https://www.youtube.com/watch?v=3JW60gTOxSY
ಹೊಸದಿಲ್ಲಿ: ನಾಯಕ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾದ ಹಿನ್ನೆಲೆಯಲ್ಲಿ ಕನ್ನಡಿಗ ಮಯಾಂಕ್ ಅಗರ್‍ವಾಲ್‍ಗೆ ಸ್ಥಾನ ನೀಡಲಾಗಿದೆ.
ಮೊನ್ನೆ ಲಿಸಿಸ್ಟೆರ್‍ಶೈರ್ ವಿರುದ್ಧ ನಡೆದ ಅ`Á್ಯಸ ಪಂದ್ಯದ ಮೊದಲ ದಿನ ರೋಹಿತ್ ಶರ್ಮಾ ಅವರನ್ನು ಐಸೋಲೇಷನ್‍ಗೆ ಒಳಪಡಿಸಲಾಯಿತು. ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ದೃಢಪಟ್ಟಿತ್ತುಘಿ.
ದ.ಆಫ್ರಿಕಾ ಸರಣಿಗೂ ಮುನ್ನ ಕೆ.ಎಲ್.ರಾಹುಲ್ ಗಾಯಗೊಂಡರು. ಇದೀಗ ನಾಯಕ ರೋಹಿತ್ ಸೋಂಕಿಗೆ...
https://www.youtube.com/watch?v=FIXZnLrenX0&t=75s
ಲಂಡನ್ : ಭಾರತ ಕ್ರಿಕೆಟ್ ತಂಡದ ಯಾರ್ಕರ್ ಕಿಂಗ್ ಖ್ಯಾತಿಯ ಜಸ್ಪ್ರೀತ್ ಬುಮ್ರಾ ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ನಾಯಕಿ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾಗಿ ಐಸೋಲೇಶನ್‍ನಲ್ಲಿ ಇದ್ದಾರೆ. ಉಪನಾಯಕ ಕೆ.ಎಲ್.ರಾಹುಲ್ ಗಾಯದಿಂದ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇರುವುರಿಂದ ವೇಗಿ ಬುಮ್ರಾ ತಂಡದ ನಾಯಕತ್ವವಹಿಸಲಿದ್ದಾರೆ...
https://www.youtube.com/watch?v=Ei0hDPIpVGA
ಲಂಡನ್: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೋವಿಡ್ ಸೋಂಕಿಗೆ ಗುರಿಯಾಗಿದ್ದು ಆಘಾತ ನೀಡಿದೆ. ಸರಣಿ ರದ್ದಾಗುವ ಭೀತಿಯಲ್ಲಿದೆ.
ಟೆಸ್ಟ್ ಪಂದ್ಯ ಪ್ರಾರಂಭವಾಗುವ ಕೆಲವೇ ದಿನಗಳ ಮೊದಲು ಕೊರೊನಾ ವೈರಸ್ ಪಾಸಿಟಿವ್ ಕಾಣಿಸಿಕೊಂಡಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧಿಕೃತ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದು ಮತ್ತು ತನ್ನ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದೆ.
ಭಾರತ ಕ್ರಿಕೆಟ್...
https://www.youtube.com/watch?v=97iPR07WQbI
ಲೀಸೆಸ್ಟರ್ : ಮೊಹ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ಅವರ ದಾಳಿಗೆ ತತ್ತರಿಸಿದ ಆತಿಥೇಯ ಲೀಸೆಸ್ಟರ್ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ 244 ರನ್‍ಗಳಿಗೆ ಆಲೌಟ್ ಆಗಿದೆ.
ಮೊದಲ ದಿನದಾಟದ ಪಂದ್ಯದಲ್ಲಿ ಭಾರತ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ 8 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿತ್ತು. ಎರಡನೆ ದಿನದಾಟದ ಪಂದ್ಯದಲ್ಲಿ ಭಾರತ 8 ವಿಕೆಟ್ ನಷ್ಟಕ್ಕೆ 246...
www.karnatakatv.net : ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಮುಗಿದ ನಂತರ ನಾಯಕತ್ವವನ್ನು ತೊರೆಯುವುದಾಗಿ ಘೋಷಿಸಿದ್ದಾರೆ. ಶೀಘ್ರದಲ್ಲೇ ಹೊಸ ನಾಯಕನ ಹೆಸರನ್ನು ಘೋಷಿಸಲಿದೆ.
