ಲಾಕ್ ಡೌನ್ ಕಂಪ್ಲೀಟ್ ಆಗಿದ್ದು ಆಯ್ತು.. ಸ್ನೇಹಿತರ ಜೊತೆ ದಚ್ಚು ಜಾಲಿ ರೈಡಿಂಗ್ ಗೂ ಮುಗಿತು. ಇನ್ನೇನಿದ್ರೂ ಶೂಟಿಂಗ್ ಅಖಾಡಕ್ಕೆ ಎಂಟ್ರಿ ಕೊಡೋದೊಂದೇ ಬಾಕಿ. ದಚ್ಚು ಸಿನಿಮಾ ಶೂಟಿಂಗ್ ಶುರುವಾಗೋದು ಯಾವಾಗ..? ರಾಜವೀರ ಮದಕರಿ ಸಿನಿಮಾದ ಅಪ್ ಡೇಟ್ ಕೊಡೋದು ಯಾವಾಗ ಅಂತಾ ಕಾಯ್ತಿದ್ದ ದಚ್ಚು ಅಭಿಮಾನಿ ಬಳಗಕ್ಕೆ ನಯಾ ಸಮಾಚಾರವೊಂದು ಸಿಕ್ಕಿದೆ.
ಸೆಟ್ಟೇರಿದ ದಿನದಿಂದಲೂ...
ಅಂಬರೀಶ್ ಅವರ ಸ್ಮಾರಕಕ್ಕೆ ಸರಕಾರವು 1 ಎಕರೆ 34 ಕುಂಟೆ ಭೂಮಿಯನ್ನು ನೀಡುವ ಮೂಲಕ ಅಂಬರೀಶ್ ಅವರ ಕೊಡುಗೆ ಮತ್ತು ಸೇವೆಗಳನ್ನು ಗೌರವಿಸಿದೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಅಂಬರೀಷ್ ಸ್ಮಾರಕ ನಿರ್ಮಾಣ ಪ್ರತಿಷ್ಠಾನದ ಬಗ್ಗೆ ಸಿಎಂಗೆ ಧನ್ಯವಾದ ತಿಳಿಸಿದ್ದಾರೆ.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುಮಲತಾ, ಅಂಬರೀಶ್ ಅವರ...
ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಗೆಲುವಿಗೆ ಕಾರಣರಾದ ಮಂಡ್ಯ ಜನತೆ ಕುರಿತಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಡಿದ ಮಾತಿನಂತೆ ನಡೆದುಕೊಂಡಿದ್ದಾರೆ. ಮಂಡ್ಯ ಸ್ವಾಭಿಮಾನಿ ಜನರಿಗೆ ಹೊಸದೊಂದು ರೀತಿಯಲ್ಲಿ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ತಮ್ಮ ಚಿತ್ರದ ಟೈಟಲ್ ಕಾರ್ಡ್ ನಲ್ಲಿ ಮೊದಲಿಗೆ ಮಂಡ್ಯ ಸ್ವಾಭಿಮಾನಿ ಜನರನ್ನು ಸ್ಮರಿಸಿದ್ದಾರೆ.
ಲೋಕಸಭಾ...
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್
ಭರ್ಜರಿ ಗೆಲುವಿಗೆ ಕಾರಣರಾದ ಮಂಡ್ಯ ಜನತೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೊಸದೊಂದು ರೀತಿಯಲ್ಲಿ
ಕೃತಜ್ಞತೆ ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಅಪಾರ ಪ್ರಭಾವವಿದ್ದರೂ ಮಂಡ್ಯ ಜನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಥಿಸಿದ್ದ ಸುಮಲತಾರ ಕೈಹಿಡಿದಿದ್ರು. ಇದರಿಂದಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಂಡ್ಯ ಜನರು ತಾವು ಏನು...
