷಕ ಥಿಯೇಟರ್ ನತ್ತ ಮುಖ ಮಾಡಿಲ್ಲ. ಸ್ಟಾರ್ ಹೀರೋ ಸಿನಿಮಾಗಳು ಬೆಳ್ಳಿ ಪರದೆಯ ಮೇಲೆ ರಾರಾಜಿಸಿಲ್ಲ. ಅಲ್ಲೊಂದು ಇಲ್ಲೊಂದು ಬಂದ ಹೊಸಬರ ಸಿನಿಮಾಗಳು ರಿಲೀಸ್ ಆದ್ರೂ ಹೇಳಿಕೊಳ್ಳುವಷ್ಟು ಸಕ್ಸಸ್ ಕಂಡಿಲ್ಲ. ಆದ್ರೀಗ ಸೌತ್ ಇಂಡಸ್ಟ್ರೀಯಲ್ಲಿ ಮೊದಲ ಬಾರಿಗೆ ಸ್ಟಾರ್ ಸಿನಿಮಾವೊಂದು ಲಾಕ್ ಡೌನ್ ಬಳಿಕ...
ರಾಕಿಂಗ್ ಸ್ಟಾರ್ ಯಶ್ ಫ್ಯಾನ್ಸ್ ಆಸೆಯಂತೆ ಕೊನೆಗೂ ಕೆಜಿಎಫ್-2 ಟೀಸರ್ ರಿಲೀಸ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಈಗಾಗ್ಲೇ ಕೊನೆ ಹಂತದ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಇವತ್ತು ಬೆಳಗ್ಗೆ ಮೆಗಾ ಅಪ್ ಡೇಟ್ ಒಂದನ್ನು ಕೊಟ್ಟಿದೆ. ಅದು ಕೆಜಿಎಫ್ ಚಾಪ್ಟರ್-1 ರಿಲೀಸ್ ಆಗಿದ್ದ ಈ ದಿನ ಯಶ್ ಅಭಿಮಾನಿಗಳಿಗೆ ದೊಡ್ಡ ಕೊಡುಗೆ ನೀಡಿದೆ.
ರಾಕಿಭಾಯ್...
ನ್ಯಾಷನಲ್ ಸ್ಟಾರ್ ಯಶ್ ನಟಿಸ್ತಿರೋ ಮೆಗಾ ಮೂವೀ ಕೆಜಿಎಫ್-2 ಅಪ್ ಡೇಟ್ ಗಾಗಿ ರಾಕಿ ಭಕ್ತಗಣ ಕಾತುರ ಆತುರದಿಂದ ಕಾಯ್ತಿದೆ. ಇಷ್ಟರಲ್ಲಿ ಎಲ್ಲವೂ ಅಂದುಕೊಂಡಂತೆ ಹಾಗಿದ್ರೆ ಕೆಜಿಎಫ್-2 ತೆರೆಮೇಲೆ ಅಬ್ಬರಿಸಿ, ಬೊಬ್ಬಿರಿ ಬೇಕಿತ್ತು. ಆದ್ರೆ ಕೊರೋನಾ ಲಾಕ್ ಡೌನ್ ಎಲ್ಲದಕ್ಕೂ ಬ್ರೇಕ್ ಹಾಕಿದೆ. ಹಾಗಂತ ಸಿನಿಮಾ ತಂಡ ಸುಮ್ಮನೇ ಕುಳಿತಿಲ್ಲ. ರಾಕಿಭಾಯ್ ಫ್ಯಾನ್ಸ್ ತಣಿಸೋದಿಕ್ಕೆ...