ಹೌದು.. ಈ ಹಿಂದೆ ವಿರಾಟ್ ಕೋಹ್ಲಿ ಭಾರತದ ನಾಯಕತ್ವವನ್ನು ತೊರೆಯುವುದಾಗಿ ಘೋಷಿಸಿದ್ರು, ಈಗ ಈ ನಾಯಕತ್ವ ರೇಸ್ ನಲ್ಲಿ ರೋಹಿತ್ ಶರ್ಮಾ ಅವರ ಹೆಸರು...
2019ರ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಲ್ಲಿ ಹೊರ ಬಿದ್ದ ಭಾರತ, ಸದ್ಯ ಮುಂಬರುವ ಟಿ-ಟ್ವೆಂಟಿ ವಿಶ್ವಕಪ್ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ತವರಿನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿ, ವಿಶ್ವ ಕಪ್ ತಯಾರಿ ನಡೆಸಿರುವ ಎರಡು ತಂಡಗಳಿಗೆ ಪೂರ್ವಸಿದ್ಧತೆಯ ಟೂರ್ನಿ ಎನಿಸಿಕೊಂಡಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ...
ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ವಿರಾಟ್ ಬಳಗ, ಭರ್ಜರಿ ಪರ್ಫಾರ್ಮೆನ್ಸ್ ನೀಡುತ್ತಿದೆ. ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನ ಗೆದ್ದುಕೊಂಡಿರುವ ಬ್ಲೂ ಬಾಯ್ಸ್, ಸದ್ಯ ಕ್ಲೀನ್ ಸ್ವೀಪ್ ಗುರಿ ಹೊಂದಿದ್ದಾರೆ. ಈ ಹಿಂದೆ ಫ್ಲೋರಿಡಾದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ಅದೇ ಅಂಗಳದಲ್ಲಿ ನಡೆದಿದ್ದ...
ಹತ್ತಾರು ರೋಚಕ ಕ್ಷಣಗಳಿಗೆ ಸಾಕ್ಷಿಯಾದ 12ನೇ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ಐಸಿಸಿ, 12 ಆಟಗಾರರ ವಿಶ್ವಕಪ್ ತಂಡವನ್ನ ಪ್ರಕಟಿಸಿದೆ. ಟೂರ್ನಿಯಲ್ಲಿ ಹಲವು ಕ್ರಿಕೆಟಿಗರು ಸ್ಥಿರ ಪ್ರದರ್ಶನ ತೋರುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಸಂದರ್ಭದಲ್ಲಿ ಐಸಿಸಿ, 2019ರ ಏಕದಿನ ವಿಶ್ವಕಪ್ ತಂಡವನ್ನು ಪ್ರಕಟಿಸಿದ್ದು,...
ದಾಖಲೆಗಳನ್ನ ನಿರ್ಮಿಸುತ್ತಿರುವ ಟೀಮ್ ಇಂಡಿಯಾ ಓಪನರ್, ಈಗ ಮತ್ತೊಂದು ದಾಖಲೆ ಬರೆಯುವುದಕ್ಕೆ ಹಣಿಯಾಗಿದ್ದಾರೆ. ಈಗಾಗಲೇ ಟೂರ್ನಿಯಲ್ಲಿ 5 ಶತಕ ಸಿಡಿಸಿ ವಿಶ್ವದ ಗಮನ ಸೆಳೆದಿರುವ ರೋಹಿತ್ ಶರ್ಮಾ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯುವ ಹೊಸ್ತಿಲಲ್ಲಿದ್ದಾರೆ.
ಹೌದು.. ಹಿಟ್ ಮ್ಯಾನ್ ರೋಹಿತ್ ಶರ್ಮಾ ಭರ್ಜರಿ ಪರ್ಫಾರ್ಮೆನ್ಸ್ ನೀಡ್ತಿದ್ದಾರೆ. ಆಡಿರುವ 8...
Mahakumbh: ಮಹಾಕುಂಭ ಮೇಳದಲ್ಲಿ ಭಾಗಿಯಾಗಲು ದೇಶ ವಿದೇಶಗಳಿಂದ ಕೋಟಿ ಕೋಟಿ ಜನ ಪ್ರಯಾಗರಾಜ್‌ಗೆ ಬರುತ್ತಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಮುಕ್ತಿಗಾಗಿ ಶಿವನಲ್ಲಿ ಪ್ರಾರ್ಥಿಸಿದ್ದಾರೆ....