Wednesday, July 2, 2025

RockingStar Yash

Rocking Star Yash : ಮಲೇಷ್ಯಾದಲ್ಲಿ ಯಶ್ ಗೆ ಸಿಕ್ತು ಭಾರೀ ಉಡುಗೊರೆ…!

Film News: ಗೆಳೆಯರೊಂದಿಗೆ ವಿಷೇಶ ವಿಮಾನದಲ್ಲಿ ಮಲೇಷ್ಯಾಕ್ಕೆ ಹಾರಿದ ರಾಕಿಂಗ್ ಸ್ಟಾರ್ ಯಶ್ ಮಲೇಷ್ಯಾದ ಚಿನ್ನದ ಅಂಗಡಿ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ ನೀಡಿದ ಭಾರೀ ಉಡುಗೊರೆಯ ವೀಡಿಯೋ ಸದ್ಯ ವೈರಲ್ ಆಗುತ್ತಿದೆ. ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್, ಇಬ್ಬರು ಮಕ್ಕಳು ಹಾಗೂ ಯಶ್ ಅವರ ತಂದೆ-ತಾಯಿ ಇರುವಂತಹ ಗ್ರೂಪ್ ಫೋಟೋವನ್ನು ಪ್ರಸಿದ್ಧ...

ಡಿಸಿಎಂ ಅಶ್ವಥ್ ನಾರಾಯಣ್ ಜೊತೆ ತಿರುನಲ್ಲೂರಿನಲ್ಲಿ ಶನೇಶ್ವರ ದೇವಸ್ಥಾನಕ್ಕೆ ಯಶ್ ಭೇಟಿ

ಕೆಜಿಎಫ್-2 ಚಾಪ್ಟರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರೋ ರಾಕಿಂಗ್ ಸ್ಟಾರ್ ಯಶ್, ಶೂಟಿಂಗ್ ಗೆ ಬ್ರೇಕ್ ಕೊಟ್ಟು ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿನ ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್, ನಿರ್ಮಾಪಕ ವಿಜಯ್ ಕಿರಗಂದೂರು ಕೂಡ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ಎಲ್ ಹೋದ್ರು ಸಿನಿಮಾ ಸ್ಟಾರ್ ಗಳು- ದರ್ಶನ್-ಯಶ್ ಗೆ ಶಾಸಕ ಟಾಂಗ್

ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದ ಚಾಲೆಂಚಿಂಗ್ ಸ್ಟಾರ್ ದರ್ಶನ್ ಮತ್ತು ಯಶ್ ವಿರುದ್ಧ ಸದಾ ಕಿಡಿ ಕಾರುತ್ತಿದ್ದ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಇದೀಗ ಮತ್ತೆ ಟೀಕೆ ಮಾಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಶಾಸಕ, ಇಲ್ಲಿದೆ ಬಂದ ಸಿನಿಮಾ ಸ್ಟಾರ್ ಗಳು ಬಿಟ್ಟಿದ್ದು ಬರೀ ಗಾಳಿಪಟ ಹವಾ. ಈಗ ಅವರು ಎಲ್ಲಿಗೆ ಹೋಗಿದ್ದಾರೆ?...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img