Wednesday, August 20, 2025

Rocking Star yash

ಅಂಬಿ ಮನೆಗೆ ಯಶ್ ದಂಪತಿ ಭೇಟಿ

ಬೆಂಗಳೂರು: ನಟ ಅಂಬರೀಶ್ ಮನೆಗೆ ನಟ ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್ ಭೇಟಿ ನೀಡಿದ್ರು. ಅಂಬರೀಶ್ ಕನಸಿನಂತೆ ಕಟ್ಟಬೇಕೆಂದುಕೊಂಡಿದ್ದ ಹೊಸ ಮನೆಯ ಗೃಹಪ್ರವೇಶವನ್ನು ಇತ್ತೀಚೆಗೆ ಸುಮಲತಾ ಅಂಬರೀಶ್ ಸರಳವಾಗಿ ನೆರವೇರಿಸಿದ್ರು. ಗೃಹಪ್ರವೇಶದಂದು ಕಾಣಿಸಿಕೊಳ್ಳದ ಯಶ್ ಮತ್ತು ರಾಧಿಕಾ ಪಂಡಿತ್, ಇಂದು ಹೊಸ ಮನೆಗೆ ಭೇಟಿ ನೀಡಿ ಶುಭಾಶಯ ಕೋರಿದ್ರು. ಈಗ ಭಯ ಶುರುವಾಗಿರೋದು...

ಸುಮಲತಾ ಗೆಲ್ಲೋದು ಪಕ್ಕಾ- ರಾಕಿಂಗ್ ಸ್ಟಾರ್ ಯಶ್

ಮಂಡ್ಯ: ಲೋಕಸಭೆ ಚುನಾವಣೆ ಪ್ರಚಾರದ ಬಳಿಕ ರಾಕಿಂಗ್ ಸ್ಟಾರ್ ಯಶ್ ಇದೇ ಮೊದಲ ಬಾರಿಗೆ ಮಂಡ್ಯಕ್ಕೆ ಬಂದಿದ್ರು. ತಮ್ಮ ಅಭಿಮಾನಿ ಪ್ರಸಾದ್ ಎನ್ನುವವರ ಮನೆಯ ಗೃಹ ಪ್ರವೇಶಕ್ಕೆ ಮದ್ದೂರು ತಾಲೂಕಿನ ಕೆರೆಮೇಗಳದೊಡ್ಡಿ ಗ್ರಾಮಕ್ಕೆ ಬಂದಿದ್ದ ಯಶ್ ಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ರು.  ಬಳಿಕ ಮಾತನಾಡಿದ ಯಶ್, ಚುನಾವಣೆ ಮುಗಿದ ಬಳಿಕ ಸುಮಲತಾರನ್ನು...

ಮಂಡ್ಯಕ್ಕೆ ಬರುತ್ತಿದ್ದಾರೆ ಯಶ್- ಚುನಾವಣೆ ನಂತ್ರ ಮೊದಲ ಭೇಟಿ

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆ ಮುಗಿದ ಮೇಲೆ ಯಶ್ ಇದೇ ಮೊದಲ ಬಾರಿಗೆ ಇಂದು ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಚುನಾವಣೆ ಮುಗಿಯೋವರೆಗೂ ಮಂಡ್ಯಕ್ಕೆ ಆಗ್ಗಾಗ್ಗೆ ತೆರಳಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದ ಯಶ್, ಅಂದಿನಿಂದ ಅತ್ತ ತಿರುಗಿಯೂ ನೋಡಿರಲಿಲ್ಲ. ಆದ್ರೆ ಇಂದು ಮದ್ದೂರು ತಾಲೂಕಿನ ಕೆರೆ ಮೇಗಳದೊಡ್ಡಿ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ. ಗ್ರಾಮದಲ್ಲಿ...
- Advertisement -spot_img

Latest News

ಖಾಸಗಿ ಡ್ರೈವರ್, ಕ್ಲೀನರ್‌ಗೆ ಸರ್ಕಾರದಿಂದ ಸಿಹಿ ಸುದ್ದಿ- ವಾಹನ ಚಾಲಕರಿಗೆ ಭದ್ರತಾ ಗ್ಯಾರಂಟಿ!

ಖಾಸಗಿ ವಾಣಿಜ್ಯ ವಾಹನಗಳ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಇದು ಗುಡ್‌ನ್ಯೂಸ್‌. ಅಪಘಾತ ಪರಿಹಾರ ಯೋಜನೆ ಅಡಿ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ. ಇನ್ನು...
- Advertisement -spot_img