ಮಂಡ್ಯ: ಜಿದ್ದಾಜಿದ್ದಿನ ಕಣದಲ್ಲಿ ಸ್ಪರ್ಧಿಸಿ ಕೊನೆಗೂ ಪಕ್ಷೇತರ ಅಭ್ಯರ್ಥಿ ಸ್ವಾಭಿಮಾನಿ ಸುಮಲತಾರನ್ನ ಸಂಸದೆಯನ್ನಾಗಿ ಮಾಡಿದ ಮಂಡ್ಯ ಜನತೆಗೆ ಇಂದು ಕೃತಜ್ಞತೆ ಸಲ್ಲಿಸೋ ಸಲುವಾಗಿ ಬೃಹತ್ ಸಮಾವೇಶ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಟ ದೊಡ್ಡಣ್ಣ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ಯಶ್, ನೆನಪಿರಲಿ ಪ್ರೇಮ್ ಭಾಗವಹಿಸಿದ್ರು.
ಸ್ವಾಭಿಮಾನವನ್ನು ಗೆಲ್ಲಿಸಿದ ಮಂಡ್ಯ ಜನತೆಗೆ ಅಭಿನಂದಿಸೋ ಸಲುವಾಗಿ...
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು
ಸಾಧಿಸಿರೋ ಸಂಸದೆ ಸುಮಲತಾ ನಾಳೆ ಮಂಡ್ಯದ ಜನತೆಗೆ ಅಭಿನಂದನೆ ಹೇಳೋ ಸಲುವಾಗಿ ಸ್ವಾಭಿಮಾನಿ ವಿಜಯೋತ್ಸವದಲ್ಲಿ
ಭಾಗಿಯಾಗಲಿದ್ದಾರೆ.
ಚುನಾವಣೆ ಮುಗಿದ ಬಳಿಕ ಮಂಡ್ಯದತ್ತ ಸುಳಿಯದ ಸಂಸದೆ ಸುಮಲತಾ ನಾಳೆ ವಿಜಯೋತ್ಸವ ಆಚರಿಸೋ ಸಲುವಾಗಿ ತಮ್ಮ ಕ್ಷೇತ್ರ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ನಗರದಲ್ಲಿರೋ ಸಿಲ್ವರ್ ಜ್ಯುಬಿಲಿ ಪಾರ್ಕ್ ನಲ್ಲಿ ವಿಜಯೋತ್ಸವಕ್ಕಾಗಿ ಭರ್ಜರಿ ವೇದಿಕೆ ಸಿದ್ದವಾಗ್ತಿದೆ....
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸ್ವಾಭಿಮಾನವನ್ನ ಎತ್ತಿಹಿಡಿದಿದೆ
ಅಂತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೇಳಿದ್ದಾರೆ.
ಚುನಾವಣೆಯಲ್ಲಿ ಸುಮಲತಾ ಗೆಲುವು ಕುರಿತಾಗಿ ಮಾತನಾಡಿದ ರಾಕ್ ಲೈನ್, ಮಂಡ್ಯದ ಮತದಾರರು ಸುಮಲತಾರಿಗೆ ಗೆಲುತಂದುಕೊಟ್ಟಿದ್ದಾರೆ, ಮಂಡ್ಯ ಜನತೆಗೆ ನನ್ನ ಧನ್ಯವಾದ. ಇವತ್ತು ಅಂಬರೀಶ್ ಇದ್ದಿದ್ದರೆ ಬಹಳ ಖುಷಿ ಪಡುತ್ತಿದ್ದರು. ರೈತರ ಸಂಘ, ಬಿಜೆಪಿ, ಕಾಂಗ್ರೆಸ್, ಯಶ್, ದರ್ಶನ್ ಸೇರಿದಂತೆ...
ಮಂಡ್ಯ: ವಾಹನಗಳಿಗೆ ಬಾಡಿಗೆ ಹಣ ನೀಡಿಲ್ಲ ಅಂತ ಸುಮಲತಾ ಅಂಬರೀಶ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣಾ ಪ್ರಚಾರಕ್ಕೆ ತಂದಿದ್ದ ವಾಹನಗಳಿಗೆ ಬಾಡಿಗೆ ಹಣ ಕೊಟ್ಟಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿರೋ ಸುಮಲತಾ ಬೆಂಬಲಿಗರು, ರಾಕ್ ಲೈನ್ ವೆಂಕಟೇಶ್ ವಿರುದ್ಧ ಕಿಡಿ ಕಾರಿದ್ದಾರೆ.
ಮಂಡ್ಯ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರದ ಖರ್ಚುವೆಚ್ಚ ಜವಾಬ್ದಾರಿ ಹೊತ್ತುಕೊಂಡಿದ್ದ...