Sports News: ಆಸ್ಟ್ರೇಲಿಯಾ ಓಪನ್ ಟೆನ್ನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ರೋಹಣ್ಣ ಭೋಪಣ್ಣ ಅವರನ್ನು ಸಿಎಂ ಸಿದ್ದರಾಮಯ್ಯ ಸೇರಿ ಕೆಲ ಕಾಂಗ್ರೆಸ್ ನಾಯಕರು ಭೇಟಿಯಾಗಿದ್ದಾರೆ.
ಈ ವೇಳೆ ಆಟಗಾರನಿಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ, 50 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದ್ದಾರೆ. ಈ ವೇಳೆ ರೋಹನ್ ಭೋಪಣ್ಣ ಕುಟುಂಬಸ್ಥರು, ಸಚಿವ ಶಿವರಾಜ್...