Monday, April 14, 2025

RockingstarYash

ಮೇ-27ಕ್ಕೆ ಅಮೇಜಾನ್ ಪ್ರೈಮ್ ನಲ್ಲಿ ‘ಕೆಜಿಎಫ್-2’..!

ನರಾಚಿ ಕೋಟೆಯ ಕಹಾನಿಯನ್ನು ಬರೀ ಕರ್ನಾಟಕವಷ್ಟೇ ಅಲ್ಲ ಇಡೀ ವಿಶ್ವವೇ ಮೆಚ್ಚಿಕೊಂಡಿದೆ. ರಾಕಿಭಾಯ್ ಉಗ್ರಾವತಾರಕ್ಕೆ, ಸ್ವಾಗ್ ಎಂಟ್ರಿಗೆ ಅಭಿಮಾನಿಗಳು ಉಘೇ ಉಘೇ ಅಂತಿದ್ದಾರೆ. ಕೆಜಿಎಫ್-2 ಸಿನಿಮಾ ರಿಲೀಸಾದ ಒಂದು ವಾರಕ್ಕೇನೇ ಲೆಕ್ಕವಿಲ್ಲದಷ್ಟು ದಾಖಲೆಗಳನ್ನ ಮಾಡಿ, ಭಾಕ್ಸಾಫೀಸನ್ನ ಧೂಳೆಬ್ಬಿಸುತ್ತಿದೆ. ಒಂದೇ ವಾರದಲ್ಲಿ ವಿಶ್ವದಾದ್ಯಂತ 800 ಕೋಟಿ ಗಳಿಕೆ ಕಂಡು ಕನ್ನಡ ಚಿತ್ರರಂಗವನ್ನ ಅತೀ ಎತ್ತರಕ್ಕೆ ಕೊಂಡೊಯ್ಯುತ್ತಿದೆ...

ಕೆಜಿಎಫ್-೨ ಎರಡನೇ ದಿನದ ಕಲೆಕ್ಷನ್ ಎಷ್ಟು..?

ಕನ್ನಡದ ಕೆಜಿಎಫ್-೨ ಸಿನಿಮಾ ರಿಲೀಸಾಗಿ ಸದ್ಯ ಭಾಕ್ಸಾಫೀಸ್‌ನಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಎಲ್ಲರ ನಿರೀಕ್ಷೆಯಂತೆಯೇ ಕೆಜಿಎಫ್-೨ ಸಿನಿಮಾ ರಿಲೀಸಾಗಿ ಮೊದಲ ದಿನವೇ ೧೩೪ಕೋಟಿ ಗಳಿಸಿ ವಿಶ್ವದಾದ್ಯಂತ ಅಭಿಮಾನಿಗಳ ಮನಸ್ಸು ಗೆದ್ದಿದೆ. ಅಷ್ಟೇ ಅಲ್ಲ ಫಸ್ಟ್ ಡೇ ಕಲೆಕ್ಷನ್ ರಿಪೋರ್ಟ್ನ ನೋಡಿ ಇಡೀ ವಿಶ್ವವೇ ಶಾಕ್ ಆಗಿದೆ. ಅದೆಷ್ಟೇ ದೊಡ್ಡ ಸಿನಿಮಾ ಆದ್ರೂ ಮೊದಲ ದಿನಕ್ಕಿಂದ...

ಯೂರೋಪ್‌ನ 28ಕ್ಕೂ ಹೆಚ್ಚು ದೇಶಗಳಲ್ಲಿ “ಕೆ.ಜಿ.ಎಫ್-2” ಅಬ್ಬರ ಶುರು..!

ಕೆಜಿಎಫ್ ಚಾಪ್ಟರ್ -೨ ಕ್ರೇಜ್ ಈಗ ನಿಮ್ಮ ಊಹೆಗೂ ಮೀರಿ ಮುಂದೆ ಸಾಗ್ತಿದೆ..ಎಸ್, ಈ ವರ್ಷದ ಬಹುನಿರೀಕ್ಷಿತ ಸಿನಿಮಾವಾಗಿರೋ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-೨ ಏಷ್ಯಾ ಖಂಡವನ್ನೂ ಮೀರಿ ಮುಂದೆ ಸಾಗ್ತಿದೆ. ಕನ್ನಡದ ಸಿನಿಮಾ ಕೆಜಿಎಫ್ ಅನ್ನೋದಕ್ಕೆ ಪ್ರತಿಯೊಬ್ಬ ಕನ್ನಡಿಗನಿಗೂ ಬಹಳ ಹೆಮ್ಮೆ ಆಗುತ್ತೆ.. ರಾಕಿಂಗ್ ಸ್ಟಾರ್ ಯಶ್ ತಾನು ಅಂದು...

ರಾಕಿಭಾಯ್ ಗೆ ಸಾಥ್ ಕೊಟ್ಟ ಮಾಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್

ನ್ಯಾಷನಲ್ ಸ್ಟಾರ್ ಯಶ್ ಅಭಿಮಾನಿ ಬಳಗಕ್ಕೆ ಜನವರಿ 8 ಸಖತ್ ಸ್ಪೆಷಲ್ ಡೇ. ಯಾಕಂದ್ರೆ ಅದು ಯಶ್ ಜನ್ಮದಿನ. ನೆಚ್ಚಿನ ಸ್ಟಾರ್ ಹುಟ್ದಬ್ಬ ಅಂದ್ರೆ ಅಭಿಮಾನಿಗಳಿಗೆ ಹಬ್ಬವಿದ್ದಂತೆ. ಹಾರ-ತುರಾಯಿ, ಕೇಕ್, ಕಟೌಟ್ ಅಂತೆಲ್ಲಾ ಅದ್ಧೂರಿಯಾಗಿ ಬರ್ತ್ ಡೇ ಸೆಲೆಬ್ರೆಷನ್ ಮಾಡಿ ಫೇವರೆಟಿ ಸ್ಟಾರ್ ನೊಂದಿಗೆ ಒಂದು ಸೆಲ್ಫಿ ಕ್ಲಿಕ್ ಮಾಡಿಕೊಳ್ತಾರೆ. ಇಷ್ಟೆಲ್ಲಾ ಗ್ರ್ಯಾಂಡ್ ಆಗಿ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img