ಕರ್ನಾಟಕ ಟಿವಿ
: ರಾಕಿಂಗ್ ಸ್ಟಾರ್
ಯಶ್ ನಟನೆಯ ಸೂಪರ್ ಹಿಟ್ ಸಿನಿಮಾ ಕೆಜಿಎಫ್.. ಆ ಸಿನಿಮಾ ನೋಡಿ
ಥ್ರಿಲ್ ಆಗಿದ್ದ ಸಿನಿ ಪ್ರಿಯರು ಇದೀಗ ಕೆಜಿಎಫ್ ಚಾಪ್ಟರ್ 2 ಗಾಗಿ ಕಾತರದಿಂದ ಕಾಯ್ತಿದ್ದಾರೆ.. ಲಾಕ್ ಡೌನ್ ಗೂ ಮೊದಲೇ ಸಿನಿಮಾ
ಶೀೂಟಿಂಗ್ ಭರದಿಂದ ಸಾಗಿತ್ತು.. ಎಲ್ಲಾ ಅಂದುಕೊಂಡಂತೆ ಆಗಿದ್ರೆ ಈ ಸಿನಿಮಾ ಈ
ವರ್ಷ ಅಕ್ಟೋಬರ್ 23ಕ್ಕೆ ರಿಲೀಸ್ ಆಗ್ಬೇಕಿತ್ತು.....
ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳು ಲಾಕ್‌ಡೌನ್‌ನಲ್ಲಿ ತಾವು ಏನೆಲ್ಲ ಮಾಡಿದ್ವಿ, ಮಾಡ್ತೀದಿವಿ. ಹೇಗೆ ಟೈಂ ಸ್ಪೆಂಡ್ ಮಾಡಿದ್ವಿ ಅನ್ನೋದನ್ನೆಲ್ಲ ಸೋಶಿಯಲ್ ಮೀಡಿಯಾದಲ್ಲಿ ಚಾಚೂ ತಪ್ಪದ ಹಾಗೇ ಅಪ್ಡೇಟ್ ಮಾಡೋದನ್ನ ನೋಡಿದ್ದೀವಿ. ಆದ್ರೆ ಇಲ್ಲೊಬ್ರು ನ್ಯಾಶನಲ್ ಸ್ಟಾರ್, ಸೋಶಿಯಲ್ ಮೀಡಿಯಾದಲ್ಲಿ ಯಾವ ಅಪ್ಡೇಟ್ಸೂ ನೀಡದೇ, ಸೀಕ್ರೇಟ್ ಆಗಿ ತಮ್ಮ ಮುಂದಿನ ಪ್ಯಾನ್ ಇಂಡಿಯನ್ ಸಿನಿಮಾದ ತಯಾರಿ ಮಾಡಿಕೊಳ್ತಿದ್ದಾರೆ. ಅವರು...
ಕೆಜಿಎಫ್ ಚಿತ್ರದ ಮೂಲಕ ಇಡೀ ದೇಶವೇ ಕನ್ನಡ ಸಿನಿ ಇಂಡಸ್ಟ್ರಿಯತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ ಪ್ರಶಾಂತ್ ನೀಲ್ ಬಗ್ಗೆ ಇದೀಗ ಬ್ರೇಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ.
ಈ ಮೊದಲು ಪ್ರಶಾಂತ್ ನೀಲ್ ಒಂದು ತೆಲುಗು ಸಿನಿಮಾ ನಿರ್ದೇಶನ ಮಾಡುತ್ತಾರೆ ಎನ್ನಲಾಗುತ್ತಿತ್ತು. ಆದ್ರೀಗ ಪ್ರಶಾಂತ್ ಮತ್ತೊಂದು ತೆಲುಗು ಚಿತ್ರ ನಿರ್ದೇಶನ ಮಾಡುತ್ತಾರೆ ಎಂಬ...
ಕೆಜಿಎಫ್ ಮೊದಲ ಭಾಗ ಮಾಡಿರೋ ಮೋಡಿಗೆ ಪ್ರೇಕ್ಷಕರು ಕೆಜಿಎಫ್ ಚಾಪ್ಟರ್ -೨ ನೋಡೋದಿಕ್ಕೆ ಸಖತ್ ಎಕ್ಸೈಟ್ ಆಗಿದ್ದಾರೆ. ರಾಕಿಭಾಯ್ ರಾಕಿ ಗೆಟಪ್ ಗೆ ಫಿದಾ ಆಗಿರೋ ಅಭಿಮಾನಿಗಳು ಯಾವಾಗಾ ಕೆಜಿಎಫ್-೨ ಬರುತ್ತೇ ಅಂತಾ ಕಾತುರದಿಂದ ಕಾಯ್ತಾ ಇದ್ದಾರೆ. ಇದರ ನಡುವೆಯೇ ಸಿನಿಮಾ ತಂಡ ಕೆಜಿಎಫ್ ಬಗ್ಗೆ ಒಂದು ಬ್ರೇಕಿಂಗ್ ನ್ಯೂಸ್ ಕೊಟ್ಟಿತ್ತು. ಅಧೀರನಾಗಿ...
ಕೆಲಸದಲ್ಲಿ ಎಷ್ಟೇ ಬ್ಯುಸಿಯಾಗಿರಲಿ. ಕುಟುಂಬಕ್ಕೆ ಕೊಡಬೇಕಾದ ಸಮಯವನ್ನ ಮಾತ್ರ ಮಿಸ್ ಮಾಡಲ್ಲ ರಾಕಿ ಬಾಯ್. ಹೌದು.. ಸದ್ಯ ಕೆಜಿಎಫ್ ಚಾಪ್ಟರ್ 2 ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ, ರಾಕಿಂಗ್ ಸ್ಟಾರ್ ಯಶ್, ಬಿಡುವಿನ ವೇಳೆಯಲ್ಲಿ ಮಗಳು ಐರಾ ಜೊತೆ ಕಾಲ ಕಳೆದಿದ್ದಾರೆ. ಸೆಲ್ಫಿ ವಿಡಿಯೋ ದಲ್ಲಿ ಮುದ್ದಾದ ಮಗಳು ಐರಾಳಿಂದ ಅಭಿಮಾನಿಗಳಿಗೆ ಹಾಯ್ ಹೇಳಿಸಿದ್ದಾರೆ....
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಪುತ್ರಿ ಪುಟಾಣಿ ಆಯ್ರಾಳ ಮುಖವನ್ನೇ ಸಂಸದೆ ಸುಮಲತಾ ಇನ್ನೂ ನೋಡಿಲ್ಲವಂತೆ. ಚುನಾವಣೆ ಮತ್ತಿತರ ಕೆಲಸಗಳಲ್ಲಿ ಬ್ಯೂಸಿಯಾಗಿದ್ದ ಸುಮಲತಾ ಆಯ್ರಾಳ ನಾಮಕರಣದಲ್ಲೂ ಪಾಲ್ಗೊಂಡಿಲ್ಲ.
ಕಳೆದ ಡಿಸೆಂಬರ್ ನಲ್ಲಿ ಜನಿಸಿದ ರಾಕಿಂಗ್ ಸ್ಟಾರ್ ಮುದ್ದು ಮಗಳನ್ನು ಸುಮಲತಾ ಅಂಬರೀಶ್ ಇನ್ನೂ ಖುದ್ದಾಗಿ ಭೇಟಿ ಮಾಡಿಲ್ಲ. ಎಲೆಕ್ಷನ್ ಮತ್ತಿತರ ಕೆಲಸಗಳಲ್ಲಿ ಬ್ಯುಸಿಯಾಗಿದ್ದ...
ಬೆಂಗಳೂರು: ರಾಕಿಂಗ್ ಸ್ಟಾರ್ ಪುತ್ರಿ ಆಯ್ರಾ ನಾಮಕರಣದ ಸಂಭ್ರದಿಂದ ಇನ್ನೂ ಹೊರಬಾರದ ಅಭಿಮಾನಿಗಳಿಗೆ ಯಶ್ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಾವು ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿರೋದನ್ನು ನಟ ಯಶ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಇದೀಗ ಟ್ವೀಟ್ ಮಾಡಿರೋ ರಾಕಿ ಭಾಯ್, ತಮ್ಮ ಪ್ರೀತಿಯ ಮಡದಿ ರಾಧಿಕಾ ಪಂಡಿತ್ ಗರ್ಭಿಣಿ ಅನ್ನೋ ವಿಷಯವನ್ನು ಹಂಚಿಕೊಂಡಿದ್ದಾರೆ. ವೈಜಿಎಫ್...
Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...