Thursday, October 8, 2026

Rohini Sindhuri

ಬಾಲಿವುಡ್ ಸಿಂಗರ್ ಭೂಮಿ ಕಬಳಿಸಿದ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು

Bengaluru News: ಬಾಲಿವುಡ್ ಸಿಂಗರ್ ಲಕ್ಕಿ ಅಲಿಗೆ ಸೇರಿದ ಬೆಂಗಳೂರಿನ ಭೂಮಿಯೊಂದನ್ನು ಭೂ ಮಾಫಿಯಾ ಆರೋಪದಡಿ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಯಲಹಂಕ ನ್ಯೂಟೌನ್ ಬಳಿ ಇರುವ ಜಮೀನನ್ನು ರೋಹಿಣಿ ಸಿಂಧೂರಿ, ಒತ್ತುವರಿ ಮಾಡಿದ ಆರೋಪವಿದ್ದು, ರೋಹಿಣಿ, ಪತಿ ಸುಧೀರ್ ರೆಡ್ಡಿ, ಬಾಮೈದ ಮಮಧುಸೂದನ್ ರೆಡ್ಡಿ ವಿರುದ್ಧ ದೂರು ದಾಖಲು ಮಾಡಲಾಗಿದೆ. 2022ರಲ್ಲೇ...

ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಗುಬ್ಬಿ ತಾಲೂಕಿನ ಪತ್ರೆ ಮತ್ತಿಘಟ್ಟದ ಬಳಿ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು ಸಾವನ್ನಪ್ಪಿದ್ದ ಚಿರತೆ ಸುಮಾರು 8 ವರ್ಷ ಪ್ರಾಯದ್ದೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತಿಘಟ್ಟದ ಬಳಿಯ ಮೇಲ್ಸೇತುವೆ ಬಳಿ ಬಿದ್ದಿದ್ದ ಚಿರತೆಯ...

ಉತ್ತರಪ್ರದೇಶದಲ್ಲಿ ಡೆಂಘೀ ರುದ್ರನರ್ತನ…!

ಉತ್ತರಪ್ರದೇಶ: ಕೊರೋನಾ 3ನೇ ಅಲೆಯ ಭೀತಿಯಲ್ಲಿರೋ ಮಧ್ಯೆಯೇ ಇದೀಗ ಡೆಂಘೀ ರುದ್ರ ನರ್ತನ ಮಾಡುತ್ತಿದ್ದು ಉತ್ತರಪ್ರದೇಶವೊಂದರಲ್ಲೆ 60 ಮಂದಿ ಸಾವನ್ನಪ್ಪಿದ್ದಾರೆ. ಹೌದು ಕಳೆದ 10 ದಿನಗಳಿಂದ ಪಶ್ಚಿಮ ಉತ್ತರಪ್ರದೇಶದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗ್ತಿದೆ. 10 ದಿನಗಳ ಅವಧಿಯಲ್ಲೇ 50 ಮಂದು ಮಕ್ಕಳು ಸೇರಿ 60 ಮಂದಿ ಡೆಂಗ್ಯೂ ಮಹಾಮಾರಿಗೆ ಬಲಿಯಾಗಿದ್ದಾರೆ. ಫಿರೋಜಾಬಾದ್ ಜಿಲ್ಲೆ ಮತ್ತು ಸುತ್ತಮುತ್ತಲ...

ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಸೈಕಲ್ ಜಾಥಾ

ರಾಯಚೂರು: ಮಹಿಳೆಯರ ಮೇಲೆ ದಿನೆ ದಿನೆ ಕಿರುಕುಳ, ಅತ್ಯಾಚಾರ, ಹಿಂಸೆ, ದೌರ್ಜನ್ಯ ಪ್ರಕರಣ ಖಂಡಿಸಿ ವಿದ್ಯಾರ್ಥಿಯೋರ್ವ ಸೈಕಲ್ ಜಾಥಾ ನಡೆಸುತ್ತಿದ್ದಾನೆ.  ಇಂತಹ ಹೇಯ ಕೃತ್ಯಗಳ ಮೇಲೆ ಕಡಿವಾಣ ಹಾಕಬೇಕಾಗಿದೆ. ಇದಕ್ಕಾಗಿ ಕಳೆದ 2021ರ ಆಗಸ್ಟ್​ 22ರಿಂದ ಸೈಕಲ್ ಜಾಥಾ ನಡೆಸುತ್ತಿದ್ದಾನೆ. ಈಗಾಗಲೇ 7 ಜಿಲ್ಲೆಗಳಿಗೆ ಭೇಟಿ ನೀಡಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾನೆ...
